• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

2024 ರ ಚುನಾವಣೆಗೆ ಮೋದಿ ಮಾಸ್ಟರ್ ಪ್ಲಾನ್

Any Mind by Any Mind
March 20, 2024
in Top Story, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
2024  ರ ಚುನಾವಣೆಗೆ ಮೋದಿ ಮಾಸ್ಟರ್ ಪ್ಲಾನ್
Share on WhatsAppShare on FacebookShare on Telegram

ADVERTISEMENT

2024 ರ ಲೋಕಸಭಾ ಚುನಾವಣೆ ಹಿನ್ನೆಲೆ.

ಈಗಾಗಲೇ ರಾಜ್ಯಕ್ಕೆ ಎರಡು ಬಾರಿ ಭೇಟಿ ಕೊಟ್ಟಿರುವ ನರೇಂದ್ರ ಮೋದಿ.

ನರೇಂದ್ರ ಮೋದಿ. ಭಾರತದ ಪ್ರಧಾನಿ‌.

ಕಲ್ಯಾಣ ಕರ್ನಾಟಕ ಹಾಗೂ ಮಲೆನಾಡು ಭಾಗಕ್ಕೆ ಭೇಟಿ ಕೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ.

ಹಳೆಯ ಮೈಸೂರು ಭಾಗದಲ್ಲಿ ನರೇಂದ್ರ ಮೋದಿಯ ಪ್ರಚಾರದ ಕಾರ್ಯವೈಖರಿಯೇ ಡಿಫರೆಂಟ್.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸಮಾವೇಶ ನಡೆಸಲು ನರೇಂದ್ರ ಮೋದಿ ಮಾಸ್ಟರ್‌ಪ್ಲಾನ್.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಪರ ಪ್ರಚಾರ ಮಾಡಿ, ಒಂದೇ ಕಲ್ಲಿನಲ್ಲಿ ಮೂರು ಹಕ್ಕಿಯನ್ನು ಹೊಡೆಯುವ ತಂತ್ರ ಹೆಣೆದ ನರೇಂದ್ರ ಮೋದಿ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸಮಾವೇಶ ನಡೆಸಿ, ಮೂರು ಕಾರ್ಯಗಳನ್ನು ಸಾಧಿಸಿಕೊಳ್ಳಬಹುದೆಂಬ ತಂತ್ರ ಹೆಣೆದ ನರೇಂದ್ರ ಮೋದಿ.

ಹಾಗದ್ರೆ ಏನದು ಮಾಸ್ಟರ್‌ಪ್ಲಾನ್?

“ಪ್ರತಿಧ್ವನಿ”ಯಲ್ಲಿ ಒಂದೇ ಕಲ್ಲಿನಲ್ಲಿ ಮೂರು ಹಕ್ಕಿಗಳನ್ನು ಹೊಡೆಯುವ ಇನ್‌ರೆಸ್ಟಿಂಗ್ ಸುದ್ದಿ.

  1. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿ, ಸಮಾವೇಶ ನಡೆಸಿದ್ದೇ ಆದ್ರೆ, ಡಿಕೆ ಬ್ರದರ್ಸ್ ಭದ್ರಕೋಟೆಗೆ ಬಿಜೆಪಿಗೆ ಅಧಿಕೃತವಾಗಿ ಎಂಟ್ರಿ ಕೊಟ್ಟಾಂತಾಗುತ್ತದೆ‌. ಮೋದಿ ಎಂಟ್ರಿಯಿಂದ ಕ್ಷೇತ್ರದಲ್ಲಿ ಬಿಜೆಪಿಗೆ ಬಲವರ್ಧನೆಯಾಗಿ ಗೆಲುವಿನ ವಾತಾವರಣ ಸೃಷ್ಟಿಯಾಗುತ್ತದೆ. ಬಿಜೆಪಿ ಅಭ್ಯರ್ಥಿ ಗೆಲುವಿನ ದಡ ಮುಟ್ಟಬಹುದು.
  2. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್.ಮಂಜುನಾಥ್. ಹೆಚ್ ಡಿ.ದೇವೇಗೌಡರ ಅಳಿಯ. ಅವರ ಕುಟುಂಬಕ್ಕೂ ಮೋದಿ ಆಗಮನದಿಂದ ಸಂತೃಪ್ತಿಯಾಗಲಿದೆ. ಮೋದಿ ಆಗಮನದಿಂದ ದೇವೇಗೌಡರ ಕುಟುಂಬ ಕೂಡ ನಮಗೆ ಬೆಂಬಲ ಸಂಪೂರ್ಣವಾಗಿ ಸಿಕ್ಕಿದೆ ಎಂದು ಭಾವಿಸುತ್ತಾ, ಮಂಜುನಾಥ್‌ಗೆ ಗೆಲುವು ಸಿಗಬಹುದು ಎಂಬ ಆಶಾಭಾವನೆ ಮೂಡಲಿದೆ.
  3. ಇನ್ನು ಕೊನೆಯದಾಗಿ ಅಭ್ಯರ್ಥಿ ಮಂಜುನಾಥ್ ಸೇರಿದಂತೆ ಮಂಡ್ಯ, ಬೆಂಗಳೂರು ನಗರದ ಮೂರು ಕ್ಷೇತ್ರಗಳು, ಚಾಮರಾಜನಗರ, ಮೈಸೂರು- ಕೊಡಗು, ಹಾಸನ ಹಾಗೂ ಕೋಲಾರ ಕ್ಷೇತ್ರಗಳ ಮೇಲೆ ಪರಿಣಾಮ ಬೀರಲಿದ್ದು, ಅಲ್ಲಿನ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಸ್ಥಿತಿಯನ್ನು ತಲುಪಬಹುದು.

ಹೀಗೆ ಮೂರು ಪ್ರಮುಖ ಕಾರಣಗಳನ್ನು, ಒಂದೇ ಕಲ್ಲಿನಲ್ಲಿ ಮೂರು ಹಕ್ಕಿಗಳನ್ನು ಹೊಡೆಯುವ ಮಾಸ್ಟರ್‌ಪ್ಲಾನ್ ‌ಮಾಡಿದ್ದಾರೆ ನರೇಂದ್ರ ಮೋದಿ.2024 ರ ಲೋಕಸಭಾ ಚುನಾವಣೆ ಹಿನ್ನೆಲೆ. ಈಗಾಗಲೇ ರಾಜ್ಯಕ್ಕೆ ಎರಡು ಬಾರಿ ಭೇಟಿ ಕೊಟ್ಟಿರುವ ನರೇಂದ್ರ ಮೋದಿ. ನರೇಂದ್ರ ಮೋದಿ. ಭಾರತದ ಪ್ರಧಾನಿ‌. ಕಲ್ಯಾಣ ಕರ್ನಾಟಕ ಹಾಗೂ ಮಲೆನಾಡು ಭಾಗಕ್ಕೆ ಭೇಟಿ ಕೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ. ಹಳೆಯ ಮೈಸೂರು ಭಾಗದಲ್ಲಿ ನರೇಂದ್ರ ಮೋದಿಯ ಪ್ರಚಾರದ ಕಾರ್ಯವೈಖರಿಯೇ ಡಿಫರೆಂಟ್. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸಮಾವೇಶ ನಡೆಸಲು ನರೇಂದ್ರ ಮೋದಿ ಮಾಸ್ಟರ್‌ಪ್ಲಾನ್. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಪರ ಪ್ರಚಾರ ಮಾಡಿ, ಒಂದೇ ಕಲ್ಲಿನಲ್ಲಿ ಮೂರು ಹಕ್ಕಿಯನ್ನು ಹೊಡೆಯುವ ತಂತ್ರ ಹೆಣೆದ ನರೇಂದ್ರ ಮೋದಿ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸಮಾವೇಶ ನಡೆಸಿ, ಮೂರು ಕಾರ್ಯಗಳನ್ನು ಸಾಧಿಸಿಕೊಳ್ಳಬಹುದೆಂಬ ತಂತ್ರ ಹೆಣೆದ ನರೇಂದ್ರ ಮೋದಿ. ಹಾಗದ್ರೆ ಏನದು ಮಾಸ್ಟರ್‌ಪ್ಲಾನ್? “ಪ್ರತಿಧ್ವನಿ”ಯಲ್ಲಿ ಒಂದೇ ಕಲ್ಲಿನಲ್ಲಿ ಮೂರು ಹಕ್ಕಿಗಳನ್ನು ಹೊಡೆಯುವ ಇನ್‌ರೆಸ್ಟಿಂಗ್ ಸುದ್ದಿ. 1. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿ, ಸಮಾವೇಶ ನಡೆಸಿದ್ದೇ ಆದ್ರೆ, ಡಿಕೆ ಬ್ರದರ್ಸ್ ಭದ್ರಕೋಟೆಗೆ ಬಿಜೆಪಿಗೆ ಅಧಿಕೃತವಾಗಿ ಎಂಟ್ರಿ ಕೊಟ್ಟಾಂತಾಗುತ್ತದೆ‌. ಮೋದಿ ಎಂಟ್ರಿಯಿಂದ ಕ್ಷೇತ್ರದಲ್ಲಿ ಬಿಜೆಪಿಗೆ ಬಲವರ್ಧನೆಯಾಗಿ ಗೆಲುವಿನ ವಾತಾವರಣ ಸೃಷ್ಟಿಯಾಗುತ್ತದೆ. ಬಿಜೆಪಿ ಅಭ್ಯರ್ಥಿ ಗೆಲುವಿನ ದಡ ಮುಟ್ಟಬಹುದು. 2. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್.ಮಂಜುನಾಥ್. ಹೆಚ್ ಡಿ.ದೇವೇಗೌಡರ ಅಳಿಯ. ಅವರ ಕುಟುಂಬಕ್ಕೂ ಮೋದಿ ಆಗಮನದಿಂದ ಸಂತೃಪ್ತಿಯಾಗಲಿದೆ. ಮೋದಿ ಆಗಮನದಿಂದ ದೇವೇಗೌಡರ ಕುಟುಂಬ ಕೂಡ ನಮಗೆ ಬೆಂಬಲ ಸಂಪೂರ್ಣವಾಗಿ ಸಿಕ್ಕಿದೆ ಎಂದು ಭಾವಿಸುತ್ತಾ, ಮಂಜುನಾಥ್‌ಗೆ ಗೆಲುವು ಸಿಗಬಹುದು ಎಂಬ ಆಶಾಭಾವನೆ ಮೂಡಲಿದೆ. 3. ಇನ್ನು ಕೊನೆಯದಾಗಿ ಅಭ್ಯರ್ಥಿ ಮಂಜುನಾಥ್ ಸೇರಿದಂತೆ ಮಂಡ್ಯ, ಬೆಂಗಳೂರು ನಗರದ ಮೂರು ಕ್ಷೇತ್ರಗಳು, ಚಾಮರಾಜನಗರ, ಮೈಸೂರು- ಕೊಡಗು, ಹಾಸನ ಹಾಗೂ ಕೋಲಾರ ಕ್ಷೇತ್ರಗಳ ಮೇಲೆ ಪರಿಣಾಮ ಬೀರಲಿದ್ದು, ಅಲ್ಲಿನ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಸ್ಥಿತಿಯನ್ನು ತಲುಪಬಹುದು. ಹೀಗೆ ಮೂರು ಪ್ರಮುಖ ಕಾರಣಗಳನ್ನು, ಒಂದೇ ಕಲ್ಲಿನಲ್ಲಿ ಮೂರು ಹಕ್ಕಿಗಳನ್ನು ಹೊಡೆಯುವ ಮಾಸ್ಟರ್‌ಪ್ಲಾನ್ ‌ಮಾಡಿದ್ದಾರೆ ನರೇಂದ್ರ ಮೋದಿ.

Tags: #BangaloreRural#bjp#campaign#Candidate#Constituency#election#India#karnataka#LokSabha#MasterPlan#narendramodi#PoliticalGamePlan#politics#primeminister#Rally#Strategy#Support#Victory#WinningStrategy
Previous Post

ಈಶ್ವರಪ್ಪ ವಿರುದ್ಧ BSY ಕೆಂಡ !ಪುತ್ರ ರಾಘವೇಂದ್ರಗೆ ಎದುರಾಗಲಿದ್ಯಾ ಸವಾಲು ?!

Next Post

ಧಿಡೀರ್ ಮೆದುಳಿನ ಸರ್ಜರಿಗೆ ಒಳಗಾದ ಸದ್ಗುರು ! ಶಸ್ತ್ರ ಚಿಕಿತ್ಸೆ ನೆರವೇರಿಸಿದ ವೈದ್ಯರು ! ಸದ್ಗುರು ಈಗ ಹೇಗಿದ್ದಾರೆ ?! 

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ಧಿಡೀರ್ ಮೆದುಳಿನ ಸರ್ಜರಿಗೆ ಒಳಗಾದ ಸದ್ಗುರು ! ಶಸ್ತ್ರ ಚಿಕಿತ್ಸೆ ನೆರವೇರಿಸಿದ ವೈದ್ಯರು ! ಸದ್ಗುರು ಈಗ ಹೇಗಿದ್ದಾರೆ ?! 

ಧಿಡೀರ್ ಮೆದುಳಿನ ಸರ್ಜರಿಗೆ ಒಳಗಾದ ಸದ್ಗುರು ! ಶಸ್ತ್ರ ಚಿಕಿತ್ಸೆ ನೆರವೇರಿಸಿದ ವೈದ್ಯರು ! ಸದ್ಗುರು ಈಗ ಹೇಗಿದ್ದಾರೆ ?! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada