• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಸಾವಳಿ ಶಾಲೆಯ ಅವ್ಯವಸ್ಥೆಗೆ ಶಾಸಕ ಪ್ರಭು ಚವ್ಹಾಣ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
September 20, 2024
in ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್: ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಸೆ.20ರಂದು ಕಮಲನಗರ ತಾಲ್ಲೂಕಿನ ಸಾವಳಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದಿಢೀರ್ ಭೇಟಿ ನೀಡಿ ವ್ಯವಸ್ಥೆಯನ್ನು ಪರಿಶೀಲಿಸಿದರು.ಈ ವೇಳೆ ಶಾಲೆಯಲ್ಲಿರುವ ಎಲ್ಲ ತರಗತಿ ಕೋಣೆಗಳಲ್ಲಿ ಸಂಚರಿಸಿ ಮಕ್ಕಳ ಸಂಖ್ಯೆ ಹಾಗೂ ಪಠ್ಯ ಚಟುವಟಿಕೆಗಳ ಬಗ್ಗೆ ವಿವರಣೆ ಪಡೆದರು.ತರಗತಿ ಕೋಣೆಗಳಲ್ಲಿ ಅತ್ಯಲ್ಪ ಸಂಖ್ಯೆಯ ಮಕ್ಕಳಿರುವುದನ್ನು ಕಂಡು ಶಾಲೆಯ ಮುಖ್ಯಗುರುಗಳ ವಿರುದ್ಧ ಆಕ್ರೋಶ ಹೊರ ಹಾಕಿದರು.

ADVERTISEMENT

ಕೋಣೆಗಳಲ್ಲಿ ಸಂಚರಿಸಿ ಮಕ್ಕಳ ಸಂಖ್ಯೆ ಹಾಗೂ ಪಠ್ಯ ಚಟುವಟಿಕೆಗಳ ಬಗ್ಗೆ ವಿವರಣೆ ಪಡೆದರು. ತರಗತಿ ಕೋಣೆಗಳಲ್ಲಿ ಅತ್ಯಲ್ಪ ಸಂಖ್ಯೆಯ ಮಕ್ಕಳಿರುವುದನ್ನು ಕಂಡು ಶಾಲೆಯ ಮುಖ್ಯಗುರುಗಳ ವಿರುದ್ಧ ಆಕ್ರೋಶ ಹೊರ ಹಾಕಿದರು.ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಕಲ್ಪಿಸಬೇಕೆಂಬ ಉದ್ದೇಶದಿಂದ ಒಳ್ಳೆಯ ಕಟ್ಟಡವನ್ನು ನಿರ್ಮಿಸಿ ಅವಶ್ಯಕ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಆದರೂ ಮಕ್ಕಳು ಕಡಿಮೆ ಸಂಖ್ಯೆಯಲ್ಲಿರುವುದನ್ನು ನೋಡಿ ತೀವ್ರ ಬೇಸರವಾಗುತ್ತಿದೆ. ಮುಖ್ಯಗುರುಗಳು ಈ ಬಗ್ಗೆ ಗಮನ ಹರಿಸಬೇಕು. ಇಲ್ಲವಾದಲ್ಲಿ ಶಾಲೆ ಮುಚ್ಚುವ ಆತಂಕ ಎದುರಾಗುತ್ತದೆ ಎಂದು ಎಚ್ಚರಿಸಿದರು.

ಶಿಕ್ಷಕರು ಮನೆ-ಮನೆಗೆ ತೆರಳಿ ಮಕ್ಕಳನ್ನು ಶಾಲೆಗೆ ಸೇರಿಸಲು ಪ್ರಯತ್ನಿಸಬೇಕು. ಮುಂದಿನ ದಿನಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಬೇಕೆಂದು ಸೂಚಿಸಿದರು. ಶಾಲೆ ಆವರಣದಲ್ಲಿ ಕಸ ಕಡ್ಡಿಗಳು ಬಿದ್ದಿರುವುದನ್ನು ಕಂಡು ಶಾಲೆಯ ಸಿಬ್ಬಂದಿಗೆ ತರಾಟೆಗೆ ತೆಗೆದುಕೊಂಡರು.ಶಾಲೆಯ ಮುಖ್ಯಗುರುಗಳು ಗ್ರಾಮಸ್ಥರೊಂದಿಗೆ ಸರಿಯಾಗಿ ವ್ಯವಹರಿಸುವುದಿಲ್ಲ. ಸರಿಯಾದ ಮಾಹಿತಿ ನೀಡುವುದಿಲ್ಲ. ಏನು ಕೇಳಿದರೂ ಹಾರಿಕೆ ಉತ್ತರ ಕೊಡುತ್ತಾರೆಂದು ಗ್ರಾಮಸ್ಥರು ಮುಖ್ಯಗುರುಗಳ ಬಗ್ಗೆ ಶಾಸಕರಿಗೆ ತಿಳಿಸಿದರು. ತಮ್ಮ ವರ್ತನೆಯನ್ನು ಸರಿಪಡಿಸಿಕೊಂಡು ಜನರೊಂದಿಗೆ ಸರಿಯಾಗಿ ಮಾತನಾಡಿಸಿ, ಕಲಿಕೆಯ ಕಡೆಗೆ ಹೆಚ್ಚಿನ ಗಮನ ಹರಿಸುವಂತೆ ಶಾಸಕರು ಮುಖ್ಯಗುರುಗಳಿಗೆ ತಿಳಿಸಿದರು.

ಇದೇ ವೇಳೆ ಹೆಚ್ಚುವರಿ ತರಗತಿ ಕೋಣೆ ನಿರ್ಮಿಸಿಕೊಡಬೇಕೆಂದು ಗ್ರಾಮಸ್ಥರೊಬ್ಬರು ಮನವಿ ಸಲ್ಲಿಸಿದಾಗ, ಶಾಲೆಯಲ್ಲಿ ಮಕ್ಕಳೇ ಇಲ್ಲ. ಇರುವ ಶಾಲೆಯನ್ನು ಸರಿಯಾಗಿ ಇಟ್ಟುಕೊಂಡಿಲ್ಲ. ಇಂಥದರಲ್ಲಿ ಹೊಸ ಕಟ್ಟಡ ಹೇಗೆ ಕೊಡಲಿ ಎಂದು ಗ್ರಾಮಸ್ಥರಿಗೆ ಪ್ರಶ್ನಿಸಿದರು. ಮಕ್ಕಳ ಸಂಖ್ಯೆ ಹೆಚ್ಚಿಸಿದಲ್ಲಿ ಏನು ಕೇಳಿದರೂ ಕೊಡುತ್ತೇನೆಂದು ಹೇಳಿದರು. ಈ ಸಂದರ್ಭದಲ್ಲಿ ಮುಖಂಡರಾದ ಶಿವಾಜಿರಾವ ಪಾಟೀಲ ಮುಂಗನಾಳ, ರಾಮಶೆಟ್ಟಿ ಪನ್ನಾಳೆ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಅಂಗನವಾಡಿಗೆ ಭೇಟಿ: ಸಾವಳಿ ಶಾಲೆಯ ಆವರಣದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಶಾಸಕರು, ಮಕ್ಕಳ ಸಂಖ್ಯೆ, ಹಾಜರಾತಿ, ಊಟದ ವ್ಯವಸ್ಥೆಯನ್ನು ಗಮನಿಸಿದರು. ಇಲ್ಲಿಯು ಮಕ್ಕಳ ಸಂಖ್ಯೆ ಕಡಿಮೆಯಿರುವುದಕ್ಕೆ ಸ್ಥಳದಲ್ಲಿದ್ದ ಅಂಗನವಾಡಿ ಸಿಬ್ಬಂದಿಯ ವಿರುದ್ಧ ಕಿಡಿಕಾರಿದರು.ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರಿಗೆ ವಿತರಿಸುವ ಆಹಾರ ಪದಾರ್ಥಗಳನ್ನು ತೆರೆದು ನೋಡಿದಾಗ ಕಳಪೆ ಗುಣಮಟ್ಟದ ಆಹಾರ ವಸ್ತುಗಳು ಕಾಣಿಸಿದವು. ಆಹಾರ ಉತ್ಪನ್ನಗಳು ಸರಿಯಾಗಿ ಇದ್ದರೆ ಮಾತ್ರ ಮಕ್ಕಳು ಮತ್ತು ಮಹಿಳೆಯರಿಗೆ ನೀಡಬೇಕು. ಇಲ್ಲವೆ ಹಿಂದುರಿಗಿಸಿ ಸಂಬAಧಪಟ್ಟವರ ಗಮನಕ್ಕೆ ತರಬೇಕು. ಕಳಪೆ ಆಹಾರದಿಂದ ಮಕ್ಕಳಿಗೆ ಏನಾದರೂ ಆದರೆ ಯಾವುದೇ ಕಾರಣಕ್ಕೂ ಸುಮ್ಮನಿರುವುದಿಲ್ಲವೆಂದು ಎಚ್ಚರಿಸಿದರು.

Tags: BIDAR Newsgovernment senior primary school visitMLA Prabhu ChavanVisit to Anganwadi
Previous Post

ಚಿನ್ನದ ಸರ ಕಪ್ಪಾಗಿದ್ಯಾ? ಹಾಗಿದ್ರೆ ಸಿಂಪಲ್ ಟ್ರಿಕ್ಸ್ ಟ್ರೈ ಮಾಡಿ.!

Next Post

ತಿರುಪತಿ ಲಡ್ಡುಗೆ ದನ, ಹಂದಿ ಕೊಬ್ಬು.. ಮೌನ ಮುರಿದ ಮಾಜಿ ಸಿಎಂ

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025
Next Post
ತಿರುಪತಿ ಲಡ್ಡುಗೆ ದನ, ಹಂದಿ ಕೊಬ್ಬು.. ಮೌನ ಮುರಿದ ಮಾಜಿ ಸಿಎಂ

ತಿರುಪತಿ ಲಡ್ಡುಗೆ ದನ, ಹಂದಿ ಕೊಬ್ಬು.. ಮೌನ ಮುರಿದ ಮಾಜಿ ಸಿಎಂ

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!