ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರಿಂದ ಸಾಕಷ್ಟು ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಕೇಂದ್ರ ಸರ್ಕಾರ ಇಂದು ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್ ಪಡೆದಿದೆ.
ಇಂದು ಶುಕ್ರವಾರ ಬೆಳಿಗ್ಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತಾಡಿದ ಮೋದಿ ಮೂರು ವಿವಾದಾತ್ಮಕ ಕೃಷಿ ಕಾನೂನನ್ನು ಹಿಂಪಡೆಯುವುದಾಗಿ ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ.
ಇಂದು ಬೆಳಿಗ್ಗೆ ಮಾತನಾಡಿದ ಅವರು , ಎಲ್ಲಾ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಿಲು ನಾವು ನಿರ್ಧರಿಸಿದ್ದೇವೆ ಎಂದು ಇಂದು ನಾನು ಎಲ್ಲರಿಗೂ ಹೇಳಲು ಬಯಸುತ್ತೇನೆ ಎಂದಿದ್ದಾರೆ ಎಂದಿದ್ದಾರೆ