ಶ್ರೀರಾಮನನ್ನು ರಾಜಕೀಯಕ್ಕೆ ಬಳಸಿದ್ದರಿಂದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಸೋಲು -ಕಪಿಲ್ ಸಿಬಲ್
ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಮೇ 2 ರಂದು ಪ್ರಕಟವಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಮಮತಾ ಮತ್ತೆ ಅಧಿಕಾರದ ಗದ್ದುಗೆಯೇರಲು ಸಿದ್ದರಾಗಿದ್ದಾರೆ. ಬಿಜೆಪಿ ಪಶ್ಚಿಮ ಬಂಗಾಳವನ್ನು ತನ್ನ ಕಪಿಮುಷ್ಟಿಗೆ ತೆಗೆದುಕೊಳ್ಳಲು ಹರಸಾಹಸ ಮಾಡಿದ್ರೂ ಕೂಡ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಭರ್ಜರಿ ಗೆಲುವು ದಾಖಲಿಸಿದೆ. ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳನ್ನು ತನ್ನ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ADVERTISEMENT ದುರಂಹಕಾರದ ವರ್ತನೆ, ತೋಳ್ಬಲ, ಹಣಬಲ, ಬಿಜೆಪಿಯ ವಿಭಜನೆಯ ಸಿದ್ಧಾಂತ ಹಾಗು ಶ್ರೀರಾಮನನ್ನು ರಾಜಕರಣಕ್ಕೆ ಬಳಸಿದ್ದರಿಂದ ಬಿಜೆಪಿ … Continue reading ಶ್ರೀರಾಮನನ್ನು ರಾಜಕೀಯಕ್ಕೆ ಬಳಸಿದ್ದರಿಂದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಸೋಲು -ಕಪಿಲ್ ಸಿಬಲ್
Copy and paste this URL into your WordPress site to embed
Copy and paste this code into your site to embed