• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮಂಕಿಪಾಕ್ಸ್ ಪತ್ತೆಯಾದ ಐವರಲ್ಲಿ ಮೂವರು ಸಲಿಂಗಿಗಳು; WHO ಮಾಹಿತಿ

ಪ್ರತಿಧ್ವನಿ by ಪ್ರತಿಧ್ವನಿ
July 19, 2022
in ದೇಶ, ವಿದೇಶ
0
ಮಂಕಿಪಾಕ್ಸ್ ಪತ್ತೆಯಾದ ಐವರಲ್ಲಿ ಮೂವರು ಸಲಿಂಗಿಗಳು; WHO ಮಾಹಿತಿ
Share on WhatsAppShare on FacebookShare on Telegram

ವಿದೇಶಗಳಲ್ಲಿ ಕಾಣಿಸಿಕೊಂಡು ಇದೀಗ ಭಾರತದಲ್ಲಿ ತನ್ನ ಅಟ್ಟಹಾಸ ಮೆರೆಯಲು ಸಜ್ಜಾಗುತ್ತಿರುವ ಮಂಕಿಪಾಕ್ಸ್‌/ಮಂಗನ ಸಿಡುಬು ಸೋಂಕಿನ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಅಚ್ಚರಿಯ ಮಾಹಿತಯೊಂದು ಬಿಡುಗಡೆ ಮಾಡಿದೆ.

ADVERTISEMENT

ಕಳೆದ ಶನಿವಾರ ಮಂಕಿಪಾಕ್ಸ್‌ ತುರ್ತು ಸ್ಥಿತಿ ಘೋಷಿಸುವಂತಹ ಖಾಯಿಲೆಯಲ್ಲ ಎಂದು WHO ಹೇಳಿತ್ತು. ಆದರೆ, ಈಗ ಮಂಕಿಪಾಕ್ಸ್‌ ಬೇರೆ ರಾಷ್ಟ್ರಗಳಲ್ಲಿ ಸದ್ದು ಮಾಡುತ್ತಿದ್ದು ಈ ನಿರ್ಧಾರವನ್ನ ಮತ್ತಿಮ್ಮೆ ಪರಿಶೀಲಿಸಬೇಕಿದೆ ಎಂದು ಆರೋಗ್ಯ ಸಂಸ್ಥೆ ಹೇಳಿತ್ತು.

ಸುಮಾರು 50ತಕ್ಕು ಹೆಚ್ಚು ರಾಷ್ಟ್ರಗಳಲ್ಲಿ 3,200ಕ್ಕಿಂತ ಅಧಿಕ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು ಇಲ್ಲಿಯವರೆಗೂ ಒಬ್ಬರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Updated advice on #monkeypox for for gay, bisexual & other men who have sex with men:

🚩 Symptoms
🚩 How it spreads
🚩 What to do if you test positive
🚩 How to protect yourself
🚩 Monkeypox & sex

& more 👉https://t.co/XdOoQmFA6L pic.twitter.com/rPCYD1TXO7

— World Health Organization (WHO) (@WHO) July 19, 2022

ಈ ಹಿನ್ನೆಲೆಯಲ್ಲಿ ಸೋಂಕಿನ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಮತ್ತೊಂದು ಮಾಹಿತಿ ನೀಡಿದ್ದು ಮಂಕಿಪಾಕ್ಸ್‌ ಕಂಡುಬಂದವರಲ್ಲಿ ಬಹುತೇಕರು ಮಧ್ಯಮಯಸ್ಕ ಪುರುಷರಗಿದ್ದಾರೆ ಎಂದು ತಿಳಿದು ಬಂದಿದೆ.

ಇದರ ವಿಚಿತ್ರ ಸಂಗತಿಯೆನೆಂದರೆ ಖಾಯಿಲೆ ಕಾಣಿಸಿಕೊಂಡ ಐವರಲ್ಲಿ ಮೂವರು ಸಲಿಂಗಿಗಳು ಹಾಗೂ ಪುರುಷರ ಜೊತೆ ಲೈಂಗಿಕ ಸಂಪರ್ಕ ಹೊಂದಿದವರು ಎಂದು WHO ಟ್ವೀಟ್‌ ಉಲ್ಲೇಖಿಸಿ ರಾಷ್ಟ್ರೀಯ ಸುದ್ದಿ ಸಂಸ್ಥೆ NDTV ವರದಿ ಮಾಡಿದೆ.

ಪಶ್ಚಿಮ ಹಾಗೂ ಮಧ್ಯ ಆಫ್ರಿಕಾ ಭಾಗದಲ್ಲಿ ಈ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು ಮೇ ತಿಂಗಳಿನಿಂದ ಈಚೆಗೆ ಬೇರೆ ದೇಶಗಳಲ್ಲಿಯೂ ಸಹ ಪ್ರಕರಣಗಳು ವರದಿಯಾಗುತ್ತಿದೆ.

Tags: Covid 19ಕರೋನಾಕೋವಿಡ್-19
Previous Post

ಶಿಕ್ಷಣ ಸಚಿವ ಬಿಸಿ ನಾಗೇಶ್ ರೊಂದಿಗೆ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದ.

Next Post

ನರೇಂದ್ರ ಮೋದಿ ಮತ್ತವರ ಸಾಧನೆಯನ್ನು ಹಾಡಿ ಹೊಗಳಿದ ಕಾಂಗ್ರೆಸ್‌

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ನರೇಂದ್ರ ಮೋದಿ ಮತ್ತವರ ಸಾಧನೆಯನ್ನು ಹಾಡಿ ಹೊಗಳಿದ ಕಾಂಗ್ರೆಸ್‌

ನರೇಂದ್ರ ಮೋದಿ ಮತ್ತವರ ಸಾಧನೆಯನ್ನು ಹಾಡಿ ಹೊಗಳಿದ ಕಾಂಗ್ರೆಸ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!