• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬಿಎಸ್ ವೈ ಮಾತುಗಳು ನನಗೆ ಸ್ಪೂರ್ತಿದಾಯಕ ಕನ್ನಡದಲ್ಲಿ ಟ್ವೀಟ್‌ ಮಾಡಿ ಬಿಎಸ್‌ ವೈ ಸದನದ ಭಾಷಣ ವಿಡಿಯೊ ಹಂಚಿಕೊಂಡ ಮೋದಿ..!

ಪ್ರತಿಧ್ವನಿ by ಪ್ರತಿಧ್ವನಿ
February 24, 2023
in ದೇಶ
0
ಬಿಎಸ್ ವೈ ಮಾತುಗಳು ನನಗೆ ಸ್ಪೂರ್ತಿದಾಯಕ ಕನ್ನಡದಲ್ಲಿ ಟ್ವೀಟ್‌ ಮಾಡಿ ಬಿಎಸ್‌ ವೈ ಸದನದ ಭಾಷಣ ವಿಡಿಯೊ ಹಂಚಿಕೊಂಡ ಮೋದಿ..!
Share on WhatsAppShare on FacebookShare on Telegram

ಮಾಜಿ ಸಿಎಂ ಬಿಎಸ್‌ ವೈ ಅವರ ತಮ್ಮ ವಿಧಾಯದ ಭಾಷಣ ರಾಜ್ಯದ ಜನತೆ ಭಾಷಣ ಕೇಳಿ ಭಾವುಕರಾದ್ರು ನಿಜ, ಅದ್ರೆ ಇಂದು ಕರ್ನಾಟಕದ ಪ್ರಭಾವಿ ರಾಜಕಾರಣಿ ಬಗ್ಗೆ ಕನ್ನಡದಲ್ಲಿ ಟ್ವೀಟ್‌ ಮಾಡಿ, ಬಿಎಸ್‌ವೈ ಭಾಷಣದ ವಿಡಿಯೊ ಹಂಚಿಕೊಂಡಿದ್ದಾರೆ ಪ್ರಧಾನಿ ನರೇಂದ್ರ ಮೋದಿ.

ADVERTISEMENT

 ಮೋದಿ ಅವರು ಟ್ವೀಟ್‌ ಗೆ ಕರ್ನಾಟಕ ಬಿಜೆಪಿ ಘಟಕವು ಟ್ವೀಟ್‌ ಮಾಡಿದೆ. ಕೇಂದ್ರೀಯ ಸಂಸದ್ರೀಯ ಮಂಡಳಿ ಸದಸ್ಯರಾದ ಬಿಎಸ್‌ವೈ ನವರು ಮನದಾಳದ ಮಾತುಗಳ ಮೂಲಕ ಟ್ಟೀಟ್‌ ಮಾಡಿದ್ದಾರೆ.

ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರ ಕಾರ್ಯಕರ್ತರಿಗೂ ಸ್ಫೂರ್ತಿ ನೀಡುತ್ತದೆ. https://t.co/tdpgUXqRAz

— Narendra Modi (@narendramodi) February 24, 2023

ಬಿಜೆಪಿ ಪಕ್ಷದ ನಾಯಕರಾಗಲಿ ಕಾರ್ಯಕರ್ತರಾಗಲಿ ಯಾವುದೇ ಕಾರಣಕ್ಕೂ ಪಕ್ಷವನ್ನು ಬಿಟ್ಟುಕೊಡುಬಾರದು ಪಕ್ಷಕ್ಕಾಗಿ ರಾಜ್ಯದ ಜನತೆಗಾಗಿ ನಿಷ್ಟೆಯಿಂದೆ ಕೆಲಸ ಮಾಡಬೇಕು ನಾನು ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ ನನ್ನ ಉಸಿರು ಇರುವವರೆಗೂ ಬಿಜೆಪಿಯೊಂದಿಗೆ ಕೆಲಸ ಮಾಡುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ .

ಬಿಜೆಪಿ ಪಕ್ಷವಾಗಲಿ ನಮ್ಮ ನಾಯಕರಾದ ನರೇಂದ್ರ ಮೋದಿ ಅವರೇ ಅಗಲಿ ನನ್ನನ್ನು ಕಡೆಗಣಿಸಿಲ್ಲ ನಮ್ಮ ರಾಜ್ಯದಲ್ಲಿ ರಾಜಿಕೀಯ ವಲಯದಲ್ಲಿ ನನ್ನ ಬಗ್ಗೆ ಮಾತನಾಡುತ್ತಾರೆ . ಬಿಜೆಪಿ ಪಕ್ಷ ಹಾಗೂ ಮೋದಿ ಅವರು ಯಡಿಯೂರಪ್ಪನವರನ್ನು ಕಡೆಗಣಿಸಿದೆ ಎಂದು ಹೇಳುತ್ತಿದ್ದಾರೆ. ಇದೇ ವಿಚಾರ ಮುಂದಿಟ್ಟುಕೊಂಡು ವಿರೋಧ ಪಕ್ಷದವರು ದೊಡ್ಡ ಮಟ್ಟದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ನಾನು ಅವರಿಗೆ ಒಂದು ಮಾತು ಹೇಳ್ತಿನಿ ನಮ್ಮ ಬಿಜೆಪಿ ಅಗಲಿ ನಮ್ಮ ನಾಯಕರಾದ ಮೋದಿಯಾಗಲಿ ನನ್ನನ್ನು ಕಡೆಗಣಿಸಿಲ್ಲ ಎಂದು ಬಿಎಸ್‌ವೈ ಖಡಕ್‌ ಆಗಿ ವಿರೋಧ ಪಕ್ಷಕ್ಕೆ ಎಚ್ಚರಿಕೆ ನೀಡಿದ್ದಾರೆ.

Tags: ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಮೈಸೂರು ವಿಮಾನ ನಿಲ್ದಾಣ ಮೇಲ್ದರ್ಜೆಗೆ: ಶೀಘ್ರದಲ್ಲೇ ಕಾಮಗಾರಿ ಆರಂಭ:  ಪ್ರತಾಪ್ ಸಿಂಹ

Next Post

MLAKSHMAN | CTRAVI | ಸಿಟಿ ರವಿ ಸುಳ್ಳು ಹೇಳಿಕೊಡೋ ಕಾಲೇಜ್ ಓಪನ್ ಮಾಡಿ.. : ಲಕ್ಷ್ಮಣ್ ವ್ಯಂಗ್ಯ #PRATIDHVANI

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
MLAKSHMAN | CTRAVI | ಸಿಟಿ ರವಿ ಸುಳ್ಳು ಹೇಳಿಕೊಡೋ ಕಾಲೇಜ್ ಓಪನ್ ಮಾಡಿ.. : ಲಕ್ಷ್ಮಣ್ ವ್ಯಂಗ್ಯ #PRATIDHVANI

MLAKSHMAN | CTRAVI | ಸಿಟಿ ರವಿ ಸುಳ್ಳು ಹೇಳಿಕೊಡೋ ಕಾಲೇಜ್ ಓಪನ್ ಮಾಡಿ.. : ಲಕ್ಷ್ಮಣ್ ವ್ಯಂಗ್ಯ #PRATIDHVANI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!