• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೋದಿ ಪ್ರಧಾನಿ ಆಗೋದು ಪಕ್ಕಾ: ಮಾಜಿ ಸಚಿವ ಈಶ್ವರಪ್ಪ ಭವಿಷ್ಯ

ಪ್ರತಿಧ್ವನಿ by ಪ್ರತಿಧ್ವನಿ
August 29, 2023
in Top Story, ರಾಜಕೀಯ
0
ಮೋದಿ ಪ್ರಧಾನಿ ಆಗೋದು ಪಕ್ಕಾ: ಮಾಜಿ ಸಚಿವ ಈಶ್ವರಪ್ಪ ಭವಿಷ್ಯ
Share on WhatsAppShare on FacebookShare on Telegram

ಬಿಜೆಪಿಯು ಸಂಘಟನೆ ದೃಷ್ಟಿಯಿಂದ ಅತ್ಯಂತ ಬಲಿಷ್ಟವಾಗಿದೆ ಎಂದು ಮಾಜಿ ಸಚಿವ‌ ಕೆ.ಎಸ್.ಈಶ್ವರಪ್ಪ ಅಭಿಪ್ರಾಯಪಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಮಾತನಾಡಿದ ಅವರು, “ಪ್ರತಿಪಕ್ಷ ನಾಯಕ ಯಾರಾಗ್ತಾರೆ? ರಾಜ್ಯಾಧ್ಯಕ್ಷ ಯಾರಾಗ್ತಾರೆ? ಅನ್ನೋದನ್ನು ಯೋಚನೆ ಮಾಡದೇ ಲಕ್ಷಾಂತರ ಕಾರ್ಯಕರ್ತರು ಈ ದೇಶಕ್ಕೆ ಒಳ್ಳೆಯದಾಗಬೇಕು. ನಮೋ ಪ್ರಧಾನಿ ಆಗಬೇಕು ಅನ್ನೋ ದೃಷ್ಟಿಯಿಂದ ಕಾಯ್ತಾ ಇದ್ದಾರೆ. ಇಡೀ ರಾಜ್ಯದಲ್ಲಿ ಪ್ರಯತ್ನ ನಡೆಸುತ್ತಿದ್ದೇವೆ. 28ಕ್ಕೆ 28 ಕ್ಷೇತ್ರಗಳನ್ನು ಗೆದ್ದೇ ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಕಾವೇರಿ ನೀರು ತಮಿಳುನಾಡಿಗೆ ಹರಿಸೋ ಬಗ್ಗೆ.”ರಾಜ್ಯದ ರೈತರಿಗೆ ಕುಡಿಯೋಕೆ ನೀರಿಲ್ಲ. ಇಂಥ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡೋದ್ರಲ್ಲಿ ಅರ್ಥವೇ ಇಲ್ಲ. ರಾಜ್ಯದ ಮುಖ್ಯಮಂತ್ರಿಗಳು ಸರ್ವಪಕ್ಷ ಸಭೆ ನಡೆಸಿದ್ದಾರೆ. ಸರ್ವಪಕ್ಷ ನಿಯೋಗ ದೆಹಲಿಗೆ ಕರೆದೊಯ್ಯೋದಾಗಿ ಹೇಳಿದ್ದಾರೆ. ಆದರೆ ಅಲ್ಲಿ ಎಷ್ಟರ ಮಟ್ಟಿಗೆ ಪರಿಹಾರ ಸಿಗುತ್ತೆ, ಇಲ್ಲವೋ ಪ್ರಶ್ನೆ ಬೇರೆ. ಆದರೆ ರಾಜ್ಯ ಸರ್ಕಾರ ನಮ್ಮ ರೈತರಿಗೆ ನೀರು ಸಿಗೋವರೆಗೆ ತಮಿಳುನಾಡಿಗೆ ನೀರು ಬಿಡಲ್ಲ ಅಂತ ತೀರ್ಮಾನ ಮಾಡಬೇಕು. ಈ ತೀರ್ಮಾನ ತಗೊದುಕೊಳ್ಳಲಿಲ್ಲವೆಂದರೆ, ರಾಜ್ಯದ ರೈತರಿಗೆ ದ್ರೋಹ ಮಾಡಿದ ಹಾಗೆ” ಎಂದು ಅಭಿಪ್ರಾಯಪಟ್ಟರು.

Tags: BJPCongress Party
Previous Post

ವೈಚಾರಿಕ ಶಿಕ್ಷಣ ಸಿಗದಿದ್ದರೆ ಸಮಾಜಕ್ಕೆ ಜಡತ್ವ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ನಮ್ಮ ಸರ್ಕಾರಕ್ಕೆ ರಾಜಕೀಯ ಇಚ್ಛಾಶಕ್ತಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post
ಮುಖ್ಯಮಂತ್ರಿ ಸಿದ್ದರಾಮಯ್ಯ

ನಮ್ಮ ಸರ್ಕಾರಕ್ಕೆ ರಾಜಕೀಯ ಇಚ್ಛಾಶಕ್ತಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada