• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮೂರನೇ ಬಾರಿಗೂ ಮೋದಿ ಸಂಪುಟ ಸೇರಿದ ಏಕೈಕ ಮಹಿಳೆ

ಪ್ರತಿಧ್ವನಿ by ಪ್ರತಿಧ್ವನಿ
June 9, 2024
in ದೇಶ, ರಾಜಕೀಯ
0
ಮೂರನೇ ಬಾರಿಗೂ ಮೋದಿ ಸಂಪುಟ ಸೇರಿದ ಏಕೈಕ ಮಹಿಳೆ
Share on WhatsAppShare on FacebookShare on Telegram

ನವದೆಹಲಿ: ಎರಡು ಬಾರಿ ಕೇಂದ್ರ ಸಚಿವರಾಗಿದ್ದ ನಿರ್ಮಲಾ ಸೀತಾರಾಮನ್ (Nirmala Sitharaman) ಮೂರನೇ ಬಾರಿಗೂ ಮೋದಿ ಸಂಪುಟ ಸೇರಿದ್ದಾರೆ.

ADVERTISEMENT

ನರೇಂದ್ರ ಮೋದಿಯವರ (Narendra Mod) ಸಂಪುಟದಲ್ಲಿ ಮುಂದುವರೆಯುವ ಮೂಲಕ ನಿರ್ಮಲಾ ಸೀತಾರಾಮಾನ್ ದಾಖಲೆ ನಿರ್ಮಿಸಿದ್ದಾರೆ. ಸಂಪುಟಕ್ಕೆ ಮೂರನೇ ಬಾರಿಗೆ ಆಯ್ಕೆಯಾದ ಏಕೈಕ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ

ಪಿಎಂ ಮೋದಿಯವರ ಕಳೆದ ಅವಧಿಯಲ್ಲಿ, ನಿರ್ಮಲಾ ಸೀತಾರಾಮನ್ ಹಣಕಾಸು ಖಾತೆಯನ್ನು ನಿರ್ವಹಿಸಿದ್ದರು. ಈ ವೇಳೆ ಆರ್ಥಿಕ ಸುಧಾರಣೆಗಳನ್ನು ಕೈಗೊಂಡು ಜನರ ಮೆಚ್ಚುಗೆ ಗಳಿಸಿದ್ದರು. 2014 ರಲ್ಲಿ ಪ್ರಧಾನಿ ಮೋದಿ ಸಂಪುಟದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಸಚಿವರಾಗಿದ್ದರು. 2017 ರಲ್ಲಿ ರಕ್ಷಣಾ ಖಾತೆ ನಿರ್ವಹಿಸಿದ್ದರು.

2019ರ ಸಾರ್ವತ್ರಿಕ ಚುನಾವಣೆಯ ನಂತರ ಹಣಕಾಸು ಸಚಿವ ಅರುಣ್ ಜೇಟ್ಲಿ ಅನಾರೋಗ್ಯಕ್ಕೆ ಒಳಗಾದಾಗ, ಸೀತಾರಾಮನ್ ಪೂರ್ಣ ಅವಧಿಗೆ ಹಣಕಾಸು ಸಚಿವರಾಗಿ ಕಾರ್ಯ ನಿರ್ವಹಿಸಿದರು.

Tags: BJP.ModiNDANirmala Sitharaman
Previous Post

ಮೋದಿ ಕ್ಯಾಬಿನೆಟ್ ನಲ್ಲಿ ಸ್ಥಾನ ಪಡೆದವರ ಸಂಪೂರ್ಣ ವಿವರ…!

Next Post

ಮೋದಿ ಮಂತ್ರಿ ಮಂಡಲದಲ್ಲಿ ಕರ್ನಾಟಕದ ನಾಲ್ವರಿಗೆ ಅವಕಾಶ

Related Posts

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ
Top Story

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

by ಪ್ರತಿಧ್ವನಿ
May 2, 2026
0

ನವದೆಹಲಿ : ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಗಳಿಗೆ ಇರಾನ್ ಸರ್ಕಾರ ಸ್ಪಷ್ಟನೆ ನೀಡಿದ್ದು, ಎಲ್ಲಾ ವದಂತಿಗಳನ್ನು ತಳ್ಳಿ ಹಾಕಿದೆ. ಖಮೇನಿ...

Read moreDetails
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
Next Post
ಮೋದಿ ಮಂತ್ರಿ ಮಂಡಲದಲ್ಲಿ ಕರ್ನಾಟಕದ ನಾಲ್ವರಿಗೆ ಅವಕಾಶ

ಮೋದಿ ಮಂತ್ರಿ ಮಂಡಲದಲ್ಲಿ ಕರ್ನಾಟಕದ ನಾಲ್ವರಿಗೆ ಅವಕಾಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!