• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಉಡುಪಿ ಕ್ಷೇತ್ರದ ಟಿಕೆಟ್​ ಕೈ ತಪ್ಪಿದ್ದಕ್ಕೆ ಕಣ್ಣೀರಿಟ್ಟ ಶಾಸಕ ರಘುಪತಿ ಭಟ್​

ಪ್ರತಿಧ್ವನಿ by ಪ್ರತಿಧ್ವನಿ
April 12, 2023
in Uncategorized
0
ಉಡುಪಿ ಕ್ಷೇತ್ರದ ಟಿಕೆಟ್​ ಕೈ ತಪ್ಪಿದ್ದಕ್ಕೆ ಕಣ್ಣೀರಿಟ್ಟ ಶಾಸಕ ರಘುಪತಿ ಭಟ್​
Share on WhatsAppShare on FacebookShare on Telegram

ಉಡುಪಿ : ಉಡುಪಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್​ ವಂಚಿತರಾಗಿರುವ ಶಾಸಕ ಕೆ. ರಘುಪತಿ ಭಟ್​​ ಮಾಧ್ಯಮಗಳ ಎದುರು ಭಾವುಕರಾಗಿದ್ದಾರೆ.

ADVERTISEMENT

ನಿನ್ನೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆ ವೇಳೆ ರಘುಪತಿ ಭಟ್​ಗೆ ಟಿಕೆಟ್​ ಸಿಗದೇ ಇರುವುದು ಕನ್ಫರ್ಮ್​ ಆದ ಹಿನ್ನೆಲೆಯಲ್ಲಿ ಅಭಿಮಾನಿಗಳು ಇಂದು ಅವರ ನಿವಾಸಕ್ಕೆ ಆಗಮಿಸಿದ್ದರು.

ಈ ವೇಳೆ ಮಾತನಾಡಿದ ರಘುಪತಿ ಭಟ್​, ಜಾತಿ ಕಾರಣಕ್ಕೆ ನನಗೆ ಟಿಕೆಟ್​ ಮಿಸ್​ ಆಗಿದೆ. ಟಿವಿ ನೋಡಿ ನನಗೆ ಟಿಕೆಟ್​ ಸಿಕ್ಕಿಲ್ಲ ಎಂದು ತಿಳಿಯಬೇಕಾ..? ನಾನು ಏನನ್ನೂ ಹೇಳುವ ಸ್ಥಿತಿಯಲ್ಲಿಲ್ಲ ಎಂದು ಹೇಳಿದ್ದಾರೆ.

Tags: BJPCaste PoliticsRaghupathi BhattUdupiಉಡುಪಿಜಾತಿ ರಾಜಕಾರಣಬಿಜೆಪಿರಘುಪತಿ ಭಟ್​
Previous Post

ಕಾಂಗ್ರೆಸ್‌ 141 ಕ್ಷೇತ್ರಗಳಲ್ಲಿ ಗೆಲ್ಲುವುದು ಖಚಿತ: ಡಿಕೆಶಿ

Next Post

ನಾನೊಬ್ಬ ಜಾತಿ ಇಲ್ಲದವ, ಪಕ್ಷಕ್ಕೆ ನನ್ನ ಅಗತ್ಯ ಇಲ್ಲ ಈಗ: ರಘುಪತಿ ಭಟ್

Related Posts

ಪೊಲೀಸ್ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: ಪೊಲೀಸ್ ಹುದ್ದೆಗಳ ನೇಮಕಾತಿ ಬಗ್ಗೆ ಗೃಹ ಸಚಿವರ ಮಹತ್ವದ ಮಾಹಿತಿ
Top Story

ಪೊಲೀಸ್ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: ಪೊಲೀಸ್ ಹುದ್ದೆಗಳ ನೇಮಕಾತಿ ಬಗ್ಗೆ ಗೃಹ ಸಚಿವರ ಮಹತ್ವದ ಮಾಹಿತಿ

by ಪ್ರತಿಧ್ವನಿ
July 3, 2026
0

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ 2026-27ನೇ ಸಾಲಿನಲ್ಲಿ ಒಟ್ಟು 7,925 ಪೊಲೀಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ...

Read moreDetails
Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ

ಜುಲೈ 1ರಿಂದ ಪಾಸ್‌ಪೋರ್ಟ್ ಶುಲ್ಕ ಏರಿಕೆ; ಅರ್ಜಿ ಸಲ್ಲಿಸುವವರಿಗೆ ಹೆಚ್ಚುವರಿ ಹೊರೆ

June 25, 2026
ರಾಜಕೀಯ ಅಖಾಡಕ್ಕೆ ಮತ್ತೊಬ್ಬ ನಟ : ಹೊಸ ಪಕ್ಷದ ಮೂಲಕ ಚುನಾವಣೆಗೆ ಸಿದ್ಧವಾದ ಚೇತನ್‌ ಅಹಿಂಸಾ

ರಾಜಕೀಯ ಅಖಾಡಕ್ಕೆ ಮತ್ತೊಬ್ಬ ನಟ : ಹೊಸ ಪಕ್ಷದ ಮೂಲಕ ಚುನಾವಣೆಗೆ ಸಿದ್ಧವಾದ ಚೇತನ್‌ ಅಹಿಂಸಾ

June 20, 2026
ಚಿನ್ನಯ್ಯ ಜೊತೆ ಮಾತನಾಡಿದ್ದು ನಿಜನಾ..? ಪ್ರಕಾಶ್ ರಾಜ್ ಕೊಟ್ಟ ಉತ್ತರವೇನು..?

ಚಿನ್ನಯ್ಯ ಜೊತೆ ಮಾತನಾಡಿದ್ದು ನಿಜನಾ..? ಪ್ರಕಾಶ್ ರಾಜ್ ಕೊಟ್ಟ ಉತ್ತರವೇನು..?

June 17, 2026
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್  ದಂಪತಿ ವಿರುದ್ಧ ಬಿಎಂಟಿಎಫ್‌ಗೆ ದೂರು

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ದಂಪತಿ ವಿರುದ್ಧ ಬಿಎಂಟಿಎಫ್‌ಗೆ ದೂರು

June 16, 2026
Next Post
ನಾನೊಬ್ಬ ಜಾತಿ ಇಲ್ಲದವ, ಪಕ್ಷಕ್ಕೆ ನನ್ನ ಅಗತ್ಯ ಇಲ್ಲ ಈಗ: ರಘುಪತಿ ಭಟ್

ನಾನೊಬ್ಬ ಜಾತಿ ಇಲ್ಲದವ, ಪಕ್ಷಕ್ಕೆ ನನ್ನ ಅಗತ್ಯ ಇಲ್ಲ ಈಗ: ರಘುಪತಿ ಭಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!