• Home
  • About Us
  • ಕರ್ನಾಟಕ
Thursday, January 15, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಿಜಯಲಕ್ಷ್ಮಿ ದೂರಿನ ಪವರ್‌: ಕಮೆಂಟ್‌ ಹಾಕಿದ್ದವರು ಕಂಗಾಲು..!

ಪ್ರತಿಧ್ವನಿ by ಪ್ರತಿಧ್ವನಿ
December 26, 2025
in Top Story, ಕರ್ನಾಟಕ, ಸಿನಿಮಾ
0
ವಿಜಯಲಕ್ಷ್ಮಿ ದೂರಿನ ಪವರ್‌: ಕಮೆಂಟ್‌ ಹಾಕಿದ್ದವರು ಕಂಗಾಲು..!
Share on WhatsAppShare on FacebookShare on Telegram

ಬೆಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಬಾಯಿಗೆ ಬಂದಂತೆ ಕಮೆಂಟ್‌ ಹಾಕುವ ವಿಕೃತ ಮನಸ್ಸಿನ ನೆಟ್ಟಿಗರಿಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮಿ(Vijayalakshmi Darshan) ದೂರು ದಾಖಲಿಸುವ ಮೂಲಕ ಸರಿಯಾದ ಪಾಠ ಕಲಿಸಿದ್ದಾರೆ.

ADVERTISEMENT
CM Siddaramaiah Went to Slaps Engineer: ಇಂಜಿನಿಯರ್‌ಗೆ ಹೊಡೆಯಲು ಹೋದ ಸಿಎಂ ಸಿದ್ದರಾಮಯ್ಯ..!! #pratidhvani

ಫ್ಯಾನ್ಸ್‌ ವಾರ್‌ ಹೆಸರಿನಲ್ಲಿ ವಿಜಯಲಕ್ಷ್ಮಿ ಅವರ ಫೋಟೋಗಳಿಗೆ ಕೆಟ್ಟದಾಗಿ ಕಮೆಂಟ್‌ ಹಾಕುತ್ತಿದ್ದ 15 ಇನ್ಸ್ಟಾಗ್ರಾಮ್‌ ಐಡಿ ಮತ್ತು 150ಕ್ಕೂ ಹೆಚ್ಚು ಕೆಟ್ಟ ಕಮೆಂಟ್‌ ವಿರುದ್ಧ ದರ್ಶನ್‌ ಪತ್ನಿ ಫೋಟೋ ಸಮೇತ ದೂರು ನೀಡಿದ್ದರು. ದೂರನ್ನು ಗಂಭೀರವಾಗಿ ಪರಿಗಣಿಸಿದ ಸೈಬರ್ ಅಪರಾಧ ವಿಭಾಗ ಪೊಲೀಸರು ತನಿಖೆ ಚುರುಕುಗೊಳಿಸುತ್ತಿದ್ದಂತೆ ಕೆಟ್ಟ ಕಮೆಂಟ್‌ ಹಾಕಿದ ಕಿಡಿಗೇಡಿಗಳಿಗೆ ನಡುಕ ಶುರುವಾಗಿದೆ. ಹೀಗಾಗಿ ಅಶ್ಲೀಲ ಸಂದೇಶ ಕಳುಹಿಸಿದ ಹಾಗೂ ಕೆಟ್ಟ ಕಮೆಂಟ್‌ ಹಾಕಿದ ಬಹುತೇಕ ಅಕೌಂಟ್‌ಗಳು ಬ್ಲಾಕ್ ಆಗಿದ್ದು, ಅಕೌಂಟ್‌ಗಳು ಡಿಲೀಟ್ ಆಗಿವೆ. ಇನ್ನೂ ಕೆಲ ಇನ್ಸ್ಟಾಗ್ರಾಮ್‌ ಐಡಿ ಅಡ್ಮಿನ್‌ಗಳು ವಿಡಿಯೋ ಮೂಲಕ ಕ್ಷಮೆಯಾಗಿಸಿದ್ದಾರೆ.

Dr. H N Ravindra ಡಾಕ್ಟರ್‌ಗಳಲ್ಲಿ ಶೇ. 30ರಷ್ಟು ಮೈಗಳ್ಳರೇ : Dinesh Gundu Rao | Health dept | Harsh Gupta

ಇನ್ನು ವಿಜಯಲಕ್ಷ್ಮಿ ದೂರು ದಾಖಲಿಸಿದ ಗಂಟೆಯೊಳಗೆ ಅಕೌಂಟ್‌ಗಳು ಡಿಲೀಟ್ ಆಗಿದ್ದರೂ ಕೂಡ ದೂರು ದಾಖಲಾಗಿರುವ ಇನ್ಸ್ಟಾಗ್ರಾಮ್‌ ಐಡಿ ಐಪಿ ಅಡ್ರೆಸ್, ಖಾತೆದಾರರ ಮಾಹಿತಿ ನೀಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಒಟ್ಟಾರೆಯಾಗಿ ಸಿನಿಮಾ ನಟರ ಹೆಸರಿನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಮನಬಂದಂತೆ ಕಮೆಂಟ್‌ ಹಾಕುತ್ತ ವಿಕೃತಿ ಮರೆಯುತ್ತಿದ್ದ ಕೆಲ ನೆಟ್ಟಿಗರಿಗೆ ಬಿಸಿ ಮುಟ್ಟಿಸಿದಂತಾಗಿದೆ.

Tags: DarshansandalwoodSocial MediavijayalakshmiVijayalakshmi darshan
Previous Post

ಚಿಕ್ಕಬಳ್ಳಾಪುರದಲ್ಲಿ ಯುವಕರ ದುರಂತ ಅಂತ್ಯ: ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Next Post

ಸಿದ್ದರಾಮಯ್ಯ ದೆಹಲಿ ಪ್ರವಾಸ : ಯಾವ ಸಂದೇಶ ಹೊತ್ತು ಬರ್ತಾರೆ ಸಿಎಂ..?

Related Posts

ಮಕರ ಸಂಕ್ರಾಂತಿ ಸಂಭ್ರಮ: ಗವಿಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯಾಭಿಷೇಕಕ್ಕೆ ಕ್ಷಣಗಣನೆ
Top Story

ಮಕರ ಸಂಕ್ರಾಂತಿ ಸಂಭ್ರಮ: ಗವಿಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯಾಭಿಷೇಕಕ್ಕೆ ಕ್ಷಣಗಣನೆ

by ಪ್ರತಿಧ್ವನಿ
January 15, 2026
0

ಬೆಂಗಳೂರು: ನಗರದ ಗವಿಪುರದಲ್ಲಿರುವ ಪುರಾತನ ಗವಿಗಂಗಾಧರೇಶ್ವರ ಸ್ವಾಮಿ ದೇಗುಲದಲ್ಲಿ ಮಕರ ಸಂಕ್ರಾಂತಿ ದಿನವಾದ ಇಂದು ಸಂಜೆ ಅಪರೂಪದ ಖಗೋಳ–ಧಾರ್ಮಿಕ ವೈಶಿಷ್ಟ್ಯಕ್ಕೆ ಸಾಕ್ಷಿಯಾಗಲಿದೆ. ನೆಲಮಟ್ಟಕ್ಕಿಂತ ಸುಮಾರು 120 ಅಡಿ...

Read moreDetails
ಮೂರು ಮದುವೆಯ ಮೇಘಶ್ರಿ ವಿರುದ್ಧ FIR

ಮೂರು ಮದುವೆಯ ಮೇಘಶ್ರಿ ವಿರುದ್ಧ FIR

January 15, 2026
Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!

January 15, 2026
ಸುರಂಗ ಮಾರ್ಗದಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಸುರಂಗ ಮಾರ್ಗದಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

January 14, 2026
ಪಕ್ಷದ ನಾಯಕರ ಜೊತೆಗಿನ ಮಾತುಕತೆ ಬಗ್ಗೆ ಬಹಿರಂಗ ಚರ್ಚೆ ಇಲ್ಲ: ಡಿ.ಕೆ ಶಿವಕುಮಾರ್

ಪಕ್ಷದ ನಾಯಕರ ಜೊತೆಗಿನ ಮಾತುಕತೆ ಬಗ್ಗೆ ಬಹಿರಂಗ ಚರ್ಚೆ ಇಲ್ಲ: ಡಿ.ಕೆ ಶಿವಕುಮಾರ್

January 14, 2026
Next Post
ಸಿದ್ದರಾಮಯ್ಯ ದೆಹಲಿ ಪ್ರವಾಸ : ಯಾವ ಸಂದೇಶ ಹೊತ್ತು ಬರ್ತಾರೆ ಸಿಎಂ..?

ಸಿದ್ದರಾಮಯ್ಯ ದೆಹಲಿ ಪ್ರವಾಸ : ಯಾವ ಸಂದೇಶ ಹೊತ್ತು ಬರ್ತಾರೆ ಸಿಎಂ..?

Recent News

ಮಕರ ಸಂಕ್ರಾಂತಿ ಸಂಭ್ರಮ: ಗವಿಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯಾಭಿಷೇಕಕ್ಕೆ ಕ್ಷಣಗಣನೆ
Top Story

ಮಕರ ಸಂಕ್ರಾಂತಿ ಸಂಭ್ರಮ: ಗವಿಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯಾಭಿಷೇಕಕ್ಕೆ ಕ್ಷಣಗಣನೆ

by ಪ್ರತಿಧ್ವನಿ
January 15, 2026
Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 15, 2026
ಸುರಂಗ ಮಾರ್ಗದಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಸುರಂಗ ಮಾರ್ಗದಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 14, 2026
ಪಕ್ಷದ ನಾಯಕರ ಜೊತೆಗಿನ ಮಾತುಕತೆ ಬಗ್ಗೆ ಬಹಿರಂಗ ಚರ್ಚೆ ಇಲ್ಲ: ಡಿ.ಕೆ ಶಿವಕುಮಾರ್
Top Story

ಪಕ್ಷದ ನಾಯಕರ ಜೊತೆಗಿನ ಮಾತುಕತೆ ಬಗ್ಗೆ ಬಹಿರಂಗ ಚರ್ಚೆ ಇಲ್ಲ: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 14, 2026
ಬೀದಿ ರೌಡಿ ರಾಜೀವ್‌ ಗೌಡನನ್ನು ಕಾಂಗ್ರೆಸ್‌ನಿಂದ ವಜಾ ಮಾಡಿ: ಜೆಡಿಎಸ್‌ ವಾಗ್ದಾಳಿ
Top Story

ಬೀದಿ ರೌಡಿ ರಾಜೀವ್‌ ಗೌಡನನ್ನು ಕಾಂಗ್ರೆಸ್‌ನಿಂದ ವಜಾ ಮಾಡಿ: ಜೆಡಿಎಸ್‌ ವಾಗ್ದಾಳಿ

by ಪ್ರತಿಧ್ವನಿ
January 14, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಕರ ಸಂಕ್ರಾಂತಿ ಸಂಭ್ರಮ: ಗವಿಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯಾಭಿಷೇಕಕ್ಕೆ ಕ್ಷಣಗಣನೆ

ಮಕರ ಸಂಕ್ರಾಂತಿ ಸಂಭ್ರಮ: ಗವಿಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯಾಭಿಷೇಕಕ್ಕೆ ಕ್ಷಣಗಣನೆ

January 15, 2026
ಮೂರು ಮದುವೆಯ ಮೇಘಶ್ರಿ ವಿರುದ್ಧ FIR

ಮೂರು ಮದುವೆಯ ಮೇಘಶ್ರಿ ವಿರುದ್ಧ FIR

January 15, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!