• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ: ಸಾವಿರಾರು ಫಲಾನುಭವಿಗಳಿಗೆ ಬಿಗ್‌ ಶಾಕ್‌..!

ಪ್ರತಿಧ್ವನಿ by ಪ್ರತಿಧ್ವನಿ
June 10, 2026
in Top Story, ಕರ್ನಾಟಕ, ರಾಜಕೀಯ
0
ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ: ಸಾವಿರಾರು ಫಲಾನುಭವಿಗಳಿಗೆ ಬಿಗ್‌ ಶಾಕ್‌..!
Share on WhatsAppShare on FacebookShare on Telegram

ಬೆಂಗಳೂರು: ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟ ಬದಲಾಗುತ್ತಿದ್ದಂತೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲೂ ಕೆಲವು ಮಹತ್ವದ ಬದಲಾವಣೆಗಳು ಆಗುತ್ತಿದೆ. ಈ ಪೈಕಿ ಮೊದಲು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಬಗ್ಗೆ ಸರ್ಕಾರ ಗಮನ ಹರಿಸಿದ್ದು, ಬರೋಬ್ಬರಿ 12 ಸಾವಿರಕ್ಕೂ ಹೆಚ್ಚು ಮಂದಿಯ ಹೆಸರನ್ನು ಈ ಯೋಜನೆಯಿಂದ ಕೈ ಬಿಡಲಾಗುತ್ತಿದೆ ಎನ್ನುವ ಮಾಹಿತಿ ಹೊರಬಿದ್ದಿದೆ.

ADVERTISEMENT
Basavaraj Bommai : ಕಾಂಗ್ರೆಸ್‌ ಶಾಸಕರಿಗೆ ಸಚಿವ ಸ್ಥಾನದ ಬಗ್ಗೆ ಮಾಜಿ ಸಿಎಂ ಹೇಳಿದ್ದೇನು..! #pratidhvani

ಮೃತ ಫಲಾನುಭವಿಗಳು ಸೇರಿದಂತೆ ಗೃಹಲಕ್ಷ್ಮಿ ಯೋಜನೆಗೆ ಅರ್ಹರಲ್ಲದವರನ್ನು ಪಟ್ಟಿಯಿಂದ ಕೈಬಿಡುವ ಪ್ರಕ್ರಿಯೆ ನಡೆಯುತ್ತಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯೊಂದರಲ್ಲೇ ಬರೊಬ್ಬರಿ 12,719 ಮಹಿಳೆಯರನ್ನು ಯೋಜನೆಯಿಂದ ಹೊರಹಾಕಲಾಗಿದೆ. ಸಿಎಂ ಡಿ.ಕೆ ಶಿವಕುಮಾರ್‌ ಸ್ವಕ್ಷೇತ್ರವಾದ ಕನಕಪುರದಲ್ಲೇ ಅತಿ ಹೆಚ್ಚು ಮೃತ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿದ್ದು, 3,058 ಮೃತ ಫಲಾನುಭವಿಗಳ ಹೆಸರಲ್ಲಿ ಹಣ ಜಮೆಯಾಗುತ್ತಿದ್ದ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ.

 

 

ಇನ್ನು 4,800 ಮಂದಿ ಆದಾಯ ತೆರಿಗೆ ಮತ್ತು ಜಿಎಸ್‌ಟಿ ಪಾವತಿದಾರರು ಹಾಗೂ ಆಧಾರ್ ಸೀಡಿಂಗ್ ಮಾಡದ 1,295 ಮಹಿಳೆಯರ ಹೆಸರಿಗೆ ಕೂಡ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ₹2,000 ಹಣ ಜಮೆಯಾಗುತ್ತಿರುವುದು ಪರಿಶೀಲನೆ ವೇಳೆ ಕಂಡು ಬಂದಿದ್ದು, ಕೂಡಲೇ ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ಗ್ಯಾರಂಟಿ ಯೋಜನೆಯ ಅಧಿಕಾರಿಗಳು ಮುಂದಾಗಿದ್ದಾರೆ.

HD Kumaraswamy on CM DK : ಸಿಎಂ ಡಿಕೆ ಶಿವಕುಮಾರ್‌ ಹೇಳಿಕೆಗೆ HDK ಖಡಕ್‌ ಟಾಂಗ್‌..! #pratidhvani

 

Previous Post

ನೈತಿಕತೆಯಿಲ್ಲದ ಮಾಧ್ಯಮ ಸೇತುವೆಗಳು

Next Post

ಪುಟ್ಟಣ್ಣ ಕಣಗಾಲ್ ಪ್ರೀತಿಯ ಶಿಷ್ಯ ಇನ್ನು ನೆನಪು ಮಾತ್ರ: ಹಿರಿಯ ನಿರ್ದೇಶಕ ಭಾರತಿ ರಾಜ ಇನ್ನಿಲ್ಲ

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
ಪುಟ್ಟಣ್ಣ ಕಣಗಾಲ್ ಪ್ರೀತಿಯ ಶಿಷ್ಯ ಇನ್ನು ನೆನಪು ಮಾತ್ರ: ಹಿರಿಯ ನಿರ್ದೇಶಕ ಭಾರತಿ ರಾಜ ಇನ್ನಿಲ್ಲ

ಪುಟ್ಟಣ್ಣ ಕಣಗಾಲ್ ಪ್ರೀತಿಯ ಶಿಷ್ಯ ಇನ್ನು ನೆನಪು ಮಾತ್ರ: ಹಿರಿಯ ನಿರ್ದೇಶಕ ಭಾರತಿ ರಾಜ ಇನ್ನಿಲ್ಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada