ಇನ್ನುಮುಂದೆ ಒಟಿಟಿ, ಸಾಮಾಜಿಕ ಜಾಲತಾಣಗಳಿಗೆ ಕೇಂದ್ರ ಮೂಗುದಾರ

ಓವರ್‌–ದಿ–ಟಾಪ್‌ (ಒಟಿಟಿ) ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯಾಗುತ್ತಿರುವ ಸೀರಿಸ್‌ಗಳಲ್ಲಿನ ದೃಶ್ಯಗಳ ಬಗ್ಗೆ ಪದೇ ಪದೇ ಆಕ್ಷೇಪ ವ್ಯಕ್ತವಾಗುತ್ತಿವೆ. ಇತ್ತೀಚೆಗಂತೂ ಹಿಂದೂ ಭಾವನೆಗಳಿಗೆ ಧಕ್ಕೆ ಆರೋಪದ ಮೇಲೆ ಕೆಲವು ಸೀರಿಸ್‌ ಗಳ ವಿರುದ್ಧ ನ್ಯಾಯಾಲಯದವರೆಗೂ ದೂರು ಹೋಗಿತ್ತು. ಅವುಗಳಲ್ಲಿ ಪ್ರಸ್ತಾಪಿಸಲಾಗುತ್ತಿರುವ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಗಾಗ್ಗೆ ಚರ್ಚೆಗೆ ಗ್ರಾಸವಾಗುತ್ತಿದ್ದು, ಒಟಿಟಿ ಕಂಟೆಂಟ್‌ ನಿಯಂತ್ರಣಕ್ಕೆ ನಿರ್ದಿಷ್ಟ ಕಾಯ್ದೆಗಳು ಇಲ್ಲದಿರುವುದು ಇದಕ್ಕೆ ಕಾರಣ ಎಂಬ ಮಾತುಗಳೂ ಕೇಳಿಬಂದಿದ್ದವು. ADVERTISEMENT ಈ ಹಿನ್ನೆಲೆಯಲ್ಲಿ ಇದೀಗ ಕೇಂದ್ರ ಸಚಿವರಾದ ರವಿಶಂಕರ್‌ ಪ್ರಸಾದ್ ಮತ್ತು ಪ್ರಕಾಶ್‌ ಜಾವಡೇಕರ್‌ … Continue reading ಇನ್ನುಮುಂದೆ ಒಟಿಟಿ, ಸಾಮಾಜಿಕ ಜಾಲತಾಣಗಳಿಗೆ ಕೇಂದ್ರ ಮೂಗುದಾರ