• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೋದಿ ಕೊಡುಗೆ ಶೂನ್ಯ: ಎಚ್​.ಡಿ ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
February 25, 2023
in Top Story, ಕರ್ನಾಟಕ
0
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೋದಿ ಕೊಡುಗೆ ಶೂನ್ಯ: ಎಚ್​.ಡಿ ಕುಮಾರಸ್ವಾಮಿ
Share on WhatsAppShare on FacebookShare on Telegram

ಶೃಂಗೇರಿ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಜ್ಯದ ಜನರು ಭೂಮಿ ನೀಡಿದ್ದಾರೆ. ಕೆಲವರಿಗೆ ಇನ್ನೂ ಹಣ ಬಂದಿಲ್ಲ. ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಮೋದಿ ಕೊಡುಗೆ ಶೂನ್ಯ ಎಂದು ಜೆಡಿಎಸ್ ನಾಯಕ ಎಚ್​.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ADVERTISEMENT

ಶೃಂಗೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಕೊಡುಗೆ ಏನು ಪ್ರಶ್ನಿಸಿದ್ದಾರೆ.

ಮಾರ್ಚ್​​ 11ರಂದು ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಗೆ ಮೋದಿ ಬರುತ್ತಾರೆ. ತಾವು ಅಭಿವೃದ್ಧಿ ಮಾಡಿದ್ದೇವೆ ಎಂದು ಬಿಂಬಿಸಲು ಅವರು ಬರುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಶುಕ್ರವಾರ ರಾತ್ರಿಯೇ ಶೃಂಗೇರಿಗೆ ತೆರಳಿದ್ದ ಎಚ್​ಡಿಕೆ ಶನಿವಾರ ಬೆಳಿಗ್ಗೆ ಶೃಂಗೇರಿ ಮಠದ ಭಾರತೀತೀರ್ಥ ಶ್ರೀಗಳನ್ನು ಏಕಾಂತದಲ್ಲಿ ಭೇಟಿಯಾದರು. ನಂತರ ಪತ್ರಿಕಾಗೋಷ್ಠಿ ನಡೆಸಿದರು.

ಹಾಸನ ಕ್ಷೇತ್ರದ ಟಿಕೆಟ್​ ಬಗ್ಗೆ ರಾಜ್ಯದ ಜನರಿಗೂ ಕುತೂಹಲವಿದೆ. ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರೆಲ್ಲರೂ ನನ್ನ ಕುಟುಂಬ. ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಬಿಜೆಪಿ ಸೋಲಿಸ್ತೇನೆ ಎಂದಿದ್ದೆ. ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಕಾರ್ಯಕರ್ತರ ಅಭಿಮಾನಕ್ಕೆ ಚ್ಯುತಿ ಬರದಂತೆ ಟಿಕೆಟ್​ ನೀಡುತ್ತೇನೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ಹಾಸನ ಟಿಕೆಟ್​ ಘೋಷಣೆ ಮಾಡಲಾಗುವುದು ಎಂದು ಹೇಳಿದರು.

ಕಾಂಗ್ರೆಸ್​​’ನವರು ಬಿಜೆಪಿಯ ಬಿ ಟೀಂ ಜೆಡಿಎಸ್​ ಎಂದು ಹೇಳುತ್ತಾರೆ. ಬಿಜೆಪಿಯವರು ಕಾಂಗ್ರೆಸ್​ನ ಬಿ ಟೀಂ ಎಂದು ಹೇಳುತ್ತಾರೆ. ಆದರೆ ನಾವು ಯಾರ ಬಿ ಟೀಂ ಕೂಡ ಅಲ್ಲ, ಈ ರಾಜ್ಯದ ಜನರ ಟೀಂ ಎಂದು ಕುಮಾರಸ್ವಾಮಿ ಹೇಳಿದರು.

Tags: ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿ
Previous Post

ಕರ್ನಾಟಕದ ಇತಿಹಾಸ ತಿಳಿಸಲೊಂದು ಮ್ಯೂಸಿಯಂ : ಸಿಎಂ‌ ಇಂಗಿತ

Next Post

ಕೆಂಪಣ್ಣ ಆಯೋಗ ವರದಿ : ಸಿದ್ದರಾಮಯ್ಯ ಕಟು ಸತ್ಯವನ್ನು ಎದುರಿಸುವ ಕಾಲ ಬಂದಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ಕೆಂಪಣ್ಣ ಆಯೋಗ ವರದಿ : ಸಿದ್ದರಾಮಯ್ಯ ಕಟು ಸತ್ಯವನ್ನು ಎದುರಿಸುವ ಕಾಲ ಬಂದಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕೆಂಪಣ್ಣ ಆಯೋಗ ವರದಿ : ಸಿದ್ದರಾಮಯ್ಯ ಕಟು ಸತ್ಯವನ್ನು ಎದುರಿಸುವ ಕಾಲ ಬಂದಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!