ರಾಜ್ಯಕ್ಕೆ ಮುಂಗಾರು (Mansoon) ಪ್ರವೇಶವಾಗಿದ್ದು ,ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಬೆಂಗಳೂರು (Bangalore) ತತ್ತರಿಸಿ ಹೋಗಿದೆ. ರಾಜಧಾನಿ ಬೆಂಗಳೂರಿನಲ್ಲಿ 103.5 ಮಿಲಿಮೀಟರ್ ನಷ್ಟು ಮಳೆಯಾಗಿದ್ದು ,ಬೆಂಗಳೂರಿನ ಅತ್ಯಂತ ಹಲವೆಡೆ ಹಾನಿ ಉಂಟಾಗಿದೆ.
ಸತ್ಯ ಲಭ್ಯವಿರುವ ಮಾಹಿತಿಯ ಪ್ರಕಾರ ಬೆಂಗಳೂರಿನ ಅತ್ಯಂತ 200 ಕ್ಕೂ ಅಧಿಕ ಮರಗಳು ಧರೆಗುರುಳಿದೆ ಮತ್ತು ಬಹಳಷ್ಟು ಕಡೆಗಳಲ್ಲಿ ವಿದ್ಯುತ್ ಕಂಬಗಳು ದರ ಶಾಹಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹಲವು ಕಡೆಗಳಲ್ಲಿ ವಾಹನಗಳ ಮೇಲೆ ಮನೆಗಳ ಮೇಲೆ ಈ ರೀತಿ ಬೃಹದಾಕಾರದ ಮರಗಳು ಬಿದ್ದು ಹಾನಿ ಉಂಟಾಗಿರುವ ಪರಿಣಾಮ ಬೆಂಗಳೂರಿಗರು ಬೆಚ್ಚಿಬಿದ್ದಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ.