• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, September 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Darshan Case: ರೇಣುಕಾಸ್ವಾಮಿ ಪತ್ನಿ ಸಹನಾಗೆ ಸರ್ಕಾರಿ ಕೆಲಸದ ಭರವಸೆ ನೀಡಿದ ಶಾಸಕ ಟಿ ರಘುಮೂರ್ತಿ.

ಪ್ರತಿಧ್ವನಿ by ಪ್ರತಿಧ್ವನಿ
September 15, 2025
in Top Story, ಅಂಕಣ, ಇದೀಗ, ಕರ್ನಾಟಕ, ಜೀವನದ ಶೈಲಿ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ರೇಣುಕಾಸ್ವಾಮಿ (Renukaswamy) ಸಾವಿನಿಂದ ಅವರ ಕುಟುಂಬಕ್ಕೆ ಆಧಾರ ಇಲ್ಲದಂತೆ ಆಗಿದೆ. ಆದ್ದರಿಂದ ಅವರ ಕುಟುಂಬಕ್ಕೆ ಜೀವನ ನಡೆಸೋದು ಅವರಿಗೆ ಕಷ್ಟ ಆಗುತ್ತಿದೆ. ಹಾಗಾಗಿ ಪತ್ನಿ ಸಹನಾಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಚಳ್ಳಕೆರೆ ಶಾಸಕ ಟಿ ರಘುಮೂರ್ತಿ (T Raghumurthy) ಭರವಸೆ ನೀಡಿದ್ದಾರೆ.

ADVERTISEMENT

ದರ್ಶನ್ ಗ್ಯಾಂಗ್ (Darshan Gang) ಮೇಲೆ ರೇಣುಕಾಸ್ವಾಮಿಯನ್ನು ಕೊಂದ ಆರೋಪ ಇದೆ. ಈ ಪ್ರಕರಣ ಕೋರ್ಟ್​ನಲ್ಲಿ ಇದೆ. ಇದರ ಬೆನ್ನಲ್ಲೇ ರೇಣುಕಾಸ್ವಾಮಿ ಮನೆಗೆ ಚಳ್ಳಕೆರೆ ಶಾಸಕ ಟಿ ರಘುಮೂರ್ತಿ ಭೇಟಿ ನೀಡಿದ್ದಾರೆ. ರೇಣುಕಾಸ್ವಾಮಿ ಕುಟುಂಬಕ್ಕೆ ಶಾಸಕ ಟಿ ರಘುಮೂರ್ತಿ ಆತ್ಮಸ್ಥೈರ್ಯ ಹೇಳಿದ್ದಾರೆ. ಸದ್ಯ ಕುಟುಂಬಕ್ಕೆ 1 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಿ ರೇಣುಕಾಸ್ವಾಮಿ ಪತ್ನಿ ಸಹನಾಗೆ ಕೆಲಸ ಕೊಡಿಸುವ ಭರವಸೆ ನೀಡಿದ್ದಾರೆ.

ಮುರುಘಾಮಠದ ಆಡಳಿತಾಧಿಕಾರಿ ಶಿವಯೋಗಿ ಕಳಸದ್​ ಅವರಿಗೆ ಕರೆ ಮಾಡಿ  ಮಠದ ಸಂಸ್ಥೆಯಲ್ಲಿ ಸಹನಾಗೆ ಕೆಲಸ ನೀಡಲು ಮನವಿ ಮಾಡಿದ್ದಾರೆ. ಸಿರಿಗೆರೆ ತರಳಬಾಳು ಮಠದ ಸಂಸ್ಥೆಯಲ್ಲೂ ಪ್ರಯತ್ನಕ್ಕೆ ಸಲಹೆ ನೀಡಿದ್ದಾರೆ. ಇನ್ನು, ಕೊನೆಯ ಪಕ್ಷ ಸರ್ಕಾರಿ ಅನುದಾನಿತ ಸಂಸ್ಥೆಯಲ್ಲಿ ಕ್ಲರ್ಕ್ ಪೋಸ್ಟ್ ಕೊಡಿಸೋದಾಗಿ ಭರವಸೆ ಕೊಟ್ಟಿದ್ದಾರೆ.

Tags: Actor Darshan Renukaswamy murder casedarsha on renukaswamy murder casedarshan prime accused in renukaswamy casedarshan renuka swamydarshan renukaswamydarshan renukaswamy casedarshan renukaswamy murderdarshan renukaswamy murder casedarshan supari for renukaswamypavitra had instigated darshan to attack renukaswamyrenuka swamy darshanrenukaswamy death case accused reveals darshan namerenukaswamy family about darshan caserenukaswamy family on darshanrenukaswamy wife on darshan
Previous Post

CM Siddaramaiah: ಮತಗಳ್ಳತನಕ್ಕೆ ಅವಕಾಶ ನೀಡಬೇಡಿ-ರಾಜ್ಯದ ಜನರಿಗೆ ಸಿಎಂ ಕರೆ

Next Post

ಸಿನಿಮಾವಾಗುತ್ತಿದೆ ಆದಿತ್ಯ ವಿನೋದ್ ‘ಕೆಂದಾವರೆ’ ಕಾದಂಬರಿ… ಯಾರು ನಿರ್ದೇಶಕರು?

Related Posts

ಮೈಸೂರು ದಸರಾ ಉದ್ಘಾಟಕರ ಹೆಸರು ಘೋಷಣೆ: ಯಾರಿಂದ ಉದ್ಘಾಟನೆ ?
ಕರ್ನಾಟಕ

ಮೈಸೂರು ದಸರಾ ಉದ್ಘಾಟಕರ ಹೆಸರು ಘೋಷಣೆ: ಯಾರಿಂದ ಉದ್ಘಾಟನೆ ?

by ಪ್ರತಿಧ್ವನಿ
September 24, 2026
0

ಈ ಬಾರಿಯ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಕೊಪ್ಪಳ ಗವಿಮಠದ 18ನೇ ಪೀಠಾಧಿಪತಿ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ನೆರವೇರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.ನಾಡಹಬ್ಬ...

Read moreDetails
ಎಸ್‌ಐಆರ್ ರದ್ದುಪಡಿಸಿ ಹೊಸದಾಗಿ ಮತದಾರರ ಪಟ್ಟಿ ಸಿದ್ಧಪಡಿಸಿ: ಸಿಇಸಿ ರಾಜೀನಾಮೆಗೆ ಡಿಕೆಶಿ ಆಗ್ರಹ

ಎಸ್‌ಐಆರ್ ರದ್ದುಪಡಿಸಿ ಹೊಸದಾಗಿ ಮತದಾರರ ಪಟ್ಟಿ ಸಿದ್ಧಪಡಿಸಿ: ಸಿಇಸಿ ರಾಜೀನಾಮೆಗೆ ಡಿಕೆಶಿ ಆಗ್ರಹ

September 24, 2026
ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್  ಅಂಕ ಪತನ; ಕಾರಣವೇನು‌?

ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್  ಅಂಕ ಪತನ; ಕಾರಣವೇನು‌?

September 24, 2026
‘ಭಾರತದಲ್ಲಿ ಎಲ್ಲಾ ಚುನಾವಣೆಗಳೂ ಅಕ್ರಮದಿಂದ ಕೂಡಿವೆ’: ರಾಹುಲ್ ಗಾಂಧಿ ಗಂಭೀರ ಆರೋಪ

‘ಭಾರತದಲ್ಲಿ ಎಲ್ಲಾ ಚುನಾವಣೆಗಳೂ ಅಕ್ರಮದಿಂದ ಕೂಡಿವೆ’: ರಾಹುಲ್ ಗಾಂಧಿ ಗಂಭೀರ ಆರೋಪ

September 24, 2026
ಅಧಿಕ ಉಪ್ಪು, ಸಕ್ಕರೆ, ಕೊಬ್ಬು ಹೊಂದಿರುವ ಪ್ಯಾಕ್ಡ್ ಆಹಾರಗಳಿಗೆ ಕೆಂಪು ಎಚ್ಚರಿಕೆ ಲೇಬಲ್: FSSAI ಮಹತ್ವದ ಪ್ರಸ್ತಾವನೆ

ಅಧಿಕ ಉಪ್ಪು, ಸಕ್ಕರೆ, ಕೊಬ್ಬು ಹೊಂದಿರುವ ಪ್ಯಾಕ್ಡ್ ಆಹಾರಗಳಿಗೆ ಕೆಂಪು ಎಚ್ಚರಿಕೆ ಲೇಬಲ್: FSSAI ಮಹತ್ವದ ಪ್ರಸ್ತಾವನೆ

September 24, 2026
Next Post

ಸಿನಿಮಾವಾಗುತ್ತಿದೆ ಆದಿತ್ಯ ವಿನೋದ್ 'ಕೆಂದಾವರೆ' ಕಾದಂಬರಿ… ಯಾರು ನಿರ್ದೇಶಕರು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada