• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಚಲುವರಾಯಸ್ವಾಮಿ ವಿರುದ್ಧ ಶಾಸಕ ಸುರೇಶ್‌ಗೌಡ ವಾಗ್ದಾಳಿ

Any Mind by Any Mind
December 8, 2022
in ರಾಜಕೀಯ
0
ಚಲುವರಾಯಸ್ವಾಮಿ ವಿರುದ್ಧ ಶಾಸಕ ಸುರೇಶ್‌ಗೌಡ ವಾಗ್ದಾಳಿ
Share on WhatsAppShare on FacebookShare on Telegram

‘ಕುಮಾರಸ್ವಾಮಿ ಸುಳ್ಳಿನ ನಾಯಕʼ ಎಂಬ ಚಲುವರಾಯಸ್ವಾಮಿ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣವನ್ನ ಯಾವತ್ತಿಗೂ ನೇರವಾಗಿ ಮಾಡಬೇಕೇ ಹೊರತು, ಮೀರ್ ಸಾಧಕ್ ತನ ತೋರಬಾರದು

ADVERTISEMENT

ಮಂಡ್ಯ: ಮಾಜಿ ಸಚಿವ ಚಲುವರಾಯಸ್ವಾಮಿ ರಾಜಕಾರಣದಲ್ಲಿ ʼಮೀರ್‌ ಸಾಧಕ್‌ʼ ರೀತಿ ವರ್ತಿಸುತ್ತಿದ್ದಾರೆ ಎಂದು ನಾಗಮಂಗಲ ಶಾಸಕ ಸುರೇಶ್ ಗೌಡ ತೀವ್ರ ವಾಗ್ದಾಳಿ ನಡೆಸಿದರು.

ʼಕುಮಾರಸ್ವಾಮಿ ಸುಳ್ಳಿನ ನಾಯಕʼ ಎಂಬ ಚಲುವರಾಯಸ್ವಾಮಿ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣವನ್ನ ಯಾವತ್ತಿಗೂ ನೇರವಾಗಿ ಮಾಡಬೇಕೇ ಹೊರತು, ಮೀರ್ ಸಾಧಕ್ ತನ ತೋರಬಾರದು. ಅಲ್ಲದೇ ಚಲುವರಾಯಸ್ವಾಮಿ ಅವರ ಹೇಳಿಕೆ ಬಗ್ಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಈಗಾಗಲೇ ತಕ್ಕ ಉತ್ತರ ಕೊಟ್ಟಿದ್ದಾರೆ. ಯಾರು ರಾತ್ರಿ ಹೊತ್ತಿನಲ್ಲಿ ಯಡಿಯೂರಪ್ಪ ಮನೆ ಹಾಗೂ ಬೆಳಗ್ಗೆ ಹೊತ್ತು ಸಿದ್ದರಾಮಯ್ಯ ಮನೆಯಲ್ಲಿ ಇರುತ್ತಿದ್ದರು ನಮಗೂ ಗೊತ್ತಿದೆ ಎಂದು ಕಿಡಿಕಾರಿದರು.

ಕುಮಾರಸ್ವಾಮಿ ಮೈಶುಗರ್‌ಗೆ ಬಜೆಟ್‌ನಲ್ಲಿ 100 ಕೋಟಿ ಕೊಟ್ಟಿದ್ದು ಸುಳ್ಳ?, ಮಂಡ್ಯ ಜಿಲ್ಲೆಗೆ 9000 ಕೋಟಿ ಕೊಟ್ಟಿದ್ದು ಸುಳ್ಳ? ಎಂದು ಪ್ರಶ್ನಿಸಿದ ಸುರೇಶ್‌ಗೌಡ, ಇಂತಹ ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಕುಮಾರಸ್ವಾಮಿ ಅವರಿಗೆ ಸಿಗುತ್ತಿರುವ ಜನರ ಬೆಂಬಲ ನೋಡಿ ಈ ರೀತಿ ಮಾತನಾಡುತ್ತಾರೆ‌ ಎಂದು ಟೀಕಿಸಿದರು.

Tags: ChaluvarayaswamyCongress PartyMLA Suresh Gowdaಬಿಜೆಪಿ
Previous Post

2023ರ ಚುನಾವಣೆಯಲ್ಲಿ ಜೆಡಿಎಸ್‌ಗೆ ಸ್ಪಷ್ಟ ಬಹುಮತ: ಶಾಸಕ ಸುರೇಶ್‌ಗೌಡ

Next Post

India G20 Presidency 2022: ಜಿ20 ಅಧ್ಯಕ್ಷ ಸ್ಥಾನ ಭಾರತಕ್ಕೆ ಸಿಕ್ಕಿದ್ದು ದೊಡ್ಡ ಅವಕಾಶ | Narendra Modi

Related Posts

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ
Top Story

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

by ಪ್ರತಿಧ್ವನಿ
August 18, 2026
0

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೇ 7 ದಿನಗಳೊಳಗೆ ಮತ್ತೆ...

Read moreDetails
ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

August 18, 2026
ರಾಜ್ಯದಲ್ಲಿ ಶೀಘ್ರವೇ ಉದ್ಯೋಗ ಸೇತು ಯೋಜನೆ ಆರಂಭ: ಸಿಎಂ ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಶೀಘ್ರವೇ ಉದ್ಯೋಗ ಸೇತು ಯೋಜನೆ ಆರಂಭ: ಸಿಎಂ ಡಿ.ಕೆ ಶಿವಕುಮಾರ್

August 18, 2026
JSSC-CGL ಪರೀಕ್ಷೆ ರದ್ದು: 16 ದಿನಗಳ ಉಪವಾಸ ಅಂತ್ಯಗೊಳಿಸಿದ ವಿದ್ಯಾರ್ಥಿ ನಾಯಕ

JSSC-CGL ಪರೀಕ್ಷೆ ರದ್ದು: 16 ದಿನಗಳ ಉಪವಾಸ ಅಂತ್ಯಗೊಳಿಸಿದ ವಿದ್ಯಾರ್ಥಿ ನಾಯಕ

August 18, 2026
ರಾಮಮಂದಿರ ದೇಣಿಗೆ ಕಳವು ಪ್ರಕರಣ: ಚಂಪತ್ ರಾಯ್‌ಗೆ SIT ಕ್ಲೀನ್ ಚಿಟ್

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಚಂಪತ್ ರಾಯ್‌ಗೆ SIT ಕ್ಲೀನ್ ಚಿಟ್

August 18, 2026
Next Post
India G20 Presidency 2022: ಜಿ20 ಅಧ್ಯಕ್ಷ ಸ್ಥಾನ ಭಾರತಕ್ಕೆ ಸಿಕ್ಕಿದ್ದು ದೊಡ್ಡ ಅವಕಾಶ | Narendra Modi

India G20 Presidency 2022: ಜಿ20 ಅಧ್ಯಕ್ಷ ಸ್ಥಾನ ಭಾರತಕ್ಕೆ ಸಿಕ್ಕಿದ್ದು ದೊಡ್ಡ ಅವಕಾಶ | Narendra Modi

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!