• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Nirmala Sitharaman: ಸಾರ್ವಭೌಮತ್ವಕ್ಕೆ ಸಾಕ್ಷಿ ಮೋದಿಜೀ- ನಿರ್ಮಲಾ ಸೀತಾರಾಮ್

ಪ್ರತಿಧ್ವನಿ by ಪ್ರತಿಧ್ವನಿ
October 18, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ನಮ್ಮ ಹೆಮ್ಮೆಯ ಪ್ರಧ‍ಾನಿ ನರೇಂದ್ರ ಮೋದಿಯವರು , ಸಾರ್ವಭೌಮತ್ವಕ್ಕೆ ಸಾಕ್ಷಿಯಾಗಿದ್ದಾರೆ ಎಂದು ಕೇದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ನುಡಿದರು. ಮೋದಿಯವರು ಸಮಸ್ತ ದೇಶದ ಅಭಿವೃದ್ಧಿಯ ಹರಿಕಾರರಾಗಿದ್ದು , ದೇಶದ ಮೂಲೆ ಮೂಲೆಯ ಹಳ್ಳಿಗಳ ಸರ್ವತೋಮುಖ ಶ್ರೇಯೋಭಿವೃದ್ದಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ.

ADVERTISEMENT

ಈ ನಿಟ್ಟಿನಲ್ಲಿ ಪಕ್ಷಾತೀತವಾಗಿ ರಾಷ್ಟ್ರದ ಎಲ್ಲಾ ರಾಜ್ಯಗಳಿಗೂ , ಸಮಾನ ಪ್ರಾತಿನಿಧ್ಯ ನೀಡುತ್ತಿದ್ದು ಅದಕ್ಕೆ ಈ ಕಾರ್ಯಕ್ರಮವೇ ಸಾಕ್ಷಿ ಎಂದು ನುಡಿದರು. ಅವರು ತಾಲೂಕಿನ ಗುಡೇಕೋಟೆ ಹೋಬಳಿ ವ್ಯಾಪ್ತಿಯ ಕಸಾಪುರ ಗ್ರಾಮದಲ್ಲಿ , ಹುಣುಸೇ ಸಂಸ್ಕರಣಾ ಘಟಕ ಉದ್ಘಾಟಿಸಿ ಮ‍ಾತನಾಡಿದರು. ಕೇಂದ್ರ ಸರ್ಕಾರದ ಎಂ ಪಿ ಲಾಕ್ಸ್ ನಬಾರ್ಡ್ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯ ಸಹಕಾರದಿಂದ ,ಕಲ್ಯಾಣ ಕರ್ನಾಟಕದ ಹೆಬ್ಬಾಗಿಲಾಗಿರುವ. ಹಿಂದುಳಿದ ತಾಲೂಕಾದ ಕೂಡ್ಲಿಗಿ ಕ್ಷೇತವನ್ನು , ಅಭಿವೃದ್ಧಿಯತ್ತ ಕೊಂಡೊಯ್ಯಲು ಕೇಂದ್ರ ಸರ್ಕಾರ ಆಯ್ಕೆ ಮಾಡಿಕೊಂಡಿದೆ ಎಂದರು.

ಹುಣುಸೆ ಸಂಸ್ಕರಣೆ ಘಟಕವು 4.35 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದು, ಈ ಹುಣಸೆ ಹಣ್ಣಿನ ಹಾಗೂ ಶೇಂಗಾ ಸಂಸ್ಕರಣ ಘಟಕವು ರಾಜ್ಯದಲ್ಲಿ ಮೊದಲನೆಯದ್ದಾಗಿದೆ. ಕೂಡ್ಲಿಗಿ ತಾಲೂಕು ಅತಿ ಹೆಚ್ಚು ಹುಣುಸೆ ಬೆಳೆಯೋ ನಾಡಾಗಿದ್ದು , ತಾಲೂಕಿನ ಎಲ್ಲಾ ರೈತರಿಗೆ ತುಂಬಾ ಅನುಕೂಲವಾಗಲಿದೆ. ಮತ್ತು ನೆರೆ ಹೊರೆಯ ರಾಜ್ಯಗಳಾದ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದ , ಹಾಗೂ ನಾಡಿನ ಎಲ್ಲಾ ರೈತರಿಗೂ ತುಂಬಾ ಉಪಯುಕ್ತ ವಾಗಿದೆ ಎಂದರು. ಈ ಸಂದರ್ಭದಲ್ಲಿ ಬಾರ್ಡಿನ ಚೇರ್ಮನ್ ರವರು ರೈತರು ಹಾಗೂ ಹುಣಸೆ , ಮತ್ತು ಶೇಂಗಾ ಸಂಸ್ಕರಣ ಘಟಕ ಕುರಿತು ಉದ್ದೇಶಿಸಿ ಮಾತನಾಡಿದರು.

ಕ್ಷೇತ್ರದ ಶಾಸಕರಾದ ಡ‍ಾ ಎನ್ ಟಿ ಶ್ರೀನಿವಾಸ್ ಮಾತನಾಡಿ, ತಾಲೂಕಿನ ಗ್ರಾಮೀಣ ರೈತರ ಹಾಗೂ ಶಿಕ್ಷಣ ಬೆಳವಣಿಗೆಗೆ. ಮತ್ತು ಮಹಿಳೆಯರ ಸಬಲೀಕರಣದ ಕುರಿತು ಮಾತನಾಡಿ , ತಾಲೂಕಿನಲ್ಲಿರುವ ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳಿಗೆ ಶಿಕ್ಷಣಾತ್ಮಕವಾಗಿ ಅನುಕೂಲವಾಗುವಂತೆ. ಏಕಲವ್ಯ ಮಾದರಿ ಶಾಲೆಯನ್ನು ತೆರೆಯಲು , ಕೇಂದ್ರ ಸಚಿವೆ ನಿರ್ಮಲ ಸೀತಾರಾಮ್ ರವರಿಗೆ ವೇದಿಕೆಯಲ್ಲಿ ಮನವಿ ಮಾಡಿದರು.


ತಾಲೂಕಿನಲ್ಲಿ ಬಾಲ್ಯ ವಿವಾಹ , ದೇವದಾಸಿ ಪದ್ಧತಿಯಂತ , ಸಾಮಾಜಿಕ ಅನಿಷ್ಠ ಪಿಡುಗುಗಳ ನಿರ್ಮೂಲನೆ ಗೊಳಿಸುವ ಅಗತ್ಯತೆಯನ್ನು ತಿಳಿಸಿದರು. ತಾಲೂಕಿನಲ್ಲಿ ಅತಿ ಹೆಚ್ಚಾಗಿ ಅಪೌಷ್ಟಿಕತೆ , ಮತ್ತು ಗುಣಮಟ್ಟದ ಶಿಕ್ಷಣ ಆರೋಗ್ಯ ಸೌಲಭ್ಯಗಳು ಮಹಿಳೆಯರಲ್ಲಿ ರಕ್ತ ಹೀನತೆಯಂತಹ ಸಮಸ್ಯೆ ಗಳ ನಿವಾರಣೆ ಒತ್ತು ಕೊಡುವುದ‍‍ಾಗಿ ತಿಳಿಸಿದರು. ಸಂಸದರಾದ ಈ ತುಕಾರಾಂ ಮಾತನಾಡಿ , ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಅಭಿವೃದ್ಧಿಯ ವಿಷಯವಾಗಿ ಕುರಿತು ಹಲವು ಬೇಡಿಕೆಗಳನ್ನು ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.
ವೇದಿಕೆಯಲ್ಲಿ ಹರಪನಹಳ್ಳಿ ತಾಲೂಕಿನ ಶಾಸಕರಾದ ಶ್ರೀ ಮತಿ ಲತಾ ಮಲ್ಲಿಕಾರ್ಜುನ , ಹಾಗೂ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ. ಸೇರಿದಂತೆ ಎಲ್ಲಾ ಇಲಾಖೆಗಳ ಜಿಲ್ಲ‍ಾಧಿಕಾರಿಗಳು.ಕೂಡ್ಲಿಗಿ ತಾಲೂಕಿನ ತಹಶೀಲ್ದಾರಾದ ವಿಕೆ ನೇತ್ರಾವತಿ ರವರು ಸೇರಿದಂತೆ , ತಾಲೂಕು ಅಧಿಕಾರಿಗಳು. ಕ್ಷೇತ್ರದ ಎಲ್ಲಾ ಜನಪ್ರತಿನಿಧಿಗಳು , ಹಾಗೂ ಅನೇಕ ಗಣ್ಯರು ಭಾಗವಹಿಸಿದ್ದರು.

Tags: Andra PradeshCentral MinisterDr. N T SrinivasGudekoteKavitha MannikeriLatha MallikarjunNarendra ModiNirmala SitharamanTelanganaVK Netravati
Previous Post

CM Siddaramaiah: RSS ನವರು ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದರು..!!

Next Post

Priyank Kharge: ಚಿತ್ತಾಪುರದಲ್ಲಿ RSS ಧ್ವಜವನ್ನು ತೆರವುಗೊಳಿಸಿದ ಪ್ರಿಯಾಂಕ್ ಖರ್ಗೆ..!!

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
Next Post

Priyank Kharge: ಚಿತ್ತಾಪುರದಲ್ಲಿ RSS ಧ್ವಜವನ್ನು ತೆರವುಗೊಳಿಸಿದ ಪ್ರಿಯಾಂಕ್ ಖರ್ಗೆ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada