• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸ್ಟಾರ್‌ ನಟರ ಬಗ್ಗೆ ಮೋಹಕತಾರೆ ರಮ್ಯಾ ಓಪನ್‌ ಟಾಕ್‌.!!

ಪ್ರತಿಧ್ವನಿ by ಪ್ರತಿಧ್ವನಿ
March 6, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಸ್ಯಾಂಡಲ್‌ವುಡ್ ನಟಿ ರಮ್ಯಾ (Ramya) ಅವರು 16ನೇ ಬೆಂಗಳೂರು ಚಲನಚಿತ್ರೋತ್ಸವದಲ್ಲಿ (Film Festival) ಭಾಗಿಯಾಗಿದ್ದಾರೆ. ಈ ವೇಳೆ, ಹೀರೋಗಳಂತೆಯೇ ಮಹಿಳೆಯರಿಗೂ ಸಂಭಾವನೆ ವಿಚಾರದಲ್ಲಿ ಆದ್ಯತೆ ಕೊಡಿ ಎಂದಿದ್ದಾರೆ. ಚಿತ್ರರಂಗದಲ್ಲಿ ನಟಿಯರಿಗೆ ನೀಡೋ ಸಂಭಾವನೆ (Salary) ಬಗ್ಗೆ ರಮ್ಯಾ ಬೇಸರ ವ್ಯಕ್ತಪಡಿಸಿದ್ದಾರೆ.

ADVERTISEMENT

ನನ್ನ ಜೊತೆ ನಟನೆ ಮಾಡಿರೋ ಎಲ್ಲರೂ ಇವತ್ತು ಸೂಪರ್ ಸ್ಟಾರ್ಸ್ ( Super Stars ) ಆಗಿದ್ದಾರೆ. ಆಗ ನನಗಿಂತ ಕಡಿಮೆ ಸಂಭಾವನೆ ಪಡೆಯುತ್ತಿದ್ದ ನಟರು, ಒಂದು ಸಿನಿಮಾ ಹಿಟ್ ಆದ್ಮೇಲೆ ಮುಂದಿನ ಚಿತ್ರಕ್ಕೆ ನನಗಿಂತ 50ರಷ್ಟು ಹೆಚ್ಚಿನ ಸಂಭಾವನೆ ಪಡೆಯುತ್ತಿದ್ದರು.

Soori Loves Sandhya Public Byte : ಕೊನೆಯ ಇಪ್ಪತ್ತು ನಿಮಿಷ, ಸೀಟ್ ತುದಿಗೆ ಕೂರಿಸುತ್ತೆ #pratidhvani
Vishwanath: ಸೌಜನ್ಯ ಸಾವಿಗೆ ನ್ಯಾಯ ಸಿಗಲೇ ಬೇಕು ಎಲ್ಲರು ಕೈಜೋಡಿಸಿ..! #dharmasthala #soujanyacase #public

ಹೀರೋ ಜೊತೆ ಒಟ್ಟಿಗೆ ಕೆಲಸ ಮಾಡಿ ಹಿಟ್‌ ಕೊಟ್ಟಿರುತ್ತೇವೆ. ಆದರೆ ಹೀರೋಗಳಿಗೆ ಕೋಟಿ ಕೋಟಿ ಸಂಭಾವನೆ ಸಿಗ್ತಿದ್ದರೆ, ನಾವು ಕೋಟಿ ತಲುಪೋದಕ್ಕೂ ಕಷ್ಟಪಡುತ್ತಿದ್ವಿ. ಮಹಿಳಾ ಕಲಾವಿದರಿಗೂ ಅದೇ ಆದ್ಯತೆ ಕೊಡಬೇಕು. ನಮ್ಮ ಕ್ಷೇತ್ರ ಒಂದೇ ಅಲ್ಲ, ಎಲ್ಲಾ ಕ್ಷೇತ್ರದಲ್ಲೂ ಈ ರೀತಿ ಸಮಸ್ಯೆಯಿದೆ ಎಂದು ಮಹಿಳೆಯರಿಗೆ ಬರೋ ಸಂಭಾವನೆ ಬಗ್ಗೆ ನಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Tags: 16th Bangalore International Film Festival.Banglore Filim FestivelCinemaFilm Festivalramyasandalwod
Previous Post

ಚಿನ್ನ ಸಾಗಾಟಕ್ಕೆ ರನ್ಯಾಗೆ ಸಿಗುತ್ತಿದ್ದ ಕಮಿಷನ್‌ ಎಷ್ಟು..??

Next Post

ಹಗಲು ಹೊತ್ತಲ್ಲಿ ರೈತರಿಗೆ ನಿರಂತರ 7 ಗಂಟೆ ಕರೆಂಟ್​ – ಸಚಿವ ಕೆ.ಜೆ ಜಾರ್ಜ್

Related Posts

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ
ಸಿನಿಮಾ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

by ಪ್ರತಿಧ್ವನಿ
April 12, 2026
0

ಮುಂಬೈ: ಭಾರತೀಯ ಸಂಗೀತ ಲೋಕದ ದಂತಕಥೆಯಾಗಿ ಗುರುತಿಸಿಕೊಂಡಿದ್ದ ಹಿರಿಯ ಗಾಯಕಿ ಆಶಾ ಭೋ (92) ಅವರು ವಿಧಿವಶರಾಗಿದ್ದಾರೆ. ಹೃದಯ ಹಾಗೂ ಉಸಿರಾಟ ಸಂಬಂಧಿತ ಸಮಸ್ಯೆಗಳ ಹಿನ್ನೆಲೆಯಲ್ಲಿ ಶನಿವಾರ...

Read moreDetails
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
ಶಿಕ್ಷಣೋದ್ಯಮಕ್ಕೆ ಶಿಕ್ಷಣಾರ್ಥಿಗಳೇ ಸರಕುಗಳು- ನಾ ದಿವಾಕರ ಲೇಖನ

ಶಿಕ್ಷಣೋದ್ಯಮಕ್ಕೆ ಶಿಕ್ಷಣಾರ್ಥಿಗಳೇ ಸರಕುಗಳು- ನಾ ದಿವಾಕರ ಲೇಖನ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
Next Post

ಹಗಲು ಹೊತ್ತಲ್ಲಿ ರೈತರಿಗೆ ನಿರಂತರ 7 ಗಂಟೆ ಕರೆಂಟ್​ - ಸಚಿವ ಕೆ.ಜೆ ಜಾರ್ಜ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada