• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜೈಲಿನಲ್ಲಿ‌ ಮೊಬೈಲ್ ಬಳಕೆ: ತನಿಖೆಗೆ ಆದೇಶ

ಪ್ರತಿಧ್ವನಿ by ಪ್ರತಿಧ್ವನಿ
November 9, 2025
in Top Story, ಇತರೆ / Others, ಕರ್ನಾಟಕ, ಜೀವನದ ಶೈಲಿ, ವಿಶೇಷ, ಶೋಧ
0
ಜೈಲಿನಲ್ಲಿ‌ ಮೊಬೈಲ್ ಬಳಕೆ: ತನಿಖೆಗೆ ಆದೇಶ
Share on WhatsAppShare on FacebookShare on Telegram

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಮೊಬೈಲ್ ಬಳಕೆ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ವಿರೋಧ ಪಕ್ಷದ ನಾಯಕರು ಕೂಡ ಜೈಲಿನ ಕರ್ಮಕಾಂಡದ ಬಗ್ಗೆ ಕಿಡಿಕಾರಿದ್ದಾರೆ. ಹೀಗಾಗಿ ಘಟನೆ ಬಗ್ಗೆ ಪ್ರಾಥಮಿಕ ಆಂತರಿಕ ತನಿಖೆಗೆ ಆದೇಶಿಸಲಾಗಿದೆ‌

ADVERTISEMENT
CM Siddaramaiah :ವೇದಿಕೆ ಮೇಲೆ ರೊಚ್ಚಿಗೆದ್ದ ಸಿಎಂ ಸಿದ್ದರಾಮಯ್ಯ...! #pratidhvani #cmsiddaramaiah

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕಾರಾಗೃಹಗಳ ಹೆಚ್ಚುವರಿ ಮಹಾನಿರೀಕ್ಷಕ ಆನಂದ್ ರೆಡ್ಡಿ,
ಮೊಬೈಲ್ ಬಳಕೆ ಬಗ್ಗೆ ಇಂದು ಜೈಲಿಗೆ ಭೇಟಿ ಕೊಟ್ಟು ಪರಿಶೀಲನೆ ಮಾಡಲಾಗಿದೆ. ರಾಜಾತಿಥ್ಯ ಪಡೆದ ಖೈದಿಗಳು ಹಾಗೂ ಅಧಿಕಾರಿ ಸಿಬ್ಬಂದಿ ವಿಚಾರಣೆ ಮಾಡಲಾಗಿದೆ.
ಮಾಧ್ಯಮಗಳಲ್ಲಿ ಬಂದ ವೀಡಿಯೊಗಳ ಪೈಕಿ ಕೆಲವು ವಿಡಿಯೋಗಳು 2025 ಹಾಗೂ 2023 ರಲ್ಲಿ ಚಿತ್ರೀಕರಿಸಲಾಗಿದೆ. ಇವರಿಗೆ ವಿಡಿಯೋ ಚಿತ್ರೀಕರಿಸಲು ಮೊಬೈಲ್ ಕೊಟ್ಟವರು ಹಾಗೂ ಮಾಧ್ಯಮಕ್ಕೆ ವಿಡಿಯೋ ಹರಿಬಿಟ್ಟವರು ಯಾರು ಎಂಬುವುದರ ಪತ್ತೆ ಮಾಡಲಾಗುತ್ತೆ‌. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ.

ಇನ್ನು ಘಟನೆ ಬಗ್ಗೆ ಪ್ರಾಥಮಿಕ ಇಲಾಖಾ ತನಿಖೆಗಾಗಿ ದಕ್ಷಿಣ ವಲಯದ ಉಪ ಮಹಾನಿರೀಕ್ಷಕರಿಗೆ ಸೂಚಿಸಲಾಗಿದೆ. ಪ್ರಾಥಮಿಕ ತನಿಕೆ ಆಧಾರದ ಮೇಲೆ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ನಿನ್ನೆಯಷ್ಟೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಜಾ ಬಂಧಿ ಉಮೇಶ್ ರೆಡ್ಡಿ, ವಿಚಾರಣಾ ಕೈದಿ ತರುಣ್ ಮೊಬೈಲ್ ಬಳಕೆ ಮಾಡುತ್ತಿರುವುದು ಬೆಳಕಿಗೆ ಬಂದಿತ್ತು.‌ಇದು ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು

Tags: huge corruption in parappana agrahara jailParappana Agaraharaparappana agrahara jail exposedparappana agrahara jail insideparappana agrahara jail inside photosparappana agrahara jail newsparappana agrahara jail visiting hoursParappana Agrahara Jail.royal treatment for prisoners at parappana agrahara jailsasikala to be lodged in parappana agrahara jailsasikala's luxurious life in parappana agrahara jailUmesh Reddyvip treatment in parappana agrahara jailvip treatment to prisoners parappana agrahara jail
Previous Post

ಈ ದಿನದ ರಾಶಿ ಭವಿಷ್ಯ: ಇಂದು ಎಚ್ಚರ ವಹಿಸಬೇಕಾದ ರಾಶಿಗಳಿವು..!

Next Post

ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಕರ್ನಾಟಕ ಪ್ರವಾಸ

Related Posts

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
0

"ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. (Deputy Chief...

Read moreDetails

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
Next Post
ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಕರ್ನಾಟಕ ಪ್ರವಾಸ

ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಕರ್ನಾಟಕ ಪ್ರವಾಸ

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!