• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಬೆಳಗ್ಗೆ  ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಮೋನಾಲಿಸಾ ಸಂಜೆ ಮದುವೆ!

ಪ್ರತಿಧ್ವನಿ by ಪ್ರತಿಧ್ವನಿ
March 11, 2026
in ಸಿನಿಮಾ
0
ಬೆಳಗ್ಗೆ  ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಮೋನಾಲಿಸಾ ಸಂಜೆ ಮದುವೆ!
Share on WhatsAppShare on FacebookShare on Telegram

ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾರುವಾಗ ತನ್ನ ಸುಂದರ ಕಣ್ಣುಗಳ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಮೊನಾಲಿಸಾ ಭೋಸ್ಲೆ ಇದೀಗ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ಥಂಪನೂರು ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಯಾರ ಮೇಲೆ ಗೊತ್ತೆ ?

ADVERTISEMENT

 

Karnataka Legislative Council : ಸಚಿವ ಬೈರತಿ ಸುರೇಶ್‌, MLC ರವಿಕುಮಾರ್‌ ನಡುವೆ ವಾಕ್ಸಮರ..! #pratidhvani

 

ಮಲಯಾಳಂ ಚಿತ್ರದ ಚಿತ್ರೀಕರಣಕ್ಕಾಗಿ ತಿರುವನಂತಪುರದಲ್ಲಿರುವ ಅವರು, ಬೆಳಿಗ್ಗೆ ತಮ್ಮ ಗೆಳೆಯನೊಂದಿಗೆ ಥಂಪನೂರು ಪೊಲೀಸ್ ಠಾಣೆಗೆ ಬಂದು ತಮ್ಮ ತಂದೆ ವಿಜಯ್ ಸಿಂಗ್ ಭೋಸ್ಲೆ ವಿರುದ್ಧ ದೂರು ದಾಖಲಿಸಿದ್ದಾರೆ‌. ತಮ್ಮ ತಂದೆ ಆಯ್ಕೆ ಮಾಡಿದ ವ್ಯಕ್ತಿಯೊಂದಿಗೆ ಬಲವಂತದ ಮದುವೆ ಮಾಡಲು ಒತ್ತಡ ಹೇರುತ್ತಿದ್ದಾರೆ ಎಂದು ತಿಳಿಸಿದ್ದಾರೆ.

PM Modi : ದೇಶದ ಜನರನ್ನು ಸಂಕಟದಿಂದ ಪಾರು ಮಾಡಲು ಕೇಂದ್ರ ಸರ್ಕಾರ ಸಿದ್ದವಾಗಿದೆ..! #pratidhvani

ಇಂದು ಸಂಜೆ ಕೇರಳದ ತಿರುವನಂತಪುರಂ ಸಮೀಪದ ದೇವಸ್ಥಾನವೊಂದರಲ್ಲಿ ನಟ ಮೊಹಮ್ಮದ್ ಫರ್ಮಾನ್ ಅವರೊಂದಿಗೆ ಮೊನಾಲಿಸಾ ವಿವಾಹ ಮಾಡಿಕೊಂಡಿದ್ದಾರೆ.ಅವರದ್ದು ಅಂತರ್ ಧರ್ಮೀಯ ವಿವಾಹವಾಗಿದ್ದು, ಮನೆಯವರ ವಿರೋಧದ ನಡುವೆ ಮದುವೆಯಾಗಿದ್ದಾರೆ. ಮದುವೆಯ ನಂತರ ಮಾತನಾಡಿದ ಈ ಜೋಡಿ, ‘ನಮಗೆ ಕೇರಳ ಎಂದರೆ ತುಂಬಾ ಇಷ್ಟ. ಇಲ್ಲಿನ ಸುರಕ್ಷತೆ ಮತ್ತು ಪರಿಸರ ಕಂಡು ನಾವು ಇಲ್ಲಿಯೇ ಮದುವೆಯಾಗಲು ನಿರ್ಧರಿಸಿದೆವು’ ಎಂದು ಹೇಳಿದ್ದಾರೆ.

Budget Session: ANTI-BJP ಸೆಲ್ ಮಾಡಿ ಖರ್ಗೆನ ಚೀಫ್ ಮಾಡಿ ಅಂತಾ ಹೇಳಿದ್ದಕ್ಕೆ ಪ್ರಿಯಾಂಕ್ ಖರ್ಗೆ ಗರಂ

ಮೊನಾಲಿಸಾ ಅವರು ಇಂದೋರ್‌ ಮೂಲದವರು. ಮೊಹಮ್ಮದ್ ಫರ್ಮಾನ್ ಮಹಾರಾಷ್ಟ್ರದವರು. ಇವರಿಬ್ಬರೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದು, ಆರು ತಿಂಗಳ ಹಿಂದೆ ಚಿತ್ರೀಕರಣದ ವೇಳೆಯಲ್ಲಿ ಭೇಟಿಯಾಗಿದ್ದರು. ‘ನಾನು ಮೊನಾಲಿಸಾಳನ್ನು ಚಿತ್ರೀಕರಣದ ಸೆಟ್‌ನಲ್ಲಿ ಭೇಟಿಯಾದೆ. ಆರು ತಿಂಗಳಿನಿಂದ ನಮ್ಮ ಪ್ರೀತಿ ಬೆಳೆದಿದೆ. ಈ ಆರು ತಿಂಗಳು ನಮಗೆ 60 ವರ್ಷಗಳ ಸುದೀರ್ಘ ಬಾಂಧವ್ಯದಂತೆ ಭಾಸವಾಗುತ್ತಿದೆ’ ಎಂದು ಫರ್ಮಾನ್ ಹೇಳಿದ್ದಾರೆ.

 

 

ಮಹಾಕುಂಭಮೇಳದಲ್ಲಿ ವೈರಲ್ ಆದ ನಂತರ ಮೊನಾಲಿಸಾಗೆ ಸಿನಿಮಾ ಆಫರ್‌ಗಳು ಬಂದಿದ್ದು, ಪಿ. ಬಿನು ವರ್ಗೀಸ್ ನಿರ್ದೇಶನದ ಮತ್ತು ಜೀಲಿ ಜಾರ್ಜ್ ನಿರ್ಮಿಸಿದ ‘ನಾಗಮ್ಮ’ ಮಲಯಾಳಂ ಚಿತ್ರದಲ್ಲಿ ನಟಿಸಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: KumbamelaMonalisamonalisa marrigepolice complentpratidavani
Previous Post

BREAKING : 2026ರ ‘IPL’ ವೇಳಾಪಟ್ಟಿ ಪ್ರಕಟ 

Next Post

ವಿಶ್ವದ ಚಿನ್ನದ ರಾಜಧಾನಿ ಎಂದು ಯಾವ ನಗರವನ್ನು ಕರೆಯುತ್ತಾರೆ ?

Related Posts

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ
Top Story

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

by ಪ್ರತಿಧ್ವನಿ
May 26, 2026
0

ಬೆಂಗಳೂರು : ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ಪೆದ್ದಿ ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ...

Read moreDetails
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

May 25, 2026
ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

May 21, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ವಿಶ್ವದ ಚಿನ್ನದ ರಾಜಧಾನಿ ಎಂದು ಯಾವ ನಗರವನ್ನು ಕರೆಯುತ್ತಾರೆ ?

ವಿಶ್ವದ ಚಿನ್ನದ ರಾಜಧಾನಿ ಎಂದು ಯಾವ ನಗರವನ್ನು ಕರೆಯುತ್ತಾರೆ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada