• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿನಲ್ಲಿ ಲೂಸಿಫರ್-2 ಪ್ರಮೋಷನ್ ಮಾಡಿದ ಮೋಹನ್ ಲಾಲ್-ಪೃಥ್ವಿರಾಜ್ ಸುಕುಮಾರನ್

ಪ್ರತಿಧ್ವನಿ by ಪ್ರತಿಧ್ವನಿ
March 28, 2025
in Top Story, ಕರ್ನಾಟಕ, ಜೀವನದ ಶೈಲಿ, ದೇಶ, ವಾಣಿಜ್ಯ, ವಿಡಿಯೋ, ವಿದೇಶ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಮಾಲಿವುಡ್ ಬಹುನಿರೀಕ್ಷಿತ ಸಿನಿಮಾ ‘ಎಲ್ 2 ಎಂಪುರಾನ್’ ಇಂದು ತೆರೆಗೆ ಬಂದಿದೆ. ಈಗಾಗಲೇ ನಾನಾ ರಾಜ್ಯದಲ್ಲಿ ಅದ್ಧೂರಿಯಾಗಿ ಪ್ರಚಾರ ಮಾಡಿರುವ ಚಿತ್ರತಂಡ ಇಂದು ಬೆಂಗಳೂರಿನಲ್ಲಿ ಪ್ರಚಾರ ನಡೆಸಿದೆ.

ADVERTISEMENT

ನಗರದ ಓರಿಯಾನ್ ಮಾಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಲಿವುಡ್ ಸೂಪರ್ ಸ್ಟಾರ್ ಮೋಹನ್ ಲಾಲ್, ಚಿತ್ರದ ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್, ನಟಿ ಮಂಜು ವಾರಿಯರ್, ನಟ ಟೊವಿನೋ ಥಾಮಸ್ ಭಾಗಿಯಾಗಿದ್ದರು.

ಈ ವೇಳೆ ಸಿನಿಮಾದ ಬಗ್ಗೆ ಸಾಕಷ್ಟು ಮಾಹಿತಿ ಹಂಚಿಕೊಂಡರು. ಪೃಥ್ವಿರಾಜ್ ಸುಕುಮಾರನ್ ನಿರ್ದೇಶಿಸಿ ನಟಿಸಿರುವ ‘ಎಲ್-2:ಎಂಪುರಾನ್’ ಇಂದು ಮಲಯಾಳಂ, ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಿದೆ.

ಲೂಸಿಫರ್ ಸೀಕ್ವೆಲ್ ಆಗಿರುವುದರಿಂದ ಈ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಪೃಥ್ವಿರಾಜ್ ಸುಕುಮಾರನ್ ಈ ಚಿತ್ರಕ್ಕೆ ಸ್ಯಾಂಡಲ್ವುಡ್ನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಸಾಥ್ ನೀಡಿದೆ. ಕರ್ನಾಟಕದಾದ್ಯಂತ ಹೊಂಬಾಳೆ ಫಿಲಂಸ್ ಸಂಸ್ಥೆಯ ವಿಜಯ್ ಕಿರಗಂದೂರ್ ‘ಎಲ್-2:ಎಂಪುರಾನ್’ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ.L2E: ಎಂಪುರಾನ್ ಚಿತ್ರಕ್ಕೆ ಕಥೆ ಮುರಳಿ ಗೋಪಿ ಬರೆದಿದ್ದಾರೆ, ದೀಪಕ್ ದೇವ್ ಸಂಗೀತ ಸಂಯೋಜಿಸಿದ್ದಾರೆ ಮತ್ತು ಸುಜಿತ್ ವಾಸುದೇವ್ ಅವರ ಛಾಯಾಗ್ರಹಣವಿದೆ. ಸುರೇಶ್ ಬಾಲಾಜೆ ಮತ್ತು ಜಾರ್ಜ್ ಪಯಸ್ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಮೋಹನ್ದಾಸ್ ಕಲಾ ನಿರ್ದೇಶಕರಾಗಿ ದುಡಿದ್ದಾರೆ. 2019ರಲ್ಲಿ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿದ್ದ ಲೂಸಿಫರ್ ಚಿತ್ರಕ್ಕೆ ಪೃಥ್ವಿರಾಜ್ ಸುಕುಮಾರ್ ಆಕ್ಷನ್ ಕಟ್ ಹೇಳಿದ್ದರು.

ಲೂಸಿಫರ್ ಪಾರ್ಟ್ 2 ಸಿನಿಮಾವನ್ನು ನಿರ್ಮಾಪಕ ಸುಭಾಷ್ಕರ್ ಹಾಗೂ ಆಂಟೋನಿ ಪೆರುಂಬವೂರ್ ನಿರ್ಮಾಣ ಮಾಡಿದ್ದಾರೆ.

ಈ ಚಿತ್ರದಲ್ಲಿ ಸ್ಟೀಫನ್ ನೆಡುಂಪಲ್ಲಿ ಪಾತ್ರದಲ್ಲಿ ಮೋಹನ್ ಲಾಲ್ ನಟಿಸಿದ್ದು, ನಿರ್ದೇಶನದ ಜೊತೆಗೆ ಪೃಥ್ವಿರಾಜ್ ಸುಕುಮಾರನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇಂದ್ರಜಿತ್ ಸುಕುಮಾರನ್, ಟೊವಿನೋ ಥಾಮಸ್, ಮಂಜು ವಾರಿಯರ್, ಸಾನಿಯಾ ಅಯ್ಯಪ್ಪನ್, ಸಾಯಿ ಕುಮಾರ್ ಮತ್ತು ಬೈಜು ಸಂತೋಷ್ ತಾರಾಬಳಗದಲ್ಲಿದ್ದಾರೆ.

Tags: empuraan mohanlalempuraan mohanlal movieempuraan teaser mohanlalmohanlal empuraanmohanlal empuraan interviewmohanlal latest moviesmohanlal latest speechmohanlal moviemohanlal movie scenesmohanlal moviesmohanlal q&a tamilmohanlal speechmohanlal speech empuraanmohanlal speech empuraan pre release eventmohanlal speech empuraan press meetmohanlal speech latestmohanlal speech todaymohanlal today speechprithviraj sukumaranprithviraj sukumaran and dulquer salmaanprithviraj sukumaran empuraanprithviraj sukumaran interviewprithviraj sukumaran interview in kannadaprithviraj sukumaran jana gana manaprithviraj sukumaran jana gana mana interviewprithviraj sukumaran kaduva promotionprithviraj sukumaran latest interviewprithviraj sukumaran moviesprithviraj sukumaran new movie trailerprithviraj sukumaran songsmohanlalpruthviraj sukumaran in salaar
Previous Post

ಬಿ ವೈ ವಿಜಯೇಂದ್ರ ಗೆ ಕೌಂಟರ್ ಕೊಡಲು ರೆಡಿ ಅದ ಬಿಜೆಪಿ ಯ ರೆಬಲ್ ನಾಯಕರು

Next Post

ರಾಮ್ ಚರಣ್-ಶಿವಣ್ಣ ನಟಿಸುತ್ತಿರುವ ಚಿತ್ರಕ್ಕೆ ಪೆದ್ದಿ ಟೈಟಲ್ ಫಿಕ್ಸ್…ಮಾಸ್ ಲುಕ್ ನಲ್ಲಿ ಚೆರ್ರಿ ಅಬ್ಬರ*

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post

ರಾಮ್ ಚರಣ್-ಶಿವಣ್ಣ ನಟಿಸುತ್ತಿರುವ ಚಿತ್ರಕ್ಕೆ ಪೆದ್ದಿ ಟೈಟಲ್ ಫಿಕ್ಸ್...ಮಾಸ್ ಲುಕ್ ನಲ್ಲಿ ಚೆರ್ರಿ ಅಬ್ಬರ*

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada