• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

ಪ್ರತಿಧ್ವನಿ by ಪ್ರತಿಧ್ವನಿ
May 13, 2026
in Top Story
0
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Share on WhatsAppShare on FacebookShare on Telegram

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಪ್ರಧಾನಿ ಮೋದಿ ಇತ್ತೀಚಿನ ಪ್ರವಾಸಗಳಲ್ಲಿ ಕೇವಲ ಎರಡು ವಾಹನಗಳೊಂದಿಗೆ ಸಂಚರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ADVERTISEMENT

ಸಾಮಾನ್ಯವಾಗಿ ಪ್ರಧಾನಿಯ ಭದ್ರತಾ ಬೆಂಗಾವಲಿನಲ್ಲಿ 12ರಿಂದ 15 ವಾಹನಗಳು ಇರಲಿದ್ದು, ಬುಲೆಟ್‌ಪ್ರೂಫ್ ಕಾರುಗಳು, ಎಸ್ಕೋರ್ಟ್ ವಾಹನಗಳು, ಆಂಬುಲೆನ್ಸ್ ಹಾಗೂ ಭದ್ರತಾ ಸಿಬ್ಬಂದಿಯ ವಾಹನಗಳು ಸೇರಿರುತ್ತವೆ. ಆದರೆ ಇತ್ತೀಚಿನ ಪ್ರವಾಸಗಳಲ್ಲಿ ಕೇವಲ ರೇಂಜ್ ರೋವರ್ ಮತ್ತು ಟೊಯೋಟಾ ಫಾರ್ಚುನರ್ ವಾಹನಗಳೊಂದಿಗೆ ಪ್ರಧಾನಿ ಸಂಚರಿಸಿರುವ ದೃಶ್ಯಗಳು ಗಮನ ಸೆಳೆದಿವೆ.

CM Vijay wins Floor test: ನಮಗೆ ಯಾರ ಮೇಲೂ ದ್ವೇಷವಿಲ್ಲ, ದ್ವೇಷ ರಾಜಕಾರಣ ಮಾಡಲ್ಲ ಎಂದ ವಿಜಯ್ #pratidhvani

ಪಶ್ಚಿಮ ಏಷ್ಯಾ ಸಂಘರ್ಷದಿಂದ ಜಾಗತಿಕ ಇಂಧನ ಬೆಲೆ ಏರಿಕೆ ಹಿನ್ನೆಲೆ ದೇಶದಲ್ಲಿ ಇಂಧನ ಬಳಕೆ ಕಡಿಮೆ ಮಾಡುವಂತೆ ಪ್ರಧಾನಿ ಮೋದಿ ಇತ್ತೀಚೆಗೆ ಕರೆ ನೀಡಿದ್ದರು. ಸಾರ್ವಜನಿಕ ಸಾರಿಗೆ ಬಳಕೆ, ಇವಿ ವಾಹನಗಳಿಗೆ ಆದ್ಯತೆ, ಅನಗತ್ಯ ಪ್ರಯಾಣ ಕಡಿಮೆ ಮಾಡುವುದು ಹಾಗೂ ಚಿನ್ನ ಖರೀದಿಯನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ಅವರು ಸಲಹೆ ನೀಡಿದ್ದರು.

Santosh Lad Slams PM Modi | ಮೋದಿ ಹೇಳಿಕೆಗೆ ಸಚಿವ ಸಂತೋಷ್ ಲಾಡ್ ವ್ಯಂಗ್ಯ #pratidhvani

ಪ್ರಧಾನಿಯ ಈ ಕ್ರಮದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳೂ ತಮ್ಮ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡಿರುವುದಾಗಿ ವರದಿಯಾಗಿದೆ.ಇದೇ ವೇಳೆ ಪ್ರಧಾನಿಯ ಭದ್ರತಾ ತಂಡವಾದ ಎಸ್‌ಪಿಜಿ, ಹೊಸ ವಾಹನಗಳನ್ನು ಖರೀದಿಸದೇ ಸಾಧ್ಯವಾದಷ್ಟು ಎಲೆಕ್ಟ್ರಿಕ್ ವಾಹನಗಳನ್ನು ಬೆಂಗಾವಲು ವ್ಯವಸ್ಥೆಯಲ್ಲಿ ಸೇರಿಸುವಂತೆ ಸೂಚನೆ ಪಡೆದಿದೆ ಎನ್ನಲಾಗಿದೆ. ಅಗತ್ಯ ಭದ್ರತಾ ನಿಯಮಗಳನ್ನು ಪಾಲಿಸಿಕೊಂಡೇ ಈ ಬದಲಾವಣೆ ಜಾರಿಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Tags: #amitshah#AusterityMeasures#bjp#ConvoyReduction#EconomicMeasures#ElectricVehicles#FuelSaving#indianews#ModiConvoy#ModiGovernment#narendramodi#pmmodi#SPGSecuritybreakingnewsFuelCrisis
Previous Post

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

Next Post

ದಿಢೀರ್ ಗಾಳಿ-ಮಳೆಗೆ ಸಂಬರಗಿ ತತ್ತರ; ಮನೆಗಳ ಮೇಲ್ಛಾವಣಿ ಹಾರಿ, ಬೆಳೆಗಳಿಗೆ ಹಾನಿ

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

by ಪ್ರತಿಧ್ವನಿ
May 13, 2026
0

ನವದೆಹಲಿ: ದೇಶದ ಆರ್ಥಿಕತೆ ಬಲಪಡಿಸುವ ಉದ್ದೇಶದಿಂದ ಅನಗತ್ಯ ಚಿನ್ನ ಖರೀದಿಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಭಾರತ...

Read moreDetails
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
Next Post
ದಿಢೀರ್ ಗಾಳಿ-ಮಳೆಗೆ ಸಂಬರಗಿ ತತ್ತರ; ಮನೆಗಳ ಮೇಲ್ಛಾವಣಿ ಹಾರಿ, ಬೆಳೆಗಳಿಗೆ ಹಾನಿ

ದಿಢೀರ್ ಗಾಳಿ-ಮಳೆಗೆ ಸಂಬರಗಿ ತತ್ತರ; ಮನೆಗಳ ಮೇಲ್ಛಾವಣಿ ಹಾರಿ, ಬೆಳೆಗಳಿಗೆ ಹಾನಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!