• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಡ್ಡಿ ಬುದ್ಧಿ ತೋರಿಸಿದ ಶಾಸಕ.. ಮುಸ್ಲಿಮರ ಆಕ್ರೋಶ

ಕೃಷ್ಣ ಮಣಿ by ಕೃಷ್ಣ ಮಣಿ
October 28, 2024
in Top Story, ಕರ್ನಾಟಕ, ರಾಜಕೀಯ
0
ಚಡ್ಡಿ ಬುದ್ಧಿ ತೋರಿಸಿದ ಶಾಸಕ.. ಮುಸ್ಲಿಮರ ಆಕ್ರೋಶ
Share on WhatsAppShare on FacebookShare on Telegram

ಪುತ್ತೂರು: ವಿಶ್ವಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ಕಾಂಗ್ರೆಸ್​ ಶಾಸಕ ಅಶೋಕ್ ಕುಮಾರ್ ರೈ ಭಾಗಿಯಾಗಿದ್ದರು. ಪುತ್ತೂರಿನಲ್ಲಿ ನಡೆದಿದ್ದ ಹಿಂದೂ ಸಂಘಟನೆಯ ಕಾರ್ಯಕ್ರಮದಲ್ಲಿ ಭಾಗಿಯಾದ ಶಾಸಕನ ವಿರುದ್ಧ ಅಸಮಾಧಾನ ಹೊರಹಾಕಲಾಗಿದೆ.

ADVERTISEMENT

ಶಾಸಕರ ಸಾಮಾಜಿಕ ಜಾಲತಾಣದಲ್ಲೇ ಅಸಮಾಧಾನ ಹೊರಹಾಕಿದ್ದಾರೆ. ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಮುಸ್ಲಿಂ ಸಮುದಾಯದ ಕಾರ್ಯಕರ್ತರು. ಚಡ್ಡಿ ಬುದ್ಧಿ ತೋರಿಸಿದ ಶಾಸಕ ಎಂದು ಆರೋಪ ಮಾಡುತ್ತಿದ್ದಾರೆ ಮುಸ್ಲಿಂ ಕಾರ್ಯಕರ್ತರು.

ಆದರೆ ಕಾರ್ಯಕ್ರಮಕ್ಕೆ ಹೋಗಿರುವುದನ್ನು ಸಮರ್ಥಿಸಿಕೊಂಡಿರುವ ಶಾಸಕ ಅಶೋಕ್​ ಕುಮಾರ್​ ರೈ, ನಾನು ಹಿಂದೂ ಆಗಿರುವ ಕಾರಣ ವಿಶ್ವಹಿಂದೂ ಪರಿಷತ್ ಕಾರ್ಯಕ್ರಮಕ್ಕೆ ಹೋಗಿರುವುದಾಗಿ ಹೇಳಿಕೊಂಡಿದ್ದರು. ಕೆಲವು ಕಾಂಗ್ರೆಸ್​ ಮುಖಂಡರು ಸಹ ಶಾಸಕರ ನಡೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ.

ಮುಸ್ಲಿಂ ಸಮುದಾಯದ ಕಾರ್ಯಕರ್ತರು ಮಾತ್ರ ಅಶೋಕ್​ ಕುಮಾರ್​ ರೈ ವಿಶ್ವ ಹಿಂದೂ ಪರಿಷತ್​ ನಡೆಸಿದ ಭೂಮಿ ಪೂಜೆಯಲ್ಲಿ ಭಾಗಿಯಾಗಿದ್ದನ್ನು ಖಂಡಿಸುತ್ತಿದ್ದಾರೆ. ಈ ಬಗ್ಗೆ ಪುತ್ತೂರು ತಾಲೂಕು ಕಾಂಗ್ರೆಸ್ ಅಧ್ಯಕ್ಷರು ಮಾತ್ರ ಯಾವುದೇ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಜಾರಿದ್ದಾರೆ.

Tags: amit shah livebhagwant mann frankfurt rowBJPbournemouth (city/town/village)Congress Partycurrent general knowledgeeditorialeditorialsgeneral knowledgekushal dostcastkushal sham and abhijitmaamla legal hai trailer netflixmaharashtra convergence 2018most important gk questions current affairsnutritionpoetry (literary genre)rumors on ktr cmsalisbury crown courtthe hindu editorial watch by vd sirUttar Pradeshzero shahrukh khan trailerಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಯತ್ನಾಳ್​ ಗುಡುಗಿಗೆ ಬೆದರಿದ ವಿಜಯೇಂದ್ರ.. ಲಿಸ್ಟ್​ ಚೇಂಜ್​

Next Post

ಹಾಸನ ನಗರಸಭೆಯನ್ನು ನಗರಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ಸಚಿವಸಂಪುಟ ನಿರ್ಣಯ:ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post

ಹಾಸನ ನಗರಸಭೆಯನ್ನು ನಗರಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ಸಚಿವಸಂಪುಟ ನಿರ್ಣಯ:ಮುಖ್ಯಮಂತ್ರಿ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada