• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೋದಿ ಬಳಿ ಇರೋದು‌ ನಕಲಿ ಪ್ರಮಾಣ ಪತ್ರ- ರಾಹುಲ್ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
November 4, 2025
in Top Story, ದೇಶ, ರಾಜಕೀಯ
0
ಮೋದಿ ಬಳಿ ಇರೋದು‌ ನಕಲಿ ಪ್ರಮಾಣ ಪತ್ರ- ರಾಹುಲ್ ಆರೋಪ
Share on WhatsAppShare on FacebookShare on Telegram

ಪಟ್ನಾ: ಪ್ರಧಾನಿ ನರೇಂದ್ರ ಮೋದಿ ನಕಲಿ ಪದವಿ ಪ್ರಮಾಣ ಪತ್ರ ಹೊಂದಿದ್ದಾರೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಹೊಸ ಆರೋಪ ಮಾಡಿದ್ದಾರೆ.

ADVERTISEMENT

ಬಿಹಾರದ ಮೊದಲ ಹಂತದ ಮತದಾನದ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿತ್ತು. ಈ ಹಿನ್ನೆಲೆಯಲ್ಲಿ ಸಮಾವೇಶಗಳಲ್ಲಿ ಸತತ ಭಾಷಣ ಮಾಡಿರುವ ರಾಹುಲ್, ಎನ್‌ಡಿಎ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿಗೆ ಶಿಕ್ಷಣದ ಕುರಿತು ಹೆಚ್ಚಿನ ಒಲವು ಇಲ್ಲ ಎಂದು ಕಿಡಿಕಾರಿದ್ದಾರೆ.

ಇನ್ನು ಪ್ರಾಚೀನ ಕಾಲದಲ್ಲಿ ನಳಂದವು ಅತಿ ಶ್ರೇಷ್ಠ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿತ್ತು. ಚೀನಾ, ಜಪಾನ್ ಮತ್ತು ಕೊರಿಯಾದ ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಇಲ್ಲಿಗೆ ಬರುತ್ತಿದ್ದರು. ಆದರೆ ಪ್ರಧಾನಿಗೆ ಇಂತಹ ವಿಷಯಗಳ ಬಗ್ಗೆ ಹೆಚ್ಚಿನ ಆಸಕ್ತಿ ಇಲ್ಲ. ಅವರು ನಕಲಿ ಪದವಿಯನ್ನು ಹೊಂದಿದ್ದಾರೆ ಎಂದು ರಾಹುಲ್‌ ವಾಗ್ದಾಳಿ ನಡೆಸಿದ್ದಾರೆ. ಹೀಗಾಗಿ ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬಂದ್ರೆ ನಳಂದದಲ್ಲಿ ಉನ್ನತ ಶಿಕ್ಷಣ ಕೇಂದ್ರ ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

 

Tags: #narendramodi#Rahul Gandhifaceoff b/w pm modi vs. rahul gandhimodi vs rahul gandhimodi vs rahul gandhi speechpm modi vs rahul gandhipm modi vs rahul gandhi in parliamentpm modi vs. rahul gandhi on jungle rajrahul gandhi against modirahul gandhi hug modirahul gandhi modi clashrahul gandhi on modirahul gandhi on pm modirahul gandhi vs modirahul gandhi vs narendra modirahul gandhi vs pm narendra modi face-off in lokrahul gandhi vs pm narendra modi in lok sabha
Previous Post

Priyanka Kharge: ಗ್ರಾಪಂ ಮಟ್ಟದಲ್ಲಿ ಇ-ಸ್ವತ್ತು ಸಜ್ಜುಗೊಳಿಸಲು ಪ್ರಿಯಾಂಕ್‌ ಖರ್ಗೆ ಸೂಚನೆ..!!

Next Post

CM Siddaramaiah: ಕರ್ನಾಟಕವನ್ನು ವಿಶ್ವದಲ್ಲೇ ಕೌಶಲ್ಯಗಳಿಗೆ ಹೆಸರಾದ ರಾಜ್ಯವನ್ನಾಗಿಸುವ ಗುರಿ..

Related Posts

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ
Top Story

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

by ಪ್ರತಿಧ್ವನಿ
April 7, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಸ್ಸಾಂ ಬಿಜೆಪಿ ಪೊಲೀಸರು ಹಾಗೂ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.ಅಸ್ಸಾಂ...

Read moreDetails
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

April 7, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

April 6, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
Next Post

CM Siddaramaiah: ಕರ್ನಾಟಕವನ್ನು ವಿಶ್ವದಲ್ಲೇ ಕೌಶಲ್ಯಗಳಿಗೆ ಹೆಸರಾದ ರಾಜ್ಯವನ್ನಾಗಿಸುವ ಗುರಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada