• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Narendra Modi: ಮೋದಿಜಿ ಇದೇನಿದು..?! ವಂದೇ ಭಾರತ್ ರೈಲಿನೊಳಗೆ ವಾಟರ್ ಫಾಲ್ಸ್ ! – ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ! 

Chetan by Chetan
June 24, 2025
in Top Story, ಇದೀಗ, ದೇಶ, ರಾಜಕೀಯ
0
Narendra Modi: ಮೋದಿಜಿ ಇದೇನಿದು..?! ವಂದೇ ಭಾರತ್ ರೈಲಿನೊಳಗೆ ವಾಟರ್ ಫಾಲ್ಸ್ ! – ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ! 
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿಯ (Pm modi) ಮಹತ್ವಾಕಾಂಕ್ಷೆಯ ಯೋಜನೆಗಳ ಪೈಕಿ ಒಂದಾದ ಭಾರತದ ‘ಮೇಕ್ ಇನ್ ಇಂಡಿಯಾ’ (Make in india) ಭಾಗವಾಗಿ 2019ರ ಆರಂಭವಾದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು (Vande bharath express train) ಭಾರತೀಯ ರೈಲ್ವೆ ಇಲಾಖೆ ವ್ಯಾಪ್ತಿಯಲ್ಲಿ ನಿರ್ವಹಿಸಲ್ಪಡುತ್ತಿದೆ. 

ADVERTISEMENT

ಈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಹೆಚ್ಚು ದೂರದ ಸ್ಥಳಗಳಿಗೆ ಇತರೆ ರೈಲುಗಳಿಗಿಂತ ಕಡಿಮೆ ಅವಧಿಯಲ್ಲಿ ತಲುಪಲು ಬಹಳ ಸಹಕಾರಿಯಾಗಿದೆ. ಆದ್ರೆ ಆಗಾಗ್ಗೆ ಈ ವಂದೇ ಭಾರತ್ ರೈಲುಗಳ ಕಾರ್ಯವೈಖರಿ ಮೇಲೆ ಕೆಲ ಆರೋಪಗಳು ಕೇಳಿಬರುತ್ತಿವೆ.

ಇದೀಗ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಒಂದು ವೈರಲ್ ಆಗಿದ್ದು, ವಂದೇ ಭಾರತ್ ವಾಟರ್ ಫಾಲ್ಸ್ ಅಂತ ನೆಟ್ಟಿಗರು ಹಾಸ್ಯಭರಿತ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಈ ವಿಡಿಯೋದಲ್ಲಿ ಯುವತಿಯೊಬ್ಬರು ಪ್ರಯಾಣಿಸುವ ವೇಳೆ ತಮ್ಮ ಸೀಟ್ ಮೇಲ್ಭಾಗದಲ್ಲಿರುವ AC ಡಕ್ಟ್ ನಿಂದ ವಾಟರ್ ಫಾಲ್ಸ್ ನಂತೆ ನೀರು ಸುರಿದಿದೆ.

ಈ ವೇಳೆ ಆ ಯುವತಿ ತನ್ನ ಸೀಟ್ ನಿಂದ ಎದ್ದು ಕಿಟಕಿ ಪಕ್ಕ ಮೂಲೆಯಲ್ಲಿ ನಿಂತು ನೀರಿನಿಂದ ತಪ್ಪಿಸಿಕೊಳ್ಳಲು ಪರದಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ವಂದೇ ಭಾರತ್ ರೈಲಿನ ಗುಣಮಟ್ಟ ಮತ್ತು ಕಾರ್ಯವೈಖರಿ ಬಗ್ಗೆ ಟೀಕೆಗಳು ವ್ಯಕ್ತವಾಗಿದ್ದು, ಚರ್ಚೆಗೆ ಗ್ರಾಸವಾಗಿದೆ. 

ಆದ್ರೆ ಈ ಘಟನೆ ಎಲ್ಲಿ ನಡೆದಿದೆ ಯರ್ಮ್ಬುಡ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Tags: ನೀರು ಸೋರಿಕೆಪ್ರಧಾನಿ ಮೋದಿಮೇಕ್ ಇನ್ ಇಂಡಿಯಾವಂದೇ ಭಾರತ್ ರೈಲುವೈರಲ್ ವಿಡಿಯೋ
Previous Post

Raju Kaage: ಶಾಸಕರಿಗಿಂತ..ಅಧಿಕಾರಿಗಳೇ ಹೆಚ್ಚಾಯ್ತಾ ಇವರಿಗೆ..? – ಶಾಸಕ ರಾಜು ಕಾಗೆ ಸಿಡಿಮಿಡಿ ! 

Next Post

ಅನಂತ್‌ ಕುಮಾ‌ರ್ ಹೆಗಡೆ ಸೇರಿ ಮೂವರ ಮೇಲೆ FIR

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post

ಅನಂತ್‌ ಕುಮಾ‌ರ್ ಹೆಗಡೆ ಸೇರಿ ಮೂವರ ಮೇಲೆ FIR

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada