• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಗುಲಾಂ ನಬಿ ಆಜಾದ್ ಬೆಂಬಲಿಸಿ ಕಾಂಗ್ರೆಸ್ ತೊರೆದ 50ಕ್ಕೂ ಹೆಚ್ಚು ನಾಯಕರು

ಪ್ರತಿಧ್ವನಿ by ಪ್ರತಿಧ್ವನಿ
August 30, 2022
in ದೇಶ, ರಾಜಕೀಯ
0
ಗುಲಾಂ ನಬಿ ಆಜಾದ್ ಬೆಂಬಲಿಸಿ ಕಾಂಗ್ರೆಸ್ ತೊರೆದ 50ಕ್ಕೂ ಹೆಚ್ಚು ನಾಯಕರು
Share on WhatsAppShare on FacebookShare on Telegram

ಕೇಂದ್ರದ ಮಾಜಿ ಸಚಿವ ಹಿರಿಯ ಕಾಂಗ್ರೆಸ್ಸಿಗ ಗುಲಾಂ ನಬಿ ಆಜಾದ್ ಅಚಾರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ತೊರೆದು ತಮ್ಮದೇ ಆದ ಹೊಸ ಪಕ್ಷವೊಂದನ್ನು ಸ್ಥಾಪಿಸುವುದಾಗಿ ಗೋಷಿಸಿದ್ದರು.

ADVERTISEMENT

ಇತ್ತ ಆಜಾದ್ ಕಾಂಗ್ರೆಸ್ ತೊರೆಯುತ್ತಿದ್ದಂತೆ ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಗುಲಾಂರನ್ನು ಬೆಂಬಲಿಸಿ 50ಕ್ಕೂ ಹೆಚ್ಚು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.

ಜಮ್ಮು-ಕಾಶ್ಮೀರದ ಮಾಜಿ ಉಪಮುಖ್ಯಮಂತ್ರಿ ತಾರಾ ಚಂದ್ ಸೇರಿದಂತೆ 50ಕ್ಕೂ ಹೆಚ್ಚು ನಾಯಕರು ಕಾಂಗ್ರೆಸ್ ತೊರೆದಿದ್ದು ಜಂಟಿ ರಾಜೀನಾಮೆ ಪತ್ರವನ್ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರವಾನಿಸಿದ್ದಾರೆ.

73 ವರ್ಷದ ಆಜಾದ್ ಕಳೆದ ಐದು ದಶಕಗಳಿಂ ಕಾಂಗ್ರೆಸ್ನೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿದ್ದರು. ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಅವರ ರಾಜೀನಾಮೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆ ಎಂದೇ ಹೇಳಬಹುದು.

ಸೋನಿಯಾ ಗಾಂಧಿಗೆ ತಮ್ಮ ರಾಜೀನಾಮೆ ನಿರ್ಧಾರದ ಕುರಿತು ಸುಧೀರ್ಘ ಪತ್ರ ಬರೆದಿದ್ದ ಆಜಾದ್ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಹಾಳು ಮಾಡಲಾಗಿದ್ದು ಇದಕ್ಕೆ ರಾಹುಲ್ ಗಾಂಧಿಯೇ ನೇರ ಹೊಣೆ ಎಂದು ದೂಷಿಸಿದ್ದರು.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಸಿಬಿಐ ದಾಳಿ : ನನಗೆ ಕ್ಲೀನ್ ಚಿಟ್ ಸಿಕ್ಕಿದೆ ಎಂದ ಮನೀಶ್‌ ಸಿಸೋಡಿಯಾ

Next Post

ಈದ್ಗಾ ಗಣಪತಿ ಉತ್ಸವದ ಕುರಿತು ಇಂದೇ ನಿರ್ಧಾರ : ಆರ್.ಅಶೋಕ್

Related Posts

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!
ರಾಜಕೀಯ

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

by ಪ್ರತಿಧ್ವನಿ
May 26, 2026
0

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ಭಾರೀ ಸದ್ದು ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ದೆಹಲಿಯತ್ತ ಪ್ರತ್ಯೇಕವಾಗಿ...

Read moreDetails
ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

May 26, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
Next Post
ಈದ್ಗಾ ಗಣಪತಿ ಉತ್ಸವದ ಕುರಿತು ಇಂದೇ ನಿರ್ಧಾರ : ಆರ್.ಅಶೋಕ್

ಈದ್ಗಾ ಗಣಪತಿ ಉತ್ಸವದ ಕುರಿತು ಇಂದೇ ನಿರ್ಧಾರ : ಆರ್.ಅಶೋಕ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!