• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ

ಪ್ರತಿಧ್ವನಿ by ಪ್ರತಿಧ್ವನಿ
December 7, 2025
in ಕರ್ನಾಟಕ, ಸಿನಿಮಾ
0
ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ
Share on WhatsAppShare on FacebookShare on Telegram

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್ ಈಗ ಐಟಿ ವಿಚಾರಣೆ ಎದುರಿಸಿದ್ದು, ಅದು ನಟ ಹಾಗೂ ಆರೋಪಿ ದರ್ಶನ್ ಗೂ ಸಂಕಷ್ಟ ತರುವ ಸಾಧ್ಯತೆ ಇದೆ.

ADVERTISEMENT
Darshan Fans ; ಡೆವಿಲ್‌ ರಿಲೀಸ್‌ ದಿನ ನಮಗೆ ತುಂಬಾ ಜವಾಬ್ದಾರಿ ಇದೆ..! #pratidhvani #darshanthoogudeepa

ನಟ ದರ್ಶನ್ ಪ್ರಮುಖ ಆರೋಪಿ ಆಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ವೇಳೆ ದರ್ಶನ್ & ಪತ್ನಿ ವಿಜಯಲಕ್ಷ್ಮಿ ಸೇರಿದಂತೆ ಪ್ರದೋಷ್, ನಿಖಿಲ್, ಕೇಶವ್ ಮನೆಗಳಲ್ಲಿ 82 ಲಕ್ಷ ರೂಪಾಯಿ ಹಣ ಪತ್ತೆ ಆಗಿತ್ತು. ಈ ಹಣಕ್ಕೆ ಸಂಬಂಧಿಸಿದಂತೆ ಐಟಿ ಅಧಿಕಾರಿಗಳ‌ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ದರ್ಶನ್ ತಮ್ಮ ಮನೆಯಲ್ಲಿ ಸಿಕ್ಕ ಹಣಕ್ಕೆ ಹೇಳಿಕೆ ನೀಡಿದ್ದಾರೆ. ಆದರೆ ಈ ಪ್ರಕರಣದಲ್ಲಿ ಸಿಲುಕಿರುವ ಇನ್ನುಳಿದ ಆರೋಪಿಗಳು ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರಿಂದಾಗಿ ದರ್ಶನ್ ಗೆ ಸಂಕಷ್ಟ ಹೆಚ್ಚುವ ಸಾಧ್ಯತೆ ಇದೆ.

Yatnal : ಡಿಕೆ ಶಿವಕುಮಾರ್ ಆ... ಜನ್ಮದ ಭ್ರಷ್ಟ #pratidhvani #yatnal #siddaramaiah #dkshivakumar #jds

ಸದ್ಯ ಐಟಿ ಇಲಾಖೆ ಅಧಿಕಾರಿಗಳ ಮುಂದೆ ಪ್ರದೋಷ್ ತಮ್ಮ ಮನೆಯಲ್ಲಿ ಸಿಕ್ಕ 30 ಲಕ್ಷ ರೂಪಾಯಿ ಹಣಕ್ಕೆ   ಉತ್ತರ ನೀಡಿದ್ದಾರೆ. ಮನೆಯಲ್ಲಿ ಸಿಕ್ಕ ಹಣ ನನ್ನದಲ್ಲ. ನನ್ನ ಕುಟುಂಬಕ್ಕೂ ಸೇರಿದಲ್ಲ. ಆ ಹಣದ ಮೂಲ ನನಗೆ ತಿಳಿದಿಲ್ಲ. 2024ರ ಜೂನ್ ನಲ್ಲಿ ಪತ್ತೆಯಾದ ಹಣದ ಮೂಲ ಇನ್ನೂ ವಿವರಿಸಲಾಗಿಲ್ಲ ಎಂದು ನಾನು ಒಪ್ಪುತ್ತೇನೆ ಮತ್ತು ಅದನ್ನು ವಶಪಡಿಸಿಕೊಳ್ಳಬಹುದು. ಅದಕ್ಕೆ ಅನುಗುಣವಾಗಿ ತೆರಿಗೆ ವಿಧಿಸಬಹುದು ಎಂದು ಪ್ರದೋಷ್ ಹೇಳಿಕೆ ನಿಡಿದ್ದಾರೆ.

Darshan Fans :  ಡೆವಿಲ್ ಬಗ್ಗೆ ಮಾತಾಡೋದೇ ದೊಡ್ಡ ಖುಷಿ #pratidhvani #darshan #dboss #darshanthoogudeepa

ಹೀಗಾಗಿ 30 ಲಕ್ಷ ರೂಪಾಯಿ ಹಣ‌ ಎಲ್ಲಿಂದ ಬಂತು..? ಈ ಕೊಟ್ಟವರು ಯಾರು ಎಂಬುದಕ್ಕೆ ಪ್ರದೋಷ್ ಉತ್ತರ ನೀಡಿಲ್ಲ. ಇದರಿಂದ ದರ್ಶನ್ ರನ್ನ ಐಟಿ ಅಧಿಕಾರಿಗಳು ಮತ್ತೆ ವಿಚಾರಣೆ ನಡೆಸಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ.

Tags: @darshan#DarshanArrested #ChallengingStarDarshan #PavithraGowda #Renukaswamy #KamakshipalyaPolice #Dboss #RenukaswamyFamily #DarshanWifebangalore policepradhosh
Previous Post

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

Next Post

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

Related Posts

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ
Top Story

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

by ಪ್ರತಿಧ್ವನಿ
August 19, 2026
0

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಫಾರ್ಮ್‌ಹೌಸ್‌ ಒಂದರಲ್ಲಿ ನಕಲಿ ಔಷಧಿಗಳನ್ನು ಮರುಪ್ಯಾಕ್‌ ಮಾಡುತ್ತಿದ್ದ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ದಾಳಿ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ...

Read moreDetails
ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

August 19, 2026
ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

August 19, 2026
ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

August 19, 2026
ನಕಲಿ ಪಿಂಚಣಿದಾರರಿಗೆ ಸರ್ಕಾರದ ಬಿಗ್‌ ಶಾಕ್: ರಾಜ್ಯದಲ್ಲಿ 18 ಲಕ್ಷ ಖಾತೆಗಳು ಸ್ಥಗಿತ

ನಕಲಿ ಪಿಂಚಣಿದಾರರಿಗೆ ಸರ್ಕಾರದ ಬಿಗ್‌ ಶಾಕ್: ರಾಜ್ಯದಲ್ಲಿ 18 ಲಕ್ಷ ಖಾತೆಗಳು ಸ್ಥಗಿತ

August 19, 2026
Next Post
ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada