• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

B S Yediyurappa: ವಿಶ್ವಕ್ಕೆ ಆದರ್ಶ ನೀಡುವ ಮೋದಿಜೀ ಅವರ ವ್ಯಕ್ತಿತ್ವ, ನಾಯಕತ್ವ, ದೂರದೃಷ್ಟಿ: ಬಿ.ಎಸ್.ಯಡಿಯೂರಪ್ಪ

ಪ್ರತಿಧ್ವನಿ by ಪ್ರತಿಧ್ವನಿ
September 17, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ನರೇಂದ್ರ ಮೋದಿಜೀ ಅವರ ವ್ಯಕ್ತಿತ್ವ, ನಾಯಕತ್ವ, ದೂರದೃಷ್ಟಿ ಕೇವಲ ಭಾರತೀಯರಿಗೆ ಮಾತ್ರವಲ್ಲ; ಇಡೀ ವಿಶ್ವಕ್ಕೆ ಆದರ್ಶ ಮತ್ತು ಪ್ರೇರಣೆ ನೀಡುವಂತಿದೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ADVERTISEMENT


ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಜೀ ಅವರ ಹುಟ್ಟುಹಬ್ಬದ ಅಂಗವಾಗಿ ಸೇವಾ ಪಾಕ್ಷಿಕ ಅಭಿಯಾನದಡಿ ಇಂದು ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸದಲ್ಲಿ 75 ಪೌರ ಕಾರ್ಮಿಕರಿಗೆ ಸನ್ಮಾನ ನೆರವೇರಿಸಿ ಅವರು ಮಾತನಾಡಿದರು. ಮೋದಿಜೀ ಅವರ ಜನ್ಮದಿನವನ್ನು ಸೇವಾ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುತ್ತಿದೆ. ಇದು ಮೋದಿಯವರ ವ್ಯಕ್ತಿತ್ವದ ಪ್ರತಿಬಿಂಬ ಎಂದರೆ ತಪ್ಪಾಗಲಾರದು ಎಂದು ವಿಶ್ಲೇಷಿಸಿದರು.


ದೇಶಾದ್ಯಂತ ನಮ್ಮ ಪಕ್ಷದ ಕೋಟ್ಯಂತರ ಕಾರ್ಯಕರ್ತರು, ಅಭಿಮಾನಿಗಳು ಸ್ವಯಂಪ್ರೇರಣೆಯಿಂದ ಸಾರ್ಥಕ ಸೇವಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ ಎಂದು ವಿವರಿಸಿದರು. ಮೋದಿಜೀ ಅವರು ತಮ್ಮನ್ನು ತಾವು ಪ್ರಧಾನ ಸೇವಕ ಎಂದು ಕರೆದುಕೊಳ್ಳುತ್ತಾರೆ. ಅಧಿಕಾರವನ್ನು ಸ್ಥಾನಮಾನ ಎಂದು ಪರಿಗಣಿಸದೇ, ಸೇವೆಯ ಸಾಧನ ಎಂದು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು.


ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಮಾತನಾಡಿ, ಭಾರತವು ಮೋದಿಯವರ ನೇತೃತ್ವದಲ್ಲಿ ಕೇವಲ 10-12 ವರ್ಷಗಳಲ್ಲಿ ಜಗತ್ತಿನ ಅಗ್ರಮಾನ್ಯ ರಾಷ್ಟ್ರವಾಗಿ ಪರಿವರ್ತನೆ ಹೊಂದಿದೆ. ಇವತ್ತು ಜಗತ್ತಿನಲ್ಲಿ ಪ್ರತಿಯೊಂದು ವಿಚಾರಕ್ಕೂ ಭಾರತವನ್ನು ನೋಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು. ಮೋದಿಯವರ ಸಂದೇಶಗಳನ್ನು ನಾವೆಲ್ಲರೂ ಮನೆ ಮನೆಗೆ ತಲುಪಿಸಬೇಕು ಎಂದು ಮನವಿ ಮಾಡಿದರು. ದೇಶ ನಿರ್ಮಾಣದಲ್ಲಿ ನಾವೆಲ್ಲ ಒಟ್ಟಿಗೆ ಇರಬೇಕು ಎಂದು ತಿಳಿಸಿದರು.


ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಮಾಜಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಮುಖಂಡ ಕಟ್ಟಾ ಜಗದೀಶ್, ಮಾಧ್ಯಮ ವಿಭಾಗದ ಸಹ ಸಂಚಾಲಕ ಪ್ರಶಾಂತ್ ಕೆರಂಜಿ ಹಾಗೂ ಪ್ರಮುಖ ನಾಯಕರು ಉಪಸ್ಥಿತರಿದ್ದರು.

Tags: 2 years of bs yediyurappaB S Yediyurappabjp's bs yediyurappaBS Yediyurappabs yediyurappa agebs yediyurappa gheraoedbs yediyurappa latestbs yediyurappa newbs yediyurappa newsbs yediyurappa news todaybs yediyurappa pm modibs yediyurappa programbs yediyurappa resignbs yediyurappa resignsbs yediyurappa speechbs yediyurappa todaybs yediyurappa today newsbs yediyurappa updatesbsyediyurappacm bs yediyurappaCM YediyurappaYediyurappayediyurappa cmyediyurappa news
Previous Post

“ಗೆರಿಲ್ಲಾ WAR” ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ – ಓಂಪ್ರಕಾಶ್ ರಾವ್ ಜೋಡಿ. ತೆರೆಯ ಮೇಲೆ ಮಾಡಲಿದೆ ಮೋಡಿ .

Next Post

Santhosh Lad: ಕೊಡಗು ಜಿಲ್ಲೆಯ ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿದ ಸಚಿವ ಸಂತೋಷ್‌ ಲಾಡ್..!!

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

March 3, 2026
Next Post

Santhosh Lad: ಕೊಡಗು ಜಿಲ್ಲೆಯ ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿದ ಸಚಿವ ಸಂತೋಷ್‌ ಲಾಡ್..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada