• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮೋದಿ ಮೂರನೇ ಇನ್ನಿಂಗ್ಸ್ ನಲ್ಲಿ ಯಾರಿಗೆ ಯಾವ ಖಾತೆ?

ಪ್ರತಿಧ್ವನಿ by ಪ್ರತಿಧ್ವನಿ
June 10, 2024
in ಕರ್ನಾಟಕ, ದೇಶ, ರಾಜಕೀಯ
0
ಮೋದಿ ಕ್ಯಾಬಿನೆಟ್ ನಲ್ಲಿ ಸ್ಥಾನ ಪಡೆದವರ ಸಂಪೂರ್ಣ ವಿವರ…!
Share on WhatsAppShare on FacebookShare on Telegram

ದೆಹಲಿ: ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ADVERTISEMENT

ಮೋದಿ ಸಂಪುಟದಲ್ಲಿ 71 ಸಚಿವರಿದ್ದು, ಎಲ್ಲರೂ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 71 ಸಚಿವರ ಪೈಕಿ 30 ಕ್ಯಾಬಿನೆಟ್ ಮಂತ್ರಿಗಳಾಗಿ, 5 ಸ್ವತಂತ್ರ ಉಸ್ತುವಾರಿ ಹೊಂದಿರುವ ರಾಜ್ಯ ಮಂತ್ರಿಗಳಾಗಿ ಮತ್ತು 36 ರಾಜ್ಯ ಸಚಿವರಾಗಿ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ.

ಅಮಿತ್ ಶಾ (Amit Shah) ಗೃಹ ಖಾತೆ, ರಾಜನಾಥ್ ಸಿಂಗ್ ರಕ್ಷಣಾ ಖಾತೆಯಲ್ಲೇ ಮುಂದುವರಿಯಲಿದ್ದಾರೆ. ನಿತಿನ್ ಗಡ್ಕರಿಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ, ನಿರ್ಮಲಾ ಸೀತಾರಾಮನ್ ಅವರಿಗೆ ಹಣಕಾಸು ಖಾತೆ ನೀಡಲಾಗಿದೆ.

ಕ್ಯಾಬಿನೆಟ್ ಸಚಿವರು ಇವರು
ರಾಜನಾಥ್ ಸಿಂಗ್ – ರಕ್ಷಣಾ ಸಚಿವ
ಅಮಿತ್ ಶಾ – ಗೃಹ ಸಚಿವ; ಸಹಕಾರ ಸಚಿವರು.

ನಿತಿನ್ ಜೈರಾಮ್ ಗಡ್ಕರಿ – ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ.
• ಜಗತ್ ಪ್ರಕಾಶ್ ನಡ್ಡಾ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು; ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವರು.
• ಶಿವರಾಜ್ ಸಿಂಗ್ ಚೌಹಾಣ್ – ಕೃಷಿ ಮತ್ತು ರೈತರ ಕಲ್ಯಾಣ ಸಚಿವ; ಗ್ರಾಮೀಣಾಭಿವೃದ್ಧಿ ಸಚಿವರು.
• ನಿರ್ಮಲಾ ಸೀತಾರಾಮನ್ – ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ
• ಡಾ. ಸುಬ್ರಹ್ಮಣ್ಯಂ ಜೈಶಂಕರ್ – ವಿದೇಶಾಂಗ ವ್ಯವಹಾರಗಳ ಸಚಿವ.
• ಮನೋಹರ್ ಲಾಲ್ ಖಟ್ಟರ್ – ವಸತಿ ಮತ್ತು ನಗರ ವ್ಯವಹಾರಗಳ ಸಚಿವ; ವಿದ್ಯುತ್ ಮಂತ್ರಿ.
• ಎಚ್.ಡಿ.ಕುಮಾರಸ್ವಾಮಿ – ಕೈಗಾರಿಕೆ ಸಚಿವ, ಉಕ್ಕು ಖಾತೆ.
• ಪಿಯೂಷ್ ಗೋಯಲ್ – ವಾಣಿಜ್ಯ ಮತ್ತು ಕೈಗಾರಿಕಾ ಸಚಿವ.
• ಧರ್ಮೇಂದ್ರ ಪ್ರಧಾನ್ – ಶಿಕ್ಷಣ ಸಚಿವ
• ಜಿತನ್ ರಾಮ್ ಮಾಂಝಿ – ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ.
• ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಲನ್ ಸಿಂಗ್ – ಪಂಚಾಯತ್ ರಾಜ್ ಸಚಿವ; ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವರು.
• ಸರ್ಬಾನಂದ ಸೋನೋವಾಲ್ – ಬಂದರು, ಹಡಗು ಮತ್ತು ಜಲಮಾರ್ಗ ಸಚಿವ.
• ವೀರೇಂದ್ರ ಕುಮಾರ್ – ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ
• ಕಿಂಜರಾಪು ರಾಮಮೋಹನ್ ನಾಯ್ಡು – ನಾಗರಿಕ ವಿಮಾನಯಾನ ಸಚಿವ.
• ಪ್ರಲ್ಹಾದ್ ಜೋಶಿ – ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರು;ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರು.
• ಜುಯಲ್ ಓರಮ್ – ಬುಡಕಟ್ಟು ವ್ಯವಹಾರಗಳ ಸಚಿವ
• ಗಿರಿರಾಜ್ ಸಿಂಗ್ – ಜವಳಿ ಸಚಿವ.
• ಅಶ್ವಿನಿ ವೈಷ್ಣವ್ – ರೈಲ್ವೆ ಸಚಿವ; ಮಾಹಿತಿ ಮತ್ತು ಪ್ರಸಾರ ಸಚಿವರು; ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರು.
• ಜ್ಯೋತಿರಾದಿತ್ಯ ಎಂ. ಸಿಂಧಿಯಾ – ಸಂಪರ್ಕ ಸಚಿವ;ಈಶಾನ್ಯ ಪ್ರದೇಶದ ಅಭಿವೃದ್ಧಿ
• ಭೂಪೇಂದರ್ ಯಾದವ್ – ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ
• ಗಜೇಂದ್ರ ಸಿಂಗ್ ಶೇಖಾವತ್ – ಸಂಸ್ಕೃತಿ ಸಚಿವ; ಪ್ರವಾಸೋದ್ಯಮ
• ಅನ್ನಪೂರ್ಣ ದೇವಿ – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
• ಕಿರಣ್ ರಿಜಿಜು – ಸಂಸದೀಯ ವ್ಯವಹಾರಗಳ ಸಚಿವ; ಅಲ್ಪಸಂಖ್ಯಾತ ವ್ಯವಹಾರಗಳ
• ಹರ್ದೀಪ್ ಸಿಂಗ್ ಪುರಿ – ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ
• ಮನ್ಸುಖ್ ಮಾಂಡವಿಯಾ – ಕಾರ್ಮಿಕ ಮತ್ತು ಉದ್ಯೋಗ ಸಚಿವ; ಯುವ ವ್ಯವಹಾರ ಮತ್ತು ಕ್ರೀಡಾ
• ಜಿ.ಕಿಶನ್ ರೆಡ್ಡಿ – ಕಲ್ಲಿದ್ದಲು ಸಚಿವ; ಗಣಿ
• ಚಿರಾಗ್ ಪಾಸ್ವಾನ್ – ಆಹಾರ ಸಂಸ್ಕರಣಾ ಕೈಗಾರಿಕೆಗಳ
• ಸಿ ಆರ್ ಪಾಟೀಲ್ – ಜಲಶಕ್ತಿ

Tags: BJPcabinetModi
Previous Post

ಮೋದಿ ಸಂಪುಟ ಸೇರಿರುವ ಕನ್ನಡಿಗರಿಗೆ ಉತ್ತಮ ಖಾತೆಗಳು

Next Post

ಮೆಟ್ರೋ ಹಳಿಗೆ ಹಾರಿದ ಯುವಕ.. ಆತ್ಮಹತ್ಯೆ ಯತ್ನ ಎಂದ ನಮ್ಮ ಮೆಟ್ರೋ

Related Posts

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
0

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

Read moreDetails

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
Next Post
ಮೆಟ್ರೋ ಹಳಿಗೆ ಹಾರಿದ ಯುವಕ.. ಆತ್ಮಹತ್ಯೆ ಯತ್ನ ಎಂದ ನಮ್ಮ ಮೆಟ್ರೋ

ಮೆಟ್ರೋ ಹಳಿಗೆ ಹಾರಿದ ಯುವಕ.. ಆತ್ಮಹತ್ಯೆ ಯತ್ನ ಎಂದ ನಮ್ಮ ಮೆಟ್ರೋ

Recent News

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!