• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟಿಕೆಟ್ ಇಲ್ಲದೇ ಶಾಸಕನ ರೈಲು ಪ್ರಯಾಣ;ವೈರಲ್ ವಿಡಿಯೋದಲ್ಲಿದೆ ʼಟಿಟಿʼ ಯೊಂದಿಗಿನ ದುರಹಂಕಾರದ ವರ್ತನೆ.!

ಪ್ರತಿಧ್ವನಿ by ಪ್ರತಿಧ್ವನಿ
September 3, 2024
in Top Story, ಇತರೆ / Others
0
Share on WhatsAppShare on FacebookShare on Telegram

ಧಿಅಕೃತ ಟಿಕೆಟ್ ಪಡೆಯದೇ ಪ್ರಯಾಣಿಸುತ್ತಿದ್ದ ವೇಳೆ ಟಿಕೆಟ್ (ticket)ಪರೀಕ್ಷಕರೊಂದಿಗೆ ಟಿಎಂಸಿ ಶಾಸಕ ಕನೈ ಚಂದ್ರ ಮೊಂಡಲ್( MLA Kanai Chandra Mondal)ದುರಹಂಕಾರದಿಂದ ವರ್ತಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಇದನ್ನ ಬಿಜೆಪಿ (BJP)ಅಸ್ತ್ರವಾಗಿಸಿಕೊಂಡು ಅಧಿಕಾರ ದುರುಪಯೋಗವೆಂದು ಆರೋಪಿಸಿದೆ.

ADVERTISEMENT

ನಬಗ್ರಾಮ್ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶಾಸಕ ಕನೈ ಚಂದ್ರ ಮೊಂಡಲ್ ಅವರು ಡೌನ್ ಇಂಟರ್‌ಸಿಟಿ ಎಕ್ಸ್ ಪ್ರೆಸ್‌ನಲ್ಲಿ ಇತರ ಇಬ್ಬರೊಂದಿಗೆ ಪ್ರಯಾಣ ಮಾಡುತ್ತಿದ್ದರು ಎಂದು ವರದಿಯಾಗಿದೆ.ಅವರಲ್ಲಿ ಒಬ್ಬರು ಟಿಕೆಟ್ ಹೊಂದಿದ್ದರೂ ಅದು ಹೊಂದಿಕೆಯಾಗುತ್ತಿರಲಿಲ್ಲ.

Today, TMC MLA from Nabagram, Kanai Chandra Mondal, caused quite a scene on the Down Intercity Express, showing once again how some leaders believe they are above the law.

Traveling with two extra people, one of whom was carrying a ticket that didn't even belong to them, MLA… pic.twitter.com/AI1tkkUUBw

— Agnimitra Paul BJP (@paulagnimitra1) September 2, 2024

ಈ ಬಗ್ಗೆ ಟಿಟಿ ಪ್ರಶ್ನಿಸಿದಾಗ ವಿಷಯ ಸ್ಪಷ್ಟಪಡಿಸಲು ಅಥವಾ ಅವರೊಂದಿಗೆ ಸಹಕರಿಸಲು ನಿರಾಕರಿಸಿದ ಶಾಸಕ ತಮ್ಮ ಅಧಿಕಾರವನ್ನು ಬೆದರಿಕೆ ಹಾಕಲು ಬಳಸಿಕೊಂಡರು. ಈ ವೇಳೆ ರೈಲಿನಲ್ಲಿದ್ದ ಪ್ರಯಾಣಿಕರು ಶಾಸಕರನ್ನು ಪ್ರಶ್ನಿಸಿದಾಗ ಪರಿಸ್ಥಿತಿ ಉಲ್ಬಣಗೊಂಡಿತು. ಶಾಸಕರ ನಡೆಯಿಂದ ಬೇಸತ್ತ ಪ್ರಯಾಣಿಕರು ಟಿಟಿಯ ಪರವಾಗಿ ನಿಂತರು, ತಮ್ಮ ರಾಜಕೀಯ ಪ್ರಭಾವವನ್ನು ದುರುಪಯೋಗಪಡಿಸಿಕೊಳ್ಳುವ ಶಾಸಕರ ಪ್ರಯತ್ನಗಳನ್ನು ಬಲವಾಗಿ ವಿರೋಧಿಸಿದರು.

ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಶಾಸಕರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜಕಾರಣಿಗಳು ಕಾನೂನಿಗಿಂತ ದೊಡ್ಡವರಲ್ಲ, ಅವರು ನಿಯಮಗಳನ್ನು ಉಲ್ಲಂಘನೆ ಮಾಡುವಂತಿಲ್ಲ ಎಂದಿದ್ದಾರೆ.

ಬಿಜೆಪಿ ನಾಯಕ ಅಗ್ನಿಮಿತ್ರ ಪಾಲ್ ಶಾಸಕರ ನಡೆ ಟೀಕಿಸಿದ್ದು, ಶಾಸಕರು ತಮ್ಮ ಅಧಿಕಾರದ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಅವರು ಕಾನೂನಿಗಿಂತ ಮೇಲಿದ್ದಾರೆಂದು ನಂಬಿದ್ದಾರೆ ಎಂದು ಆರೋಪಿಸಿದರು.

Tags: Kanai Chandra MondalMLA MondalTicket Inspector (TT)TMC Party
Previous Post

ಬಂಡವಾಳಶಾಹಿ ಪ್ರಪಂಚದ ತಣ್ಣನೆಯ  ಕ್ರೌರ್ಯ

Next Post

ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಚರ್ಚೆ ಬಗ್ಗೆ ಸಿದ್ದರಾಮಯ್ಯ ಮಾತು

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
Next Post

ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಚರ್ಚೆ ಬಗ್ಗೆ ಸಿದ್ದರಾಮಯ್ಯ ಮಾತು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada