• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

MLA Srinivas on KSRTC Corporation Chairmanship: Neither Happy nor Sad

Any Mind by Any Mind
January 27, 2024
in ಕರ್ನಾಟಕ, ರಾಜಕೀಯ
0
MLA Srinivas on KSRTC Corporation Chairmanship: Neither Happy nor Sad
Share on WhatsAppShare on FacebookShare on Telegram

ತುಮಕೂರು : ಕೆಎಸ್ಆರ್ ಟಿಸಿ (KSRTC) ಅಧ್ಯಕ್ಷನಾಗಿ ಆಯ್ಕೆಯಾದ ಬಳಿಕ ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್ (Srinivas) ಮೊದಲ ಪ್ರತಿಕ್ರಿಯೆ ನೀಡಿದ್ದು, ನನಗೆ ಏನೂ ಅನ್ನಿಸ್ತಿಲ್ಲ, ಖುಷಿನೂ ಅನ್ನಿಸ್ತಿಲ್ಲ, ಬೇಜಾರು ಅನ್ನಿಸ್ತಿಲ್ಲ, ಎನ್ನುವ ಮೂಲಕ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

ADVERTISEMENT

ನಾನೇನು ಕೇಳಿರಲಿಲ್ಲ, ಪಕ್ಷದ ವರಿಷ್ಠರು ತೀರ್ಮಾನ ಮಾಡಿ ಕೊಟ್ಟಿದ್ದಾರೆ. ನಾನು ಅವರ ನಂಬಿಕೆಗೆ ಚ್ಯುತಿ ಬಾರದ ರೀತಿಯಲ್ಲಿ ಕೆಲಸ ಮಾಡುತ್ತೇನೆ. ನಾನು ಯಾವುದೇ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ. ಯಾವುದೋ ಆಸೆಗೆ ಬಿದ್ದು ರಾಜಕಾರಣ ಮಾಡಿದವನು ನಾನಲ್ಲ. ನಾನು ರಾಜಕಾರಣಕ್ಕೆ ಬಂದಿದ್ದೇ ಅನಿರೀಕ್ಷಿತವಾಗಿ. ಜನರು ನನಗೆ ಅವಕಾಶ ಕೊಟ್ಟಿದ್ದಾರೆ, ಅವರ ಸೇವೆ ಮಾಡಬೇಕು ಅನ್ನೋದು ನನ್ನ ಆಸೆ. ಯಾವುದೇ ಸ್ಥಾನ ಸಿಕ್ಕರೂ ತೃಪ್ತಿ ಇರಬೇಕು. ಮನುಷ್ಯನ ಆಸೆಗಳು ಅಪರಿಮಿತ, ಮನುಷ್ಯನ ಆಸೆಗಳೆಲ್ಲವನ್ನ ಈಡೇರಿಸೋಕೆ ಆಗಲ್ಲ. ಸಮಯ ಸಂದರ್ಭದಲ್ಲಿ ಸಿಕ್ಕ ಅವಕಾಶವನ್ನ ಬಳಸಿಕೊಂಡು ಕೆಲಸ ಮಾಡಬೇಕು ಎಂದರು.

ನಿಗಮ / ಮಂಡಳಿಗೆ ಆಯ್ಕೆಯಾದ ಕೆಲವು ಶಾಸಕರು ಅಸಮಾಧಾನ ಹೊರಹಾಕುತ್ತಿರೋ ವಿಚಾರ. ಅದು ಅವರವರ ವೈಯಕ್ತಿಕ ವಿಚಾರ, ನನಗೆ ಪಕ್ಷ ಏನು ಹೇಳುತ್ತೋ ಅದನ್ನ ಮಾಡ್ತೀನಿ ಅಷ್ಟೇ. ರಾಜ್ಯದ ಮತ್ತು ಕೇಂದ್ರದ ವರಿಷ್ಠರು ತೀರ್ಮಾನ ಮಾಡಿರ್ತಾರೆ. ಅದಕ್ಕೆ ವ್ಯತಿರಿಕ್ತವಾಗಿ ಹೋಗೋದು ಸರಿಯಲ್ಲ ಅನ್ನೋದು ನನ್ನ ಭಾವನೆ. ಲಿಂಗಾಯತರಿಗೆ ಹೆಚ್ಚು ಸ್ಥಾನ ಸಿಕ್ಕಿರೋ ವಿಚಾರ. ನಮ್ಮ ಪಕ್ಷದಿಂದ ಲಿಂಗಾಯತ ಸಮುದಾಯದ 39 ಶಾಸಕರು ಆಯ್ಕೆಯಾಗಿದ್ದಾರೆ. ಹಾಗಿದ್ಮೇಲೆ ಅವರಿಗೆ ಪ್ರಾಮುಖ್ಯತೆ ಕೊಡಬಾರದಾ? ಸಂಖ್ಯಾಬಲದ ಮೇಲೆ ಆಧ್ಯತೆ ಕೊಡೋದು ಒಂದು ಕಡೆಯಾದ್ರೆ, ಎಲ್ಲಾ ವರ್ಗಗಳಿಗೆ ನ್ಯಾಯ ಕೊಡುವಂತಾಗಬೇಕು ಅಂತಾ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಪರಮೇಶ್ವರ್ ಅಸಮಾಧಾನ ಹೊರಹಾಕಿರೋ ವಿಚಾರ. ಅದೆಲ್ಲಾ ದೊಡ್ಡ ದೊಡ್ಡೋರ ವಿಚಾರ. ಅದರ ಬಗ್ಗೆ ಎಲ್ಲಾ ಮಾತನಾಡುವಷ್ಟು ದೊಡ್ಡೋನು ನಾನಲ್ಲ. ನಾನು ಯಾವ ಪಕ್ಷದಲ್ಲಿ ಇರ್ತೀನಿ ಆ ಪಕ್ಷಕ್ಕೆ ನಿಷ್ಠೆಯಾಗಿರ್ತೀನಿ. ಅಲ್ಲಿ ಭಿನ್ನಾಭಿಪ್ರಾಯ, ಮತ್ತೊಂದಕ್ಕೆ ಹೆಚ್ಚು ಒತ್ತು ಕೊಡೋದಿಲ್ಲ. ನನಗೆ ಸಿಕ್ಕ ಅವಕಾಶದಲ್ಲಿ ಏನು ನ್ಯಾಯ ಒದಗಿಸಬೇಕು ಅದನ್ನ ಪ್ರಾಮಾಣಿಕವಾಗಿ ಮಾಡ್ತೀನಿ. ಕೆಲವು ಕಡೆ ಬಸ್ ಗಳ ಸಮಸ್ಯೆಯಿದೆ. ನಮ್ಮ ಸಚಿವರು ಹೊಸದಾಗಿ ಕೆಲವು ನೇಮಕಾತಿಗಳನ್ನ ಮಾಡಿಕೊಳ್ತೀದ್ದಾರೆ. ಹೊಸ ಬಸ್ ಗಳ ಖರೀದಿಗೂ ಮುಂದಾಗಿದ್ದಾರೆ. ಅವೆಲ್ಲಾ ಆದಾಗ ಸಮಸ್ಯೆ ಬಗೆಹರಿಯುತ್ತೆ ಎಂದರು.

Previous Post

Suspension of Two Officials Sparks Criticism of Modi, Central Government

Next Post

Joy as Shettar Joins BJP: Prahlad Joshi Leads the Way!

Related Posts

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?
ದೇಶ

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

by ಪ್ರತಿಧ್ವನಿ
July 5, 2025
0

ಪ್ರಶ್ನೆಯೊಂದಿಗೆ ಕನ್ನಡದ ಎಎಂಆರ್‌ ರಮೇಶ್ ರಾಜೀವ್‌ ಗಾಂಧಿ ಹತ್ಯೆ ಕುರಿತು ಚಿತ್ರ/ ವೆಬ್‌ ಸೀರೀಸ್‌ ಮಾಡಲು ಕಳೆದ ಮೂವತ್ತು ವರ್ಷಗಳಿಂದ ಕನಸುತ್ತಿರುವ ಕನ್ನಡದ ಎಎಂಆರ್‌ ರಮೇಶ್‌ ಈಗ...

Read moreDetails

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025
Next Post
Joy as Shettar Joins BJP: Prahlad Joshi Leads the Way!

Joy as Shettar Joins BJP: Prahlad Joshi Leads the Way!

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!