• Home
  • About Us
  • ಕರ್ನಾಟಕ
Friday, January 23, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಳೆಗೆ ಬೆಂಕಿ ಹಾಕಿದ ದುಷ್ಕರ್ಮಿಗಳು: 60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳ ಸುಟ್ಟು ಕರಕಲು

ಪ್ರತಿಧ್ವನಿ by ಪ್ರತಿಧ್ವನಿ
January 2, 2026
in Top Story, ಕರ್ನಾಟಕ
0
ಬೆಳೆಗೆ ಬೆಂಕಿ ಹಾಕಿದ ದುಷ್ಕರ್ಮಿಗಳು: 60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳ ಸುಟ್ಟು ಕರಕಲು
Share on WhatsAppShare on FacebookShare on Telegram

ಗದಗ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಸುಮಾರು 60 ಲಕ್ಷ ರೂಪಾಯಿ ಮೌಲ್ಯದ ಮೆಕ್ಕೆಜೋಳ ಬೆಳೆ ಸಂಪೂರ್ಣವಾಗಿ ಸುಟ್ಟು ನಾಶವಾಗಿದೆ.

ADVERTISEMENT
Ballari Banner Row : ರೆಡ್ಡಿ ಮನೆ ಸುಡಲು ಭರತ್‌ ರೆಡ್ಡಿ ಪೆಟ್ರೋಲ್‌ ಬಾಂಬ್‌ ಬಿಚ್ಚಿಟ್ಟ ರಾಮುಲು..! Ballari |

ಗ್ರಾಮದ ರೈತರಾದ ಗಣೇಶ ಚವ್ಹಾಣ ಹಾಗೂ ಗೋಪಿ ಚವ್ಹಾಣ ಸಹೋದರರು ಸುಮಾರು 100 ಎಕರೆ ಭೂಮಿಯಲ್ಲಿ ಮೆಕ್ಕೆಜೋಳ ಬೆಳೆ ಬೆಳೆದಿದ್ದು, ಕೊಯ್ಲಿಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗಲೇ ದುಷ್ಕರ್ಮಿಗಳು ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಡೀಸೆಲ್ ಹಾಗೂ ಪೆಟ್ರೋಲ್ ಸುರಿದು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆ ಎಂದು ಶಂಕೆ ವ್ಯಕ್ತವಾಗಿದ್ದು, ನಾಲ್ಕು ಜನರು ಈ ಕೃತ್ಯದಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

R ashok : ಕಾಂಗ್ರೆಸ್‌ ಗೂಂಡಾ ರಾಜಕೀಯ ಮಾಡ್ತಿದೆ #pratidhvani #rashoka #siddaramaiah #bellary #congress

ಬೆಂಕಿ ಹೊತ್ತಿಕೊಂಡು ಮೆಕ್ಕೆಜೋಳ ಕಣ್ಣುಮುಂದೆ ಸುಟ್ಟು ಹೋಗುತ್ತಿರುವ ದೃಶ್ಯವನ್ನು ಕಂಡ ರೈತ ಕುಟುಂಬ ಆಘಾತಕ್ಕೊಳಗಾಗಿ, ಮಕ್ಕಳ ಸಮೇತ ಬೆಂಕಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮತ್ತಷ್ಟು ಹೃದಯವಿದ್ರಾವಕವಾಗಿದೆ. ಆದರೆ ಸ್ಥಳದಲ್ಲಿದ್ದ ಗ್ರಾಮಸ್ಥರು ಸಮಯಕ್ಕೆ ಸರಿಯಾಗಿ ಧಾವಿಸಿ, ರೈತ ಕುಟುಂಬವನ್ನು ರಕ್ಷಣೆ ಮಾಡಿದ್ದಾರೆ. ಸಂಪೂರ್ಣ ಬೆಳೆ ಸುಟ್ಟು ಕರಕಲಾಗಿದ್ದು, ಬೆಂಕಿಯ ಭೀಕರತೆಯಿಂದ ಕೆಲ ಗಂಟೆಗಳ ಕಾಲ ಇಡೀ ಪ್ರದೇಶದಲ್ಲಿ ಹೊಗೆ ಆವರಿಸಿಕೊಂಡಿತ್ತು.

Ballari Banner Row on Ramulu : ಸತೀಶ್‌ ರೆಡ್ಡಿ ಗನ್‌ಮ್ಯಾನ್‌ ಗಳು ಪಟಾಕಿ ರೀತಿ ಬುಲೆಟ್‌ ಹಾರಿಸಿದ್ರು..!

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಈ ಸಂಬಂಧ ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.

Tags: Crop LossFarmerfireGadag
Previous Post

ರಾಜಕೀಯ ಸಂಘರ್ಷದಲ್ಲಿ ಕಾರ್ಯಕರ್ತ ಸಾ**: ಸ್ವಪಕ್ಷೀಯರ ವಿರುದ್ಧ ಸಿಎಂ ಸಿದ್ದರಾಮಯ್ಯ ಸಿಟ್ಟು

Next Post

ಇ-ಸ್ವತ್ತು ಅನ್‌ಲೈನ್‌ ಅರ್ಜಿ ಸಲ್ಲಿಕೆಯಲ್ಲಿ ತಾಂತ್ರಿಕ ದೋಷ: ಇಲ್ಲಿದೆ ಮಹತ್ವದ ಮಾಹಿತಿ..!

Related Posts

BREAKING: ಕರ್ನಾಟಕದ ಕಡಲೆ ಕಾಳು ಬೆಳೆಗಾರರಿಗೆ ಸಿಹಿ ಸುದ್ದಿ: ಇಲ್ಲಿದೆ ಮಹತ್ವದ ಮಾಹಿತಿ
Top Story

BREAKING: ಕರ್ನಾಟಕದ ಕಡಲೆ ಕಾಳು ಬೆಳೆಗಾರರಿಗೆ ಸಿಹಿ ಸುದ್ದಿ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 23, 2026
0

ಬೆಂಗಳೂರು: ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದ್ದು, 2025–26ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕರ್ನಾಟಕದಲ್ಲಿ ಬೆಳೆದ ಕಡಲೆ ಕಾಳು ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ...

Read moreDetails
ʼನೆಲೆ ಇಲ್ಲದೆ ಬಿಲ ಹುಡುಕುವ ಸ್ಥಿತಿʼ: ಕೊತ್ವಾಲ್ ಶಿಷ್ಯ ಎಂದ ಜನಾರ್ದನ ರೆಡ್ಡಿಗೆ ಬಿ.ಕೆ ಹರಿಪ್ರಸಾದ್ ತಿರುಗೇಟು

ʼನೆಲೆ ಇಲ್ಲದೆ ಬಿಲ ಹುಡುಕುವ ಸ್ಥಿತಿʼ: ಕೊತ್ವಾಲ್ ಶಿಷ್ಯ ಎಂದ ಜನಾರ್ದನ ರೆಡ್ಡಿಗೆ ಬಿ.ಕೆ ಹರಿಪ್ರಸಾದ್ ತಿರುಗೇಟು

January 23, 2026
BREAKING NEWS : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

BREAKING NEWS : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

January 23, 2026
ಮುಡಾ ಕೇಸ್.. ಸಿಎಂ ಆಪ್ತನ ಕೋಟಿಗಟ್ಟಲೇ ಮೌಲ್ಯದ ಆಸ್ತಿ ಮುಟ್ಟುಗೋಲು

ಮುಡಾ ಕೇಸ್.. ಸಿಎಂ ಆಪ್ತನ ಕೋಟಿಗಟ್ಟಲೇ ಮೌಲ್ಯದ ಆಸ್ತಿ ಮುಟ್ಟುಗೋಲು

January 23, 2026
ರಾಜ್ಯಪಾಲರಿಗೆ ಬಿ.ಕೆ ಹರಿಪ್ರಸಾದ್ ಪ್ರತಿರೋಧ..ಇದು ರಾಜಕೀಯ ಘಟನೆಯಲ್ಲ, ಸಂವಿಧಾನಾತ್ಮಕ ಎಚ್ಚರಿಕೆ!

ರಾಜ್ಯಪಾಲರಿಗೆ ಬಿ.ಕೆ ಹರಿಪ್ರಸಾದ್ ಪ್ರತಿರೋಧ..ಇದು ರಾಜಕೀಯ ಘಟನೆಯಲ್ಲ, ಸಂವಿಧಾನಾತ್ಮಕ ಎಚ್ಚರಿಕೆ!

January 23, 2026
Next Post
ಇ-ಸ್ವತ್ತು ಅನ್‌ಲೈನ್‌ ಅರ್ಜಿ ಸಲ್ಲಿಕೆಯಲ್ಲಿ ತಾಂತ್ರಿಕ ದೋಷ: ಇಲ್ಲಿದೆ ಮಹತ್ವದ ಮಾಹಿತಿ..!

ಇ-ಸ್ವತ್ತು ಅನ್‌ಲೈನ್‌ ಅರ್ಜಿ ಸಲ್ಲಿಕೆಯಲ್ಲಿ ತಾಂತ್ರಿಕ ದೋಷ: ಇಲ್ಲಿದೆ ಮಹತ್ವದ ಮಾಹಿತಿ..!

Recent News

BREAKING: ಕರ್ನಾಟಕದ ಕಡಲೆ ಕಾಳು ಬೆಳೆಗಾರರಿಗೆ ಸಿಹಿ ಸುದ್ದಿ: ಇಲ್ಲಿದೆ ಮಹತ್ವದ ಮಾಹಿತಿ
Top Story

BREAKING: ಕರ್ನಾಟಕದ ಕಡಲೆ ಕಾಳು ಬೆಳೆಗಾರರಿಗೆ ಸಿಹಿ ಸುದ್ದಿ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 23, 2026
ʼನೆಲೆ ಇಲ್ಲದೆ ಬಿಲ ಹುಡುಕುವ ಸ್ಥಿತಿʼ: ಕೊತ್ವಾಲ್ ಶಿಷ್ಯ ಎಂದ ಜನಾರ್ದನ ರೆಡ್ಡಿಗೆ ಬಿ.ಕೆ ಹರಿಪ್ರಸಾದ್ ತಿರುಗೇಟು
Top Story

ʼನೆಲೆ ಇಲ್ಲದೆ ಬಿಲ ಹುಡುಕುವ ಸ್ಥಿತಿʼ: ಕೊತ್ವಾಲ್ ಶಿಷ್ಯ ಎಂದ ಜನಾರ್ದನ ರೆಡ್ಡಿಗೆ ಬಿ.ಕೆ ಹರಿಪ್ರಸಾದ್ ತಿರುಗೇಟು

by ಪ್ರತಿಧ್ವನಿ
January 23, 2026
BREAKING NEWS : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
Top Story

BREAKING NEWS : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

by ಪ್ರತಿಧ್ವನಿ
January 23, 2026
ರಾಜ್ಯಪಾಲರಿಗೆ ಬಿ.ಕೆ ಹರಿಪ್ರಸಾದ್ ಪ್ರತಿರೋಧ..ಇದು ರಾಜಕೀಯ ಘಟನೆಯಲ್ಲ, ಸಂವಿಧಾನಾತ್ಮಕ ಎಚ್ಚರಿಕೆ!
Top Story

ರಾಜ್ಯಪಾಲರಿಗೆ ಬಿ.ಕೆ ಹರಿಪ್ರಸಾದ್ ಪ್ರತಿರೋಧ..ಇದು ರಾಜಕೀಯ ಘಟನೆಯಲ್ಲ, ಸಂವಿಧಾನಾತ್ಮಕ ಎಚ್ಚರಿಕೆ!

by ಪ್ರತಿಧ್ವನಿ
January 23, 2026
Daily Horoscope: ಇಂದು ಯಾವ ರಾಶಿಗೆ ಲಾಭ? ಯಾವ ರಾಶಿಗೆ ನಷ್ಟ?
Top Story

Daily Horoscope: ಇಂದು ಯಾವ ರಾಶಿಗೆ ಲಾಭ? ಯಾವ ರಾಶಿಗೆ ನಷ್ಟ?

by ಪ್ರತಿಧ್ವನಿ
January 23, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BREAKING: ಕರ್ನಾಟಕದ ಕಡಲೆ ಕಾಳು ಬೆಳೆಗಾರರಿಗೆ ಸಿಹಿ ಸುದ್ದಿ: ಇಲ್ಲಿದೆ ಮಹತ್ವದ ಮಾಹಿತಿ

BREAKING: ಕರ್ನಾಟಕದ ಕಡಲೆ ಕಾಳು ಬೆಳೆಗಾರರಿಗೆ ಸಿಹಿ ಸುದ್ದಿ: ಇಲ್ಲಿದೆ ಮಹತ್ವದ ಮಾಹಿತಿ

January 23, 2026
ʼನೆಲೆ ಇಲ್ಲದೆ ಬಿಲ ಹುಡುಕುವ ಸ್ಥಿತಿʼ: ಕೊತ್ವಾಲ್ ಶಿಷ್ಯ ಎಂದ ಜನಾರ್ದನ ರೆಡ್ಡಿಗೆ ಬಿ.ಕೆ ಹರಿಪ್ರಸಾದ್ ತಿರುಗೇಟು

ʼನೆಲೆ ಇಲ್ಲದೆ ಬಿಲ ಹುಡುಕುವ ಸ್ಥಿತಿʼ: ಕೊತ್ವಾಲ್ ಶಿಷ್ಯ ಎಂದ ಜನಾರ್ದನ ರೆಡ್ಡಿಗೆ ಬಿ.ಕೆ ಹರಿಪ್ರಸಾದ್ ತಿರುಗೇಟು

January 23, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!