• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

MLC ಸ್ಥಾನಕ್ಕೆ ರಾಜೀನಾಮೆ ನೀಡಿದ ತೇಜಸ್ವಿನಿ ಗೌಡ ! ಚುನಾವಣೆಗೆ ನಿಲ್ತಾರ ? 

ಪ್ರತಿಧ್ವನಿ by ಪ್ರತಿಧ್ವನಿ
March 27, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
MLC ಸ್ಥಾನಕ್ಕೆ ರಾಜೀನಾಮೆ ನೀಡಿದ ತೇಜಸ್ವಿನಿ ಗೌಡ ! ಚುನಾವಣೆಗೆ ನಿಲ್ತಾರ ? 
Share on WhatsAppShare on FacebookShare on Telegram

ತಮ್ಮ ಅವಧಿ ಮುಗಿಯುವ ಮುನ್ನವೇ ವಿಧಾನಪರಿಷತ್(MLC)  ಸದಸ್ಯೆ ತೇಜಸ್ವಿನಿ ಗೌಡ(Tejaswini Gowd) ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಮುಂಬರುವ ಜೂನ್ ೨೦೨೪ ರ (June 2024) ವರೆಗೂ ಅವರ ಪರಿಷತ್ ಸದಸ್ಯ ಅವಧಿ ಸಮಯ ಇತ್ತು. ಆದ್ರೆ ೩ ತಿಂಗಳು (3 months) ಮುಂಚಿತವಾಗಿಯೇ ಸ್ವಯಂ ಪ್ರೇರಿತವಾಗಿ ತೇಜಸ್ವಿನಿ ತಮ್ಮ ಸ್ಥಾನಕ್ಕೆ ರಾಜೀನಾಮೆ (Resignation) ನೀಡಿದ್ದಾರೆ. ಇದು ಕುತೂಹಲಕ್ಕೆ ಕಾರಣವಾಗಿದೆ.

ADVERTISEMENT

ಈ ಮೊದಲಿನಿಂದಲೂ ತೇಜಸ್ವಿನಿ ಅವರಿಗೆ ಲೋಕಸಭೆಗೆ ಚುನಾವಣೆಗೆ (Parliment election) ನಿಲ್ಲಬೇಕು ಎಂಬ ಇಂಗಿತ ಇತ್ತು. ಅದಕ್ಕಾಗಿ ಅವರು ಪಕ್ಷದ ನಾಯಕರ ಬಳಿ ತಮ್ಮ ಆಕಾಂಶೆಯನ್ನ ಹೇಳಿಕೊಂಡಿದ್ದರು ಕೂಡ. ಆದ್ರೆ ಪಕ್ಷದ ಹೈಕಮ್ಯಾಂಡ್(Highcommand) ನಿಂದ ಯಾವುದೇ ಸಕಾರಾತ್ಮ ಸ್ಪಂದನೆ ಸಿಕ್ಕಿರಲಿಲ. ಇದೀಗ ಅವರು MLC ಸ್ಥಾನಕ್ಕೆ ರಾಜೀನಾಮೆ ನೀಡಿರೋದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಮೂಲತಃ ಪತ್ರಕರ್ತೆ (Journalist) ಆಗಿದ್ದ ತೇಜಸ್ವಿನಿ ದೇವೇಗೌಡರ (Devegowda) ವಿರುದ್ಧ ಕಣಕ್ಕಿಳಿಯೋದರ ಮೂಲಕ ಚುನಾವಣಾ ರಾಜಕಾರಣಕ್ಕೆ ಬಂದಿದ್ದರು. ಡಿಕೆ ಶಿವಕುಮಾರ್ (DK shivakumar) ತೇಜಸ್ವಿನಿ ಅವರನ್ನ ಚುನಾವಣಾ ರಂಗ ಪ್ರವೇಶ ಮಾಡಿಸಿದ್ದರು. ಇದೀಗ ತೇಜಸ್ವಿನಿ ಬಿಜೆಪಿ(BJP) ಬಿಟ್ಟು ಹೊರಬಂದು ಲೋಕ ಸಮರಕ್ಕೆ ಸಜ್ಜಾಗಲಿದ್ದಾರಾ ಅಥವಾ ಅವರ ಮುಂದಿನ ನಡೆಯ ಬಗ್ಗೆ ಹಲವು ಕುತೂಹಲಗಳಿವೆ. 

Tags: BJPCongress PartyMLCTejaswini gowdaನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

These delicious Balinese street foods you need to try right now

Next Post

ತಾರಕಕ್ಕೇರಿದ ಕೋಲಾರ ಕಾಂಗ್ರೆಸ್ ಟಿಕೆಟ್ ಕದನ ! ರಾಜೀನಾಮೆಗೆ ಮುಂದಾದ ಸಚಿವರು-ಶಾಸಕರು !

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
ತಾರಕಕ್ಕೇರಿದ ಕೋಲಾರ ಕಾಂಗ್ರೆಸ್ ಟಿಕೆಟ್ ಕದನ ! ರಾಜೀನಾಮೆಗೆ ಮುಂದಾದ ಸಚಿವರು-ಶಾಸಕರು !

ತಾರಕಕ್ಕೇರಿದ ಕೋಲಾರ ಕಾಂಗ್ರೆಸ್ ಟಿಕೆಟ್ ಕದನ ! ರಾಜೀನಾಮೆಗೆ ಮುಂದಾದ ಸಚಿವರು-ಶಾಸಕರು !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!