• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೆಂಟ್ರಲ್ ಜೈಲಿನಲ್ಲಿ ಮೊಬೈಲ್ ಬಳಕೆ: ಪ್ರಕರಣ ದಾಖಲು

ಪ್ರತಿಧ್ವನಿ by ಪ್ರತಿಧ್ವನಿ
November 9, 2025
in Top Story, ಇತರೆ / Others, ಕರ್ನಾಟಕ, ರಾಜಕೀಯ, ಶೋಧ
0
ಸೆಂಟ್ರಲ್ ಜೈಲಿನಲ್ಲಿ ಮೊಬೈಲ್ ಬಳಕೆ: ಪ್ರಕರಣ ದಾಖಲು
Share on WhatsAppShare on FacebookShare on Telegram

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಮತ್ತೊಂದು ಕರ್ಮಕಾಂಡ ಈಗ ಪೊಲೀಸ್ ಠಾಣೆ ತಲುಪಿದೆ. ಉಗ್ರನ ಸಮೇತ ಮೊಬೈಲ್ ಬಳಸುತ್ತಿದ್ದ ಕ್ರಿಮಿನಲ್ ಗಳ ವಿರುದ್ಧ NCR ದಾಖಲಾಗಿದೆ.

ADVERTISEMENT
Lakshman on Siddaramaiah: 2028ರ ಚುನಾವಣೆಗೂ ಸಿಎಂ ಸಿದ್ದರಾಮಯ್ಯ ನಾಯಕತ್ವ ಎಂದ ಲಕ್ಷ್ಮಣ್ #pratidhvani

ಜೈಲಿನಲ್ಲಿ ನಿಷೇಧ ಇದ್ದರೂ ಮೊಬೈಲ್ ಬಳಕೆ ಮಾಡಿ ವಿಡಿಯೋ ಚಿತ್ರೀಕರಣ ಮಾಡಿದ ಆರೋಪ ಸಂಬಂಧ ಮೂವರ ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ಐಸಿಸ್ ಉಗ್ರ ಜುಹಾದ್ ಹಮೀದ್ ಶಕೀಲ್ ಮುನ್ನಾ, ಸೀರಿಯಲ್ ಕಿಲ್ಲರ್ & ರೇಪಿಸ್ಟ್ ಉಮೇಶ್ ರೆಡ್ಡಿ, ಸ್ಮಗ್ಲಿಂಗ್ ಕೇಸ್ ನಲ್ಲಿ ಜೈಲು ಸೇರಿದ್ದ ತರುಣ್ ಕೊಂಡೂರು ರಾಜು ವಿರುದ್ಧNCR ದಾಖಲಾಗಿದೆ.

ಇನ್ನು ಜೈಲಿನ ವಿಡಿಯೋಗಳು ಭಾರೀ ಚರ್ಚೆಗೂ ಕಾರಣವಾಗಿತ್ತು. ಅಲ್ಲದೇ ಪ್ರತಿಪಕ್ಷಗಳ ನಾಯಕರು ಸರ್ಕಾರದ ವಿರುದ್ಧ ಹರಿಹಾಯ್ದಿದ್ರು. ಹೀಗಾಗಿ ಮೊಬೈಲ್ ಬಳಕೆ ಮಾಡಿದ್ದಲ್ಲದೇ ಅದನ್ನ ವೈರಲ್ ಮಾಡಿರೋ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಜೈಲು ಅಧಿಕಾರಿಗಳ ದೂರು ನೀಡಿದ್ರು.. ಈ ಸಂಬಂಧ‌ ಪೊಲೀಸರು NCR ಅಂದ್ರೆ ಗಂಭೀರವಲ್ಲದ ಪ್ರಕರಣ ದಾಖಲಿಸಿದ್ದಾರೆ.

ಸದ್ಯ ಪೊಲೀಸರು ಘಟನೆ ಬಗ್ಗೆ NCR ದಾಖಲಿಸಿ ತನಿಖೆ ಶುರು ಮಾಡಿದ್ದಾರೆ. ಆದರೆ ನಿನ್ನೆಯಿಂದ ಪ್ರತಿ ಬ್ಯಾರಕ್ ಹುಡುಕಿದ್ರೂ ಮೊಬೈಲ್ ಸಿಕ್ಕಿಲ್ಲ. ಒಂದು ವೇಳೆ ಜೈಲು ಅಧಿಕಾರಿಗಳು ಆರೋಪಿತರು ಬಳಸಿರೋ ಮೊಬೈಲ್ ಹುಡುಕಿ ಕೊಟ್ರೆ ಪೊಲೀಸರು FIR ದಾಖಲಿಸಿ ತನಿಖೆಯನ್ನ ಗಂಭೀರವಾಗಿ ಮಾಡಲಿದ್ದಾರೆ.

Tags: Parappana agarahara jail
Previous Post

ಆರ್‌ಎಸ್‌ಎಸ್ ತನ್ನ ದೇಣಿಗೆಗಳ ಮೂಲಕ ಕಾರ್ಯನಿರ್ವಹಿಸುತ್ತದೆ. ಭಾಗವತ್

Next Post

RSS ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ 11 ಪ್ರಶ್ನೆ

Related Posts

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..
Health Care

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

by ಪ್ರತಿಧ್ವನಿ
April 18, 2026
0

ಬೆಂಗಳೂರು : ನಗರದ ಬಳಿಯ ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಇದೇ ತಿಂಗಳ 14 ನೇ ತಾರೀಖಿನಂದು NIHSAD, ಭೋಪಾಲ್ ವರದಿಯ ಪ್ರಕಾರ...

Read moreDetails
AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

April 18, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

April 18, 2026
ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
Next Post
RSS ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ 11 ಪ್ರಶ್ನೆ

RSS ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ 11 ಪ್ರಶ್ನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada