Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಮಂಕಿಪಾಕ್ಸ್ ಲಸಿಕೆ ಅಭಿವೃದ್ಧಿಪಡಿಸಲು ಟೆಂಡರ್ ಕರೆದ ಕೇಂದ್ರ ಸರ್ಕಾರ

ಪ್ರತಿಧ್ವನಿ

ಪ್ರತಿಧ್ವನಿ

July 28, 2022
Share on FacebookShare on Twitter

ಮಂಕಿಪಾಕ್ಸ್ ರೋಗವನ್ನು ಪತ್ತೆಹಚ್ಚುವ ಡಯಾಗ್ನೋಸ್ಟಿಕ್ ಕಿಟ್‌ ಮತ್ತು ಲಸಿಕೆ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಆಸಕ್ತಿ ಇರುವ ಅಭ್ಯರ್ಥಿಗಳಿಂದ ಬುಧವಾರ ಟೆಂಡರ್ ಆಹ್ವಾನಸಿದೆ. ಭಾರತದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗುತ್ತಿರುವಂತೆ ಎಚ್ಚೆತ್ತಿರುವ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮುನ್ನೆಚ್ಚರಿಕಾ ಕ್ರಮವಾಗಿ ಲಸಿಕೆ ಅಭಿವೃದ್ಧಿಗೆ ಮುಂದಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ಬಿಜೆಪಿ ಸರ್ಕಾರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಕಡೆಗಣಿಸಿದೆ : ಸೋನಿಯಾ ಗಾಂಧಿ

ಭಾರತದ ಸ್ವಾತಂತ್ರ್ಯ ಕುರಿತು ದಿನಪತ್ರಿಕೆಗಳ ಹೆಡ್ಲೈನ್ ಹೇಗಿದ್ದವು ಗೊತ್ತೇ?

ಮುಂದಿನ 25ವರ್ಷಗಳಲ್ಲಿ ಭಾರತ ಅಭಿವೃದ್ದಿ ಹೊಂದಿದ ದೇಶವಾಗಬೇಕು : ಪ್ರಧಾನಿ ಮೋದಿ

ಮಂಕಿಪಾಕ್ಸ್ ವಿರುದ್ಧ ಲಸಿಕೆ ಅಭ್ಯರ್ಥಿಯನ್ನು ಅಭಿವೃದ್ಧಿಪಡಿಸಲು ಮತ್ತು ಈ ಸೋಂಕಿನ ರೋಗನಿರ್ಣಯಕ್ಕಾಗಿ ಡಯಾಗ್ನೋಸ್ಟಿಕ್ ಕಿಟ್‌ಗಳ ಅಭಿವೃದ್ಧಿಯಲ್ಲಿ ಜಂಟಿ ಸಹಯೋಗಕ್ಕಾಗಿ ಅನುಭವಿ ಲಸಿಕೆ ತಯಾರಕರು, ಇನ್-ವಿಟ್ರೋ ಡಯಾಗ್ನೋಸ್ಟಿಕ್ (IVD) ಕಿಟ್ ತಯಾರಕರಿಂದ ಕೇಂದ್ರವು ಆಸಕ್ತಿಯ ಅಭಿವ್ಯಕ್ತಿ (EoI) ಅನ್ನು ಆಹ್ವಾನಿಸಿದೆ. ಟೆಂಡರ್ ಸಲ್ಲಿಸಲು ಆಗಸ್ಟ್ 10ರಂದು ಕೊನೆಯ ದಿನಾಂಕವಾಗಿದೆ.

ಒಪ್ಪಂದದ ಮೂಲಕ ಐಸಿಎಂಆರ್ ಮಂಕಿಪಾಕ್ಸ್ ರೋಗದ ವಿರುದ್ಧ ಲಸಿಕೆ ಅಥವಾ ಮಂಕಿಪಾಕ್ಸ್ ವೈರಸ್ ರೋಗ ನಿರ್ಣಯಕ್ಕಾಗಿ ಡಯಾಗ್ನೋಸ್ಟಿಕ್ ಕಿಟ್ ಅಭಿವೃದ್ಧಿಪಡಿಸಬೇಕು ಎಂದು ಐಸಿಎಂಆರ್ ಬುಧವಾರ ಹೇಳಿಕೆಯಲ್ಲಿ ತಿಳಿಸಿದೆ.

ಭಾರತದಲ್ಲಿ ಇದುವರೆಗೆ ನಾಲ್ಕು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಮೂರು ಕೇರಳದಲ್ಲಿ ವರದಿಯಾಗಿದ್ದು, ಒಂದು ಪ್ರಕರಣ ನವದೆಹಲಿಯಲ್ಲಿ ಪತ್ತೆಯಾಗಿದೆ.

ಸಾಮೂಹಿಕ ವ್ಯಾಕ್ಸಿನೇಷನ್ ಅಗತ್ಯವಿಲ್ಲ: WHO

ಮಂಕಿಪಾಕ್ಸ್‌ನಿಂದ ಬಳಲುತ್ತಿರುವವರಿಗೆ ಮತ್ತು ಆರೋಗ್ಯ ಕಾರ್ಯಕರ್ತರು, ಕೆಲವು ಲ್ಯಾಬ್ ಕೆಲಸಗಾರರು ಮತ್ತು ಬಹು ಲೈಂಗಿಕ ಪಾಲುದಾರರನ್ನು ಒಳಗೊಂಡಂತೆ ಸೋಂಕು ತಗಲುವ ಅಪಾಯ ಹೆಚ್ಚಿರುವವರಿಗೆ ಉದ್ದೇಶಿತ ವ್ಯಾಕ್ಸಿನೇಷನ್ ಅನ್ನು ಶಿಫಾರಸು ಮಾಡಿದರೆ ಒಳ್ಳೆಯದು ಎಂಬ ಮಾತುಗಳು ಕೇಳಿಬಂದ ಹಿನ್ನೆಲೆ. ಈ ಕುರಿತು ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಸಮಯದಲ್ಲಿ, ಮಂಕಿಪಾಕ್ಸ್ ವಿರುದ್ಧ ಸಾಮೂಹಿಕ ಲಸಿಕೆಯನ್ನು ನಾವು ಶಿಫಾರಸು ಮಾಡುವುದಿಲ್ಲ, ಸಾಮೂಹಿಕ ವ್ಯಾಕ್ಸಿನೇಷನ್ ಅಗತ್ಯವಿಲ್ಲ ಎಂದು ಬುಧವಾರ ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಅವರು ರೋಗ ಪತ್ತೆ ಮತ್ತು ತಡೆಗಟ್ಟುವಿಕೆಗೆ ಸರ್ಕಾರಗಳು ಗಮನಹರಿಸಬೇಕು ಎಂದು ಸಲಹೆ ನೀಡಿದರು.

ಮಂಕಿಪಾಕ್ಸ್ ಗೆ ಲಸಿಕೆ ಅಭಿವೃದ್ಧಿ ಕುರಿತು ಚಿಂತಿಸುತ್ತಿದ್ದೇವೆ ಎಂದ ಆಧಾರ್ ಪೂನಾವಾಲ:

ಭಾರತವೂ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ವ್ಯಾಪಕ ಭೀತಿಗೆ ಕಾರಣವಾಗಿರುವ ಮಂಕಿಪಾಕ್ಸ್ ಸೋಂಕಿಗೆ ಲಸಿಕೆ ಅಭಿವೃದ್ಧಿ ಮಾಡುವ ಕುರಿತು ಗಂಭೀರ ಚಿಂತನೆ ನಡೆಸಿದ್ದೇವೆ ಎಂದು ಬುದವಾರ ಸೆರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಆಧಾರ್ ಪೂನಾವಾಲ ಘೋಷಿಸಿದ್ದಾರೆ.

RS 500
RS 1500

SCAN HERE

[elfsight_youtube_gallery id="4"]

don't miss it !

Uncategorized

Free Essay Checker

by
August 13, 2022
ಕಪಾಳಕ್ಕೆ ಹೊಡೆದಿದ್ದ ಐಪಿಎಲ್‌ ತಂಡದ ಮಾಲೀಕ: ರಾಸ್‌ ಟೇಲರ್‌ ಸ್ಫೋಟಕ ಹೇಳಿಕೆ!
ಕ್ರೀಡೆ

ಕಪಾಳಕ್ಕೆ ಹೊಡೆದಿದ್ದ ಐಪಿಎಲ್‌ ತಂಡದ ಮಾಲೀಕ: ರಾಸ್‌ ಟೇಲರ್‌ ಸ್ಫೋಟಕ ಹೇಳಿಕೆ!

by ಪ್ರತಿಧ್ವನಿ
August 13, 2022
ಬಿಜೆಪಿ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ: ಮುತಾಲಿಕ್
ವಿಡಿಯೋ

ಬಿಜೆಪಿ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ: ಮುತಾಲಿಕ್

by ಪ್ರತಿಧ್ವನಿ
August 12, 2022
ಈ ಪೊಲೀಸ್ ಮೆಸ್ ಊಟವನ್ನು ಪ್ರಾಣಿಯೂ ತಿನ್ನಲ : ರಸ್ತೆಯಲ್ಲಿ ಕಣ್ಣೀರಿಟ್ಟ ಯುಪಿ ಕಾನ್ಸ್‌ಟೇಬಲ್
ದೇಶ

ಈ ಪೊಲೀಸ್ ಮೆಸ್ ಊಟವನ್ನು ಪ್ರಾಣಿಯೂ ತಿನ್ನಲ : ರಸ್ತೆಯಲ್ಲಿ ಕಣ್ಣೀರಿಟ್ಟ ಯುಪಿ ಕಾನ್ಸ್‌ಟೇಬಲ್

by ಪ್ರತಿಧ್ವನಿ
August 12, 2022
ಚಾಮರಾಜಪೇಟೆ ಮೈದಾನದ ಈದ್ಗಾ ಟವರ್ ತೆರವುಗೊಳಿಸಲು ಸರ್ಕಾರಕ್ಕೆ ಗಡುವು ನೀಡಿದ ಹಿಂದೂಪರ ಸಂಘಟನೆಗಳು
ಕರ್ನಾಟಕ

ಚಾಮರಾಜಪೇಟೆ ಮೈದಾನದ ಈದ್ಗಾ ಟವರ್ ತೆರವುಗೊಳಿಸಲು ಸರ್ಕಾರಕ್ಕೆ ಗಡುವು ನೀಡಿದ ಹಿಂದೂಪರ ಸಂಘಟನೆಗಳು

by ಕರ್ಣ
August 8, 2022
Next Post
ನನ್ನ ಮಗನನ್ನು ಕೊಂದವರಿಗೆ ಶಿಕ್ಷೆಯಾಗಬೇಕು, ಅವರನ್ನು ಗಲ್ಲಿಗೇರಿಸಿ : ಪ್ರವೀಣ್ ನೆಟ್ಟಾರು ಅವರ ತಾಯಿ ಒತ್ತಾಯ

ನನ್ನ ಮಗನನ್ನು ಕೊಂದವರಿಗೆ ಶಿಕ್ಷೆಯಾಗಬೇಕು, ಅವರನ್ನು ಗಲ್ಲಿಗೇರಿಸಿ : ಪ್ರವೀಣ್ ನೆಟ್ಟಾರು ಅವರ ತಾಯಿ ಒತ್ತಾಯ

ಕೈ ನಾಯಕನ ರಾಷ್ಟ್ರಪತ್ನಿ ಹೇಳಿಕೆ ವಿವಾದ: ಲೋಕಸಭೆಯಲ್ಲಿ ಕೋಲಾಹಲ

ಕೈ ನಾಯಕನ ರಾಷ್ಟ್ರಪತ್ನಿ ಹೇಳಿಕೆ ವಿವಾದ: ಲೋಕಸಭೆಯಲ್ಲಿ ಕೋಲಾಹಲ

ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ

12ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ: ತಮಿಳುನಾಡಿನಲ್ಲಿ 2 ವಾರದಲ್ಲಿ 5ನೇ ಪ್ರಕರಣ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist