• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೋದಿ ಅವರ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ ಭಾಗ: ಡಿಸಿಎಂ ಡಿ. ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
June 3, 2024
in Top Story, ಇತರೆ / Others, ಇದೀಗ, ರಾಜಕೀಯ, ವಿಡಿಯೋ, ವಿದೇಶ, ವಿಶೇಷ
0
ಮೋದಿ ಅವರ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ ಭಾಗ: ಡಿಸಿಎಂ ಡಿ. ಕೆ. ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು, ಜೂನ್ 3:

ADVERTISEMENT

“ಮೋದಿ(Modi) ಅವರ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ(Political Strategy) ಭಾಗವಷ್ಟೇ. ಜನರ ಮನಸ್ಥಿತಿಯನ್ನು ಸಜ್ಜು ಮಾಡುವ ವ್ಯಾಖ್ಯಾನ ಬಿಟ್ಟರೆ ಇದರಲ್ಲಿ ಬೇರೆನೂ ಇಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್(DK Shivakumar) ಅವರು ಹೇಳಿದರು.

ವಿಧಾನಸೌಧದ(Vidhana Soudha) ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ(Monday) ಪ್ರತಿಕ್ರಿಯಿಸಿದರು.

“ನಾವು ಸಹ ರಾಜಕೀಯ ತಂತ್ರ ಹೊಂದಿದ್ದೇವೆ. ಪ್ರತಿಯೊಂದು ಪಕ್ಷವು ಒಂದೊಂದು ತಂತ್ರ ಅನುಸರಿಸುತ್ತವೆ. ಎಕ್ಸಿಟ್ ಪೋಲ್(Exit Pole) ಸುಳ್ಳಾಗಲಿದೆ. ಇಂಡಿಯಾ ಒಕ್ಕೂಟ ಬಹುಮತ ಪಡೆಯುತ್ತದೆ ಮತ್ತು ಸರ್ಕಾರ ರಚಿಸುತ್ತದೆ” ಎಂದು ಹೇಳಿದರು.

ಮಳೆ ಹಾನಿ(Rain Damage) ಪ್ರದೇಶಗಳಿಗೆ ಭೇಟಿ:

ಬೆಂಗಳೂರಿನ(Bangalore) ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವಿರಾ ಎಂದು ಕೇಳಿದಾಗ “ಖಂಡಿತವಾಗಿ ಭೇಟಿ ನೀಡುತ್ತೇನೆ. ಹೆಚ್ಚು ಮಳೆ ಸುರಿದು ತೊಂದರೆ ಉಂಟಾಗಿರುವ ಭಾಗಗಳನ್ನು ಪರಿಶೀಲನೆ ನಡೆಸಲಾಗುವುದು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್(DK Shivakumar) ಅವರು ತಿಳಿಸಿದರು.

“ಪರಿಷತ್ ಚುನಾವಣೆ ಮತದಾನ(Voting) ಮುಗಿದ ನಂತರ ಅಧಿಕಾರಿಗಳ(Officers) ಸಭೆ ನಡೆಸಲಾಗುವುದು. ತೊಂದರೆಗಳನ್ನು(Difficulties) ನಿವಾರಿಸಲಾಗುವುದು” ಎಂದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಗಂಟಲು ಹುಣ್ಣು ನಿವಾರಣೆಗೆ ಈ ಮನೆಮದ್ದನ್ನು ಬಳಸಿ.!

Next Post

ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋದ ಭವಾನಿ ರೇವಣ್ಣ ! ಕಿಡ್ನ್ಯಾಪ್ ಕೇಸ್ ನಲ್ಲಿ ಬಂಧನವಾಗ್ತಾರಾ ಭವಾನಿ ?! 

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
ಭವಾನಿ ರೇವಣ್ಮಗೆ ನೋಟಿಸ್ ನಲ್ಲಿ ಎಸ್ ಐಟಿ ಸೂಚಿಸಿದ್ದೇನು?

ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋದ ಭವಾನಿ ರೇವಣ್ಣ ! ಕಿಡ್ನ್ಯಾಪ್ ಕೇಸ್ ನಲ್ಲಿ ಬಂಧನವಾಗ್ತಾರಾ ಭವಾನಿ ?! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada