• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗಲಭೆಯಿಂದ ಬೆಂದಿರುವ ಮಣಿಪುರಕ್ಕೆ ಮೋದಿ ಭೇಟಿ – ಕುಕಿಸ್ & ಮೈಥೇಯಿ ಸಂಘರ್ಷ ಶಮನವಾಗುತ್ತಾ..? 

Chetan by Chetan
September 12, 2025
in Top Story, ಇದೀಗ, ದೇಶ, ರಾಜಕೀಯ
0
ಗಲಭೆಯಿಂದ ಬೆಂದಿರುವ ಮಣಿಪುರಕ್ಕೆ ಮೋದಿ ಭೇಟಿ – ಕುಕಿಸ್ & ಮೈಥೇಯಿ ಸಂಘರ್ಷ ಶಮನವಾಗುತ್ತಾ..? 
Share on WhatsAppShare on FacebookShare on Telegram

ಕಳೆದ ಎರಡೂವರೆ ವರ್ಷದಿಂದ ಜನಾಂಗೀಯ ಘರ್ಷಣೆಯಲ್ಲಿ ಬೆಂದು ಹೋಗಿರುವ ಈಶಾನ್ಯ ರಾಜ್ಯ ಮಣಿಪುರಕ್ಕೆ (Manipur) ನಾಳೆ (ಸೆ.12) ಪ್ರಧಾನಿ ಮೋದಿ (Pm modi) ಭೇಟಿ ನೀಡಲಿದ್ದು, ಸುಮಾರು 8500 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. 

ADVERTISEMENT

2023ರ ಮೇ ತಿಂಗಳಿನಲ್ಲಿ ಕುಕಿಸ್ ಹಾಗೂ ಮೈಥೇಯಿ ಜನಾಂಗದ ನಡುವೆ ಜನಾಂಗೀಯ ಸಂಘರ್ಷ ಭುಗಿಲೆದ್ದಿತ್ತು. ಇದರಲ್ಲಿ 260ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವು ಜನರು ಗಂಭೀರ ಗಾಯಗೊಂಡಿದ್ರು ಜೊತೆಗೆ ಸಾವಿರಾರು ಮಂದಿ ಮನೆ-ಮಠ ತೊರೆದು ಸ್ಥಳಾಂತರಗೊಂಡಿದ್ದರು. ಇದೀಗ ಮೋದಿ ಕುಕಿ ಸಮುದಾಯವೇ ಹೆಚ್ಚು ನೆಲೆಸಿರುವ ಚುರಚಂದ್ ಪುರದಲ್ಲೇ 7300 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಇದಾದ ಬಳಿಕ ಇಂಫಾಲದ ಕಾಂಗ್ಲಾ ಕೋಟೆಯಲ್ಲಿ ಜನರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದರೆ. ಈ ಗಲಭೆ ನಂತರ ಸ್ಥಳಾಂತರಗೊಂಡಿರುವ ಕುಟುಂಬಗಳನ್ನು ಭೇಟಿಯಾಗಿ ಪುನರ್ವಸತಿ ಪ್ಯಾಕೇಜ್​ಗಳನ್ನು ಘೋಷಿಸುವ ನಿರೀಕ್ಷೆ ಇದ್ದು,ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಕುಕಿಸ್ ಸಮುದಾಯ ಸ್ವಾಗತ ನೀಡಿದೆ.

Tags: ManipurPM Modiriots
Previous Post

ಸಿಎಂ ಸಿದ್ದರಾಮಯ್ಯ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

Next Post

ಟ್ರಂಪ್ ಹೊಗಳಿಕೆ..ಸಚಿವರ ತೆಗಳಿಕೆ.. ಭಾರತದ ಕುರಿತು ಅಮೆರಿಕ ದ್ವಂದ ನಿಲುವು

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಟ್ರಂಪ್ ಹೊಗಳಿಕೆ..ಸಚಿವರ ತೆಗಳಿಕೆ.. ಭಾರತದ ಕುರಿತು ಅಮೆರಿಕ ದ್ವಂದ ನಿಲುವು

ಟ್ರಂಪ್ ಹೊಗಳಿಕೆ..ಸಚಿವರ ತೆಗಳಿಕೆ.. ಭಾರತದ ಕುರಿತು ಅಮೆರಿಕ ದ್ವಂದ ನಿಲುವು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!