• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

ಪ್ರತಿಧ್ವನಿ by ಪ್ರತಿಧ್ವನಿ
December 17, 2025
in ಕರ್ನಾಟಕ, ರಾಜಕೀಯ
0
ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?
Share on WhatsAppShare on FacebookShare on Telegram

ಬೆಳಗಾವಿ : ರಾಜ್ಯದಲ್ಲಿರುವ ಬುದ್ಧವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೌದ್ಧ ಬಿಕ್ಕುಗಳಿಗೆ ರಾಜ್ಯ ಸರ್ಕಾರ ಮಾಸಿಕ ಸಂಭಾವನೆ ನೀಡುವ ಸಾಧ್ಯತೆ ಇದೆ.

ADVERTISEMENT

ಈ ಬಗ್ಗೆ ವಿಧಾನ ಪರಿಷತ್ ನಲ್ಲಿ ಸದಸ್ಯ ಶಿವಕುಮಾರ್ ಕೆ. ಚುಕ್ಕೆ ಗುರುತಿನ ಪ್ರಶ್ನೆಗೆ ವಸತಿ, ವಕ್ಸ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಪರವಾಗಿ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬೌದ್ಧ ಬಿಕ್ಕುಗಳಿಗೆ ಸಂಭಾವನೆ ನೀಡುವ ಪ್ರಸ್ತಾವನೆ ಪರಿಶೀಲನೆಯಲ್ಲಿದ್ದು, ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬುದ್ಧ ವಿಹಾರಗಳು ನಡೆಸೋಕೆ ಸರ್ಕಾರ ಗ್ರ್ಯಾಂಟ್ ಕೊಡಬೇಕು. 80 ಬುದ್ಧ ವಿಹಾರಗಳು ಇವೆ. 200 ಬೌದ್ಧ ಬಿಕ್ಕುಗಳು ಇದರಲ್ಲಿ ಕೆಲಸ ಮಾಡ್ತಿದ್ದಾರೆ. ಇವರಿಗೆ ಮಾಸಿಕ ಸಂಭಾವನೆ ನೀಡಬೇಕು. 6 ಸಾವಿರ ರೂ. ಬೌದ್ಧ ಬಿಕ್ಕುಗಳಿಗೆ ಕೊಡಬೇಕು. ಅವರ ಸೇವಕರಿಗೆ 5 ಸಾವಿರ ಕೊಡಬೇಕು ಅಂತ ಶಿವಕುಮಾರ್ ಆಗ್ರಹಿಸಿದರು.

ಇನ್ನುಈಗಾಗಲೇ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ರಾಜ್ಯದ ನೋಂದಾಯಿತ ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಹಾಗೂ ರಾಜ್ಯದ ವಕ್ಸ್ ನೊಂದಾಯಿತ ಮಸೀದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೇಶ್ ಇಮಾಮ್ ಮತ್ತು ಮುಯೀಜ್ಜನ್ ಗಳಿಗೆ ಮಾಸಿಕ ಗೌರವಧನ ನೀಡಲಾಗುತ್ತಿದೆ ಎಂದು ತಿಳಿಸಿದ ರಾಮಲಿಂಗಾ ರೆಡ್ಡಿ ಬೌದ್ದ ಬಿಕ್ಕುಗಳಿಗೂ ಸಂಭಾವಣೆ ನೀಡುವ ಸುಳಿವು ನೀಡಿದ್ದಾರೆ.

Tags: buddistKarnataka GovernmentRamalinga Reddy
Previous Post

ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

Next Post

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

Related Posts

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ರಾಜಕೀಯ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

by ಪ್ರತಿಧ್ವನಿ
April 24, 2026
0

ಬೆಂಗಳೂರು: ಒಳ ಮೀಸಲಾತಿ ಹಂಚಿಕೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
Next Post
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!