ಪ್ರಧಾನಿ ಮೋದಿಗೆ ಅಪಮಾನ ಆರೋಪ: ದೀದಿ ಬೆನ್ನಿಗೆ ನಿಂತ ಸಿದ್ದರಾಮಯ್ಯ

ಯಾಸ್‌ ಚಂಡಮಾರುತದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಮತಾ ಬ್ಯಾನರ್ಜಿ ನಡುವೆ ನಡೆದ ಸಭೆಯಲ್ಲಿ ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ಅಗೌರವ ತೋರಿ ಧಾರ್ಷ್ಟ್ಯ ಪ್ರದರ್ಶಿಸಿದ್ದಾರೆ ಎಂದು ಕೇಂದ್ರ ಆರೋಪಿಸಿದಾಗ್ಯೂ, ಕರ್ನಾಟಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಗಾಳ ಮುಖ್ಯಮಂತ್ರಿಯ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಕರೆದಿದ್ದ ಸಭೆಯಿಂದ ಅರ್ಧಕ್ಕೆ ಹೊರನಡೆದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ನಿರ್ಧಾರ ಸರಿಯಾಗಿದೆ. ಆದರೆ, ಇದನ್ನೇ ದೊಡ್ಡದಾಗಿ ಬಂಬಿಸಿ ಬಿಜೆಪಿಯವರು ಮಮತಾ ಅವರನ್ನು … Continue reading ಪ್ರಧಾನಿ ಮೋದಿಗೆ ಅಪಮಾನ ಆರೋಪ: ದೀದಿ ಬೆನ್ನಿಗೆ ನಿಂತ ಸಿದ್ದರಾಮಯ್ಯ