• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

“ಮೋದಿ ಭಾರತದ ರಾಜ ಅಲ್ಲ”: ಆರ್ಥಿಕ, ವಿದೇಶಿ ನೀತಿಗಳಿಗೆ ಸುಬ್ರಮಣಿಯನ್ ಸ್ವಾಮಿ ವಿರೋಧ

ಪ್ರತಿಧ್ವನಿ by ಪ್ರತಿಧ್ವನಿ
August 14, 2021
in ದೇಶ
0
“ಮೋದಿ ಭಾರತದ ರಾಜ ಅಲ್ಲ”: ಆರ್ಥಿಕ, ವಿದೇಶಿ ನೀತಿಗಳಿಗೆ ಸುಬ್ರಮಣಿಯನ್ ಸ್ವಾಮಿ ವಿರೋಧ
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ಮತ್ತು ವಿದೇಶಿ ನೀತಿಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು, ‘ಮೋದಿ ಭಾರತದ ರಾಜ ಅಲ್ಲ’ ಎಂದು ಹೇಳಿದ್ದಾರೆ.

ADVERTISEMENT

ಭಾರತದ ವಿದೇಶಾಂಗ ನೀತಿಗಳ ಪರಿಣಾಮಕಾರಿತ್ವವನ್ನು ಸ್ವಾಮಿ ಪ್ರಶ್ನಿಸಿದ್ದು, ಅಧಿಕಾರಶಾಹಿ ಜೋಡಿಯಾದ ಜೈಶಂಕರ್ ಮತ್ತು ದೋವಲ್ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಕ್ಕಾಗಿ ರಾಷ್ಟ್ರಕ್ಕೆ ಕ್ಷಮೆಯಾಚಿಸುವರೇ? ಮೋದಿ ರಾಜಕಾರಣಿಗಳನ್ನು ಪೀರ್ ಲೆವೆಲ್ ರಾಜಕಾರಣಿಗಳಲ್ಲ ಎಂದು ನಂಬಿರುವ ಕಾರಣ ಅವರಿಗೆ ಮುಕ್ತ ಅವಕಾಶ ನೀಡಲಾಗಿದೆ. ಈಗ ನಾವು ನಮ್ಮ ನೆರೆಹೊರೆಯವರೊಂದಿಗೆ ಗೊಂದಲದಲ್ಲಿದ್ದೇವೆ ಎಂದು ಟ್ವೀಟ್ ಮಾಡಿದ್ದರು.

ತಮ್ಮ ಆಯ್ಕೆಯ ಸಚಿವ ಸ್ಥಾನ ನೀಡದಿರುವುದು ನಿಮ್ಮ ಅಸಮಾಧಾನಕ್ಕೆ ಕಾರಣ ಎಂದು ರೀಟ್ವೀಟ್ ಮಾಡಿ ಪ್ರಶ್ನೆ ಕೇಳಿದ ಆತನಿಗೆ ಉತ್ತರಿಸಿದ ಸುಬ್ರಮಣಿಯನ್ ಸ್ವಾಮಿ, “ನಾನು ಆರ್ಥಿಕತೆ ಮತ್ತು ವಿದೇಶಾಂಗ ನೀತಿಗಾಗಿ ಮೋದಿ ವಿರೋಧಿ ಮತ್ತು ಅದರ ಬಗ್ಗೆ ಯಾವುದೇ ಜವಾಬ್ದಾರಿಯುತರೊಂದಿಗೆ ಚರ್ಚಿಸಲು ನಾನು ಸಿದ್ಧ. ಪ್ರಜಾಪ್ರಭುತ್ವದ ಬಗ್ಗೆ ನೀವು ಕೇಳಿದ್ದೀರಾ? ಮೋದಿ ಭಾರತದ ರಾಜ ಅಲ್ಲ” ಎಂದು ಟ್ವೀಟ್ ಮಾಡಿ ಉತ್ತರಿಸಿದ್ದಾರೆ.

Tags: BJPSubramanian swamyನರೇಂದ್ರ ಮೋದಿಬಿಜೆಪಿ
Previous Post

ಅಧಿಕಾರಕ್ಕಾಗಿ ಮುಂದುವರಿದ ಅಫ್ಘಾನ್ & ತಾಲಿಬಾನ್ ಉಗ್ರರ ಸಂಘರ್ಷ; ಸಾವು ಬದುಕಿನ ಮಧ್ಯೆ ಸಾಮಾನ್ಯಜನ!

Next Post

ಅಮೃತಘಳಿಗೆಯ ವಿಜೃಂಭಣೆಯೂ, ಪ್ರಜಾತಂತ್ರ ಭಾರತದ ಆತಂಕಗಳೂ

Related Posts

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..
Top Story

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇರಾನ್‌ ಹಾಗೂ ಅಮೆರಿಕ, ಇಸ್ರೇಲ್‌ ನಡುವಿನ ಯುದ್ಧದ ನಡೆಯುತ್ತಿರುವ ಈ ಸಂದರ್ಭದಲ್ಲಿ ಕಳೆದ ಕೆಲ ದಿನಗಳಿಂದ ಶಾಂತಿ ದೂತರೊಬ್ಬರ ಮಾತುಗಳು ಹಾಗೂ ಅವರ ಯೋಚನೆಗಳು...

Read moreDetails
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

April 19, 2026
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
Next Post
ಅಮೃತಘಳಿಗೆಯ ವಿಜೃಂಭಣೆಯೂ, ಪ್ರಜಾತಂತ್ರ ಭಾರತದ ಆತಂಕಗಳೂ

ಅಮೃತಘಳಿಗೆಯ ವಿಜೃಂಭಣೆಯೂ, ಪ್ರಜಾತಂತ್ರ ಭಾರತದ ಆತಂಕಗಳೂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!