• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮೋದಿ ಉಪನಾಮ ಪ್ರಕರಣ : ಲೋಕಸಭಾ ಸದಸ್ಯತ್ವ ಸ್ಥಾನದಿಂದ ರಾಹುಲ್​ ಗಾಂಧಿ ಅನರ್ಹ

ಪ್ರತಿಧ್ವನಿ by ಪ್ರತಿಧ್ವನಿ
March 24, 2023
in ಇದೀಗ, ದೇಶ
0
ಮೋದಿ ಉಪನಾಮ ಪ್ರಕರಣ : ಲೋಕಸಭಾ ಸದಸ್ಯತ್ವ ಸ್ಥಾನದಿಂದ ರಾಹುಲ್​ ಗಾಂಧಿ ಅನರ್ಹ
Share on WhatsAppShare on FacebookShare on Telegram

ದೆಹಲಿ : 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮೋದಿ ಉಪನಾಮದ ವಿರುದ್ಧ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಯ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿದೆ. ನಿನ್ನೆ ಸೂರತ್​​ನ ನ್ಯಾಯಾಲಯವು ಕೇರಳದ ವಯನಾಡ್​ ಸಂಸದ ರಾಹುಲ್​ ಗಾಂಧಿಯನ್ನು ಈ ಪ್ರಕರಣದಲ್ಲಿ ದೋಷಿ ಎಂದು ಪರಿಗಣಿಸಿ 2 ವರ್ಷಗಳ ಜೈಲು ಶಿಕ್ಷೆಯನ್ನು ನೀಡಿತ್ತು.

ADVERTISEMENT

2019ರ ಲೋಕಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಕೋಲಾರದಲ್ಲಿ ರಾಹುಲ್​ ಗಾಂಧಿ ಎಲ್ಲಾ ಕಳ್ಳರು ಮೋದಿ ಎಂಬ ಸಾಮಾನ್ಯ ಉಪನಾಮವನ್ನೇ ಏಕೆ ಇಟ್ಟುಕೊಳ್ಳುತ್ತಾರೆ ಎಂದು ಪ್ರಶ್ನಿಸಿದ್ದರು. ಈ ಸಂಬಂಧ ರಾಹುಲ್​ ಗಾಂಧಿ ವಿರುದ್ಧ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಪೂರ್ಣೇಶ್​​ ಮೋದಿ ಎಂಬವರು ಮೊಕದ್ದಮೆ ದಾಖಲಿಸಿದ್ದರು .

ಈ ಪ್ರಕರಣ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಸೂರತ್​ನ ನ್ಯಾಯಾಲಯವು ಭಾರತೀಯ ದಂಡ ಸಂಹಿತೆ 504ರ ಅಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಇದಾದ ಬಳಿಕ ಇದೀಗ ರಾಹುಲ್​ ಗಾಂಧಿಯ ಲೋಕಸಭಾ ಸದಸ್ಯತ್ವವನ್ನೂ ಅನರ್ಹಗೊಳಿಸಿರೋದು ಕಾಂಗ್ರೆಸ್​ಗೆ ಹಾಗೂ ರಾಹುಲ್​ ಗಾಂಧಿಗೆ ಭಾರೀ ಮುಖಭಂಗವನ್ನುಂಟು ಮಾಡಿದೆ.

Tags: DelhiKolarLok Sabha membership disqualifiedModi surname caseRahul Gandhi
Previous Post

ಅಮಿತ್‌ ಶಾರಿಗೆ ಬಿಎಸ್‌ವೈಗಿಂತ ವಿಜಯೇಂದ್ರ ಮುಖ್ಯವಾದರಾ?

Next Post

ರಾಜ್ಯ ವಿಧಾನಸಭಾ ಚುನಾವಣೆ ಮುಹೂರ್ತಕ್ಕೆ ಕ್ಷಣಗಣನೆ..!

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post
ರಾಜ್ಯ ವಿಧಾನಸಭಾ ಚುನಾವಣೆ ಮುಹೂರ್ತಕ್ಕೆ ಕ್ಷಣಗಣನೆ..!

ರಾಜ್ಯ ವಿಧಾನಸಭಾ ಚುನಾವಣೆ ಮುಹೂರ್ತಕ್ಕೆ ಕ್ಷಣಗಣನೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!