• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮಣಿಪುರ; 5ದಿನಗಳ ಕಾಲ ಇಂಟರ್ನೆಟ್ ಸೇವೆ ಸ್ಥಗಿತ

ಪ್ರತಿಧ್ವನಿ by ಪ್ರತಿಧ್ವನಿ
August 7, 2022
in ದೇಶ, ರಾಜಕೀಯ
0
ಮಣಿಪುರ; 5ದಿನಗಳ ಕಾಲ ಇಂಟರ್ನೆಟ್ ಸೇವೆ ಸ್ಥಗಿತ
Share on WhatsAppShare on FacebookShare on Telegram

ಮಣಿಪುರದಲ್ಲಿ ವಿದ್ಯಾರ್ಥಿಗಳ ಸಂಘಟನೆ ಕರೆ ನೀಡಿರುವ ಬಂದ್ ಸಂಬಂಧ ಬಿಷ್ಣುಪುರ ಜಿಲ್ಲೆಯಲ್ಲಿ ಶನಿವಾರ ಹಿಂಸಾಚಾರ ಸಂಭವಿಸಿದ್ದು ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ಐದು ದಿನಗಳ ಕಾಲ ಮೊಬೈಲ್ ಸೇವೆಗಳನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಿದೆ.

ADVERTISEMENT

ಗೃಹ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಗಲಭೆಯ ಚಿತ್ರ , ವಾಹನಗಳಿಗೆ ಬೆಂಕಿ ಹಚ್ಚುವ ವಿಡಿಯೋಗಳು ವ್ಯಾಪಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದು ಇದು ಇನ್ನಷ್ಟು ಹದಗೆಡುವ ಸಾದ್ಯತೆ ಇರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಹಾಲಿ ನಡೆಯುತ್ತಿರುವ ಮಳೆಗಾಲದ ಅಧಿವೇಶನದಲ್ಲಿ ಸ್ವಾಯತ್ತ ಜಿಲ್ಲಾ ಕೌನ್ಸಿಲ್ ಮಸೂದೆ (ತಿದ್ದುಪಡಿ) 2021ಅನ್ನು ಮಂಡಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳ ಸಂಘಟನೆಯೂ ಶುಕ್ರವಾರದಿಂದ ಬಂದ್ಗೆ ಕರೆ ನೀಡಿದೆ.

ಸದ್ಯ ಸಾಮಾಜಿಕ ಜಾಲತಾಣಗಳನ್ನು ವದಂತಿಗಳನ್ನು ಹರಡಲು ಸೂಕ್ತ ಸಾಧನವಾಗಿ ಸಾರ್ವಜನಿಕರನ್ನು ಪ್ರಚೋದಿಸಲು ಬಳಸಲಾಗುತ್ತಿದೆ. ಆದ ಕಾರಣ ಮೊಬೈಲ್ ಕಂಪನಿಯವರು ಈ ಕೂಡಲ್ಲೇ ಆದೇಶವನ್ನ ಪಾಲಿಸಬೇಕು ಎಂದು ಗೃಹ ಕಾರ್ಯದರ್ಶಿ ಮನವಿ ಮಾಡಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ತಮಿಳುನಾಡಿನಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪಿಸಿ : ತ.ನಾ ಸಿಎಂ ಎಂಕೆ ಸ್ಟಾಲಿನ್ ಆಗ್ರಹ

Next Post

ಈ ಸಿನಿಮಾಕ್ಕಾಗಿ ನಾವು ರೋಬೋಟ್‌ ಕ್ಯಾಮರಾ ಬಳಸುತ್ತಿದ್ದೇವೆ : Thriller Manju

Related Posts

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..
Top Story

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

by ಪ್ರತಿಧ್ವನಿ
May 1, 2026
0

ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು...

Read moreDetails
ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

May 1, 2026
ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

May 1, 2026
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
Next Post
ಈ ಸಿನಿಮಾಕ್ಕಾಗಿ ನಾವು ರೋಬೋಟ್‌ ಕ್ಯಾಮರಾ ಬಳಸುತ್ತಿದ್ದೇವೆ : Thriller Manju

ಈ ಸಿನಿಮಾಕ್ಕಾಗಿ ನಾವು ರೋಬೋಟ್‌ ಕ್ಯಾಮರಾ ಬಳಸುತ್ತಿದ್ದೇವೆ : Thriller Manju

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!