• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೋದಿ ನೋಡಲು ಬಂದು ಕೊನೆಯುಸಿರೆಳೆದ ವಿಜಯಪುರದ ಅಭಿಮಾನಿ!

ಪ್ರತಿಧ್ವನಿ by ಪ್ರತಿಧ್ವನಿ
May 1, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕೈವಾರ ತಾತಯ್ಯರನ್ನು ನೆನೆದು ದೇವೇಗೌಡರನ್ನು ಹಾಡಿ ಹೊಗಳಿದ ಪ್ರಧಾನಿ
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿಯವರನ್ನು (narendra modi) ನೋಡಲು ಬಂದಿದ್ದ ಅಭಿಯಾನಿಯೊಬ್ಬ ಸಾವನ್ನಪ್ಪಿರೋ ಘಟನೆ ಬಾಗಲಕೋಟೆಯಲ್ಲಿ (bagalakote) ನಡಿದೆದೆ. ಎಪ್ರಿಲ್ 29 (April 29th) ರಂದು ಜಿಲ್ಲೆಯಲ್ಲಿ ಪ್ರಚಾರದ ನಿಮಿತ್ತ ಬಿಜೆಪಿ (B]p) ಸಮಾವೇಶವನ್ನ ಆಯೋಜಿಲಾಗಿತ್ತು. ಮೋದಿ ನೋಡಲು ಶ್ರೀಶೈಲ್ ಬಸಪ್ಪ ದೇಸಾಯಿ ಎಂಬುವವರು ವಿಜಯಪುರ ಜಿಲ್ಲೆ ನಿಡಗುಂದಿ ತಾಲ್ಲೂಕಿನ ಹೆಬ್ಬಾಳ ಗ್ರಾಮದಿಂದ ಬಂದಿದ್ರು.

ADVERTISEMENT

ಪೂರ್ಣ ಸಮಾವೇಶ ವೀಕ್ಷಿಸಿದ ಬಸಪ್ಪ, ಸಮಾವೇಶ ಮುಗಿದ ಬಳಿಕ ನಿಶ್ಯಕ್ತಿಯಿಂದ ನಿತ್ರಾಣಗೊಂಡು ಕುಸಿದು ಬಿದ್ದು ವ್ಯಕ್ತಿ ಮೃತಪಟ್ಟಿದ್ದಾರೆ ಎನ್ನಲಾಗ್ತಿದೆ. ಬಿಸಿಲಿನಲ್ಲಿ ನಿಂತು ಸಮಾವೇಶ ವೀಕದಷಿಸಿದ್ದರಿಂದ ಹೀಗಾಗಿರಬಹುದು ಎಂದು ಅಂದಾಜಿಸಲಾಗಿದೆ.

ಕಾರ್ಯಕ್ರಮದ ವೇಳೆ ಕಾಣೆಯಾದ ಶ್ರೀಶೈಲಗಾಗಿ ಗ್ರಾಮಸ್ಥರು ಹುಡುಕಾಟ ನಡೆಸಿದ್ರೂ ಕೂಡ ಎಲ್ಲಿ ಪತ್ತೆಯಾಗಿರಲಿಲ್ಲ. ನಿನ್ನೆ ರಾತ್ರಿ ವ್ಯಕ್ತಿಯ ಶವ ಪತ್ತೆಯಾಗಿದೆ. ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: BJPನಮೋನರೇಂದ್ರ ಮೋದಿಬಿಜೆಪಿಮೋದಿ ಅಭಿಮಾನಿವಿಜಯಪುರ
Previous Post

ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಬಿಡುಗಡೆಯಾಯಿತು ರಿಷಿ ಅಭಿನಯದ “ರುದ್ರ ಗರುಡ ಪುರಾಣ” ಚಿತ್ರದ ಫಸ್ಟ್ ಲುಕ್. .

Next Post

ವೀಸಾ ಕೊಡೋದು ಯಾರಪ್ಪ.. ಕೇಂದ್ರದ ಬಿಜೆಪಿಯವರೇ ತಾನೇ ಎಂದ ಸಿದ್ದು

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post

ವೀಸಾ ಕೊಡೋದು ಯಾರಪ್ಪ.. ಕೇಂದ್ರದ ಬಿಜೆಪಿಯವರೇ ತಾನೇ ಎಂದ ಸಿದ್ದು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada