• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ED ವಶಪಡಿಸಿಕೊಂಡಿರುವ ಹಣ ನನ್ನದಲ್ಲ : ಪಾರ್ಥ ಚಟರ್ಜಿ

ಪ್ರತಿಧ್ವನಿ by ಪ್ರತಿಧ್ವನಿ
July 31, 2022
in ದೇಶ, ರಾಜಕೀಯ
0
ED ವಶಪಡಿಸಿಕೊಂಡಿರುವ ಹಣ ನನ್ನದಲ್ಲ : ಪಾರ್ಥ ಚಟರ್ಜಿ
Share on WhatsAppShare on FacebookShare on Telegram

SSC ನೇಮಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿರುವ ಹಣ ನನ್ನದಲ್ಲ ಎಂದು ED ವಶದಲ್ಲಿರುವ ಬಂಧಿತ ಮಾಜಿ ಸಚಿವ ಪಾರ್ಥ ಚಟರ್ಜಿ ತಿಳಿಸಿದ್ದಾರೆ.

ADVERTISEMENT

ನನನ್ನು ರಾಜಕೀಯವಾಗಿ ಮುಗಿಸಲು ಪಿತೂರಿ ನಡೆಯುತ್ತಿದ್ದು ಮತ್ತು ಹಣ ಸಿಕ್ಕಿರುವುದು ನನ್ನಗೆ ಸಂಬಂಧಿಸಿದ್ದಲ್ಲ ಎಂದಿದ್ದಾರೆ.

ಸಮಯ ಬಂದಾಗ ನಿಮ್ಮಗೆ ಎಲ್ಲವು ತಿಳಿಯುತ್ತದೆ ನಾನು ರಾಜಕೀಯ ಷಡ್ಯಂತರಗಳಿಗೆ ಬಲಿಯಾಗುತ್ತಿರುವ ಬಲಿಪಶು ಎಂದು ಹೇಳುತ್ತಾ ತಮ್ಮನ್ನು ಉಚ್ಚಾಟಿಸಿರುವ ಬಗ್ಗೆ ಬಹಿರಂಗವಾಹಿ ಅಸಮಾಧಾನ ಹೊರಹಾಕಿದ್ದಾರೆ.

ನನ್ನನ್ನು ಅಮಾನತು ಮಾಡಿರುವುದರಿಂದ ನಿಷ್ಪಕ್ಷಪಾತ ತನಿಖೆಯ ಮೇಲೆ ಪ್ರಭಾವ ಬೀರುತ್ತದೆ ಮತ್ತು ನನ್ನನ್ನು ಸಚಿವ ಸ್ಥಾನದಿಂದ ವಜಾ ಮಾಡುವ ಬಗ್ಗೆ ಮುಖ್ಯಮಂತ್ರಿಗಳು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಓಡಿಶಾ; ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಬ್ಲ್ಯಾಕ್ ಟೈಗರ್

Next Post

ಎಸ್.ಆರ್.ಪಾಟೀಲ್ ಮುಖ್ಯಮಂತ್ರಿಯಾಗಲು ಯೋಗ್ಯ ವ್ಯಕ್ತಿ : ವೀರಪ್ಪ ಮೊಯ್ಲಿ

Related Posts

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!
Top Story

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

by ಪ್ರತಿಧ್ವನಿ
May 17, 2026
0

ಬೆಂಗಳೂರು : ರಾಜ್ಯ ಸರ್ಕಾರದ ನೇಮಕಾತಿಗಳಲ್ಲಿ ಅಕ್ರಮಗಳು ನಡೆಯುತ್ತಿವೆ. ಇದರಿಂದ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಭಾರಿ ಅನ್ಯಾಯವಾಗುತ್ತಿದೆ ಎಂಬ ಆರೋಪಗಳು ಕೆಪಿಎಸ್‌ಸಿ ವಿರುದ್ಧ ವ್ಯಕ್ತವಾಗುತ್ತಿವೆ. ಆದರೆ ಇದೀಗ ರಾಜ್ಯದ...

Read moreDetails
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
Next Post
ಎಸ್.ಆರ್.ಪಾಟೀಲ್ ಮುಖ್ಯಮಂತ್ರಿಯಾಗಲು ಯೋಗ್ಯ ವ್ಯಕ್ತಿ : ವೀರಪ್ಪ ಮೊಯ್ಲಿ

ಎಸ್.ಆರ್.ಪಾಟೀಲ್ ಮುಖ್ಯಮಂತ್ರಿಯಾಗಲು ಯೋಗ್ಯ ವ್ಯಕ್ತಿ : ವೀರಪ್ಪ ಮೊಯ್ಲಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!