ನಟ ರಾಕ್ಷಸ ಡಾಲಿ ಧನಂಜಯ, ಡಿಂಪಲ್ ಕ್ಷೀನ್ ರಚಿತಾ ರಾಮ್. ಅಚ್ಯುತ್ ಕುಮಾರ್, ಸುಹಾಸಿನಿ ಮಣಿರತ್ನಂ, ಯಶ ಶಿವಕುಮಾರ್ ನಟಿಸಿರುವಂತಹ ಸೂಪರ್ ಹಿಟ್ ಸಿನಿಮಾ ಮಾನ್ಸೂನ್ ರಾಗ ಬಿಡುಗಡೆಯಾಗಿ ಪ್ರೇಕ್ಷಕರಿಂದ ಒಳ್ಳೆ ಪ್ರತಿಕ್ರಿಯೆ ಪಡೆದಿತ್ತು.
ಇನ್ನು ಸಿನಿಮಾ ಡಿಸೆಂಬರ್ 9ರಂದು ZEE5 OTTಯಲ್ಲಿ ತೆರೆ ಕಾಣಲಿದ್ದು ಸಿನಿ ರಸಿಕರ ಕುತೂಹಲವನ್ನ ಮತ್ತಷ್ಟು ಹೆಚ್ಚಿಸಿದೆ.
ಇನ್ನು ಸಿನಿಮಾ ಬಿಡುಗಡೆಗೂ ಮುನ್ನವೇ ಹಾಡುಗಳ ಮೂಲಕ ಸಾಕಷ್ಟು ಸದ್ದು ಮಾಡಿತ್ತು ಮತ್ತು ಸಿನಿರಸಿಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.