• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇನೆ – ವಿಶ್ವಾಸ ವ್ಯಕ್ತಪಡಿಸಿದ ಡಿಕೆ ಸುರೇಶ್ ! 

ಪ್ರತಿಧ್ವನಿ by ಪ್ರತಿಧ್ವನಿ
April 26, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇನೆ – ವಿಶ್ವಾಸ ವ್ಯಕ್ತಪಡಿಸಿದ ಡಿಕೆ ಸುರೇಶ್ ! 
Share on WhatsAppShare on FacebookShare on Telegram

ನಾನು ಕಳೆದ ಮೂರು ಚುನಾವಣೆಗಳಿಗಿಂತ ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ಆತ್ಮವಿಶ್ವಾಸವಿದೆ‌. ಜನ ನನ್ನ ಪರವಾಗಿ ನಿಲ್ಲುವ ನಂಬಿಕೆಯಿದೆ” ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಹೇಳಿದರು.

ADVERTISEMENT

ಸದಾಶಿವನಗರದ ನಿವಾಸದ ಬಳಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಿಮ್ಮ ಪರವಾಗಿ ವಾತಾವರಣ ಇದೆಯೇ ಎನ್ನುವ ಪ್ರಶ್ನೆಗೆ ಅವರು ಉತ್ತರಿಸಿದ್ದು ಹೀಗೆ; ಶುಕ್ರವಾರ ಬೆಳಗಿನ ಜಾವದ ತನಕ ಕ್ಷೇತ್ರದ ಕಾರ್ಯಕರ್ತರು, ಮತದಾರರನ್ನು ಭೇಟಿಯಾಗಿ ಬಂದಿದ್ದೇನೆ. ಎಲ್ಲರೂ ಅತ್ಯಂತ ಹುಮ್ಮಸ್ಸಿನಿಂದ ಭಾಗವಹಿಸುತ್ತಿದ್ದಾರೆ” ಎಂದರು.

ಮತದಾನ ಮಾಡಲು ಯುವಕರ ಸಂಖ್ಯೆ ಕಡಿಮೆ ಇದೆ ಎಂದು ಕೇಳಿದಾಗ  “ಚುನಾವಣೆ ಪ್ರಜಾಪ್ರಭುತ್ವದ ಹಬ್ಬ. ಈ ಹಬ್ಬದಲ್ಲಿ ಹಿರಿಯರು, ಕಿರಿಯರು ಒಟ್ಟಾಗಿ ಭಾಗವಹಿಸಬೇಕು. ಮತದಾನ ಪ್ರಜಾಪ್ರಭುತ್ವದಲ್ಲಿ ಪ್ರಮುಖವಾದ ಪಾತ್ರವಹಿಸುತ್ತದೆ. ಈ ಹಕ್ಕನ್ನು ನಾವು ಚಲಾವಣೆ ಮಾಡಬೇಕಿರುವುದು ನಮ್ಮ ಕರ್ತವ್ಯ”

ಸಂಸತ್ತು ಪ್ರಜಾಪ್ರಭುತ್ವದ ದೇಗುಲ. ಇದರ ಮೂಲಕ ದೇಶ, ರಾಜ್ಯವನ್ನು ಅಭಿವೃದ್ಧಿ ಮಾಡಲು, ಅವಶ್ಯಕತೆಗಳನ್ನು ಪೂರೈಸಲು, ಒಳ್ಳೆಯದನ್ನು ಮಾಡಲು, ಕಾನೂನು, ನಿಯಮಗಳನ್ನು ಮಾಡಲಾಗುತ್ತದೆ. ಆದ ಕಾರಣ ಲೋಕಸಭಾ ಚುನಾವಣೆ ಪ್ರಮುಖವಾದುದು‌. ಆದ್ದರಿಂದ ಎಲ್ಲ ನಾಗರಿಕರು ಮತದಾನದಲ್ಲಿ ಭಾಗವಹಿಸಬೇಕು.  ನಾನು ನನ್ನ ಸ್ವಂತ ಊರಾದ ದೊಡ್ಡ ಆಲಹಳ್ಳಿಯಲ್ಲಿ ಕುಟುಂಬ ಸದಸ್ಯರ ಸಮೇತ ಮಧ್ಯಾಹ್ನದ ವೇಳೆಗೆ ತೆರಳಿ ಮತದಾನ ಮಾಡಲಾಗುವುದು” ಎಂದು ತಿಳಿಸಿದರು.

Tags: BJPCongress Partyಡಿಕೆ ಶಿವಕುಮಾರ್ಡಿಕೆ ಸುರೇಶ್ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬೆಂಗಳೂರು ಗ್ರಾಮಾಂತರಸಿದ್ದರಾಮಯ್ಯ
Previous Post

ಹಕ್ಕು ಚಲಾಯಿಸಿದ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಕುಟುಂಬ ! 

Next Post

ಮತದಾನ ಮಾಡಿದ ಸಿನಿ ತಾರೆಯರು; ದೊಡ್ಮನೆ ಕುಟುಂಬಸ್ಥರಿಂದಲೂ ಮತದಾನ

Related Posts

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?
Top Story

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ರಾಜ್ಯದಲ್ಲಿನ ವಿಧಾನ ಪರಿಷತ್‌ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಚಟುವಟಿಕೆಗಳು ಜೋರಾಗಿದೆ. ಕ್ಷೇತ್ರದ ಚುನಾವಣೆಗೆ...

Read moreDetails
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
Next Post
ಮತದಾನ ಮಾಡಿದ ಸಿನಿ ತಾರೆಯರು; ದೊಡ್ಮನೆ ಕುಟುಂಬಸ್ಥರಿಂದಲೂ ಮತದಾನ

ಮತದಾನ ಮಾಡಿದ ಸಿನಿ ತಾರೆಯರು; ದೊಡ್ಮನೆ ಕುಟುಂಬಸ್ಥರಿಂದಲೂ ಮತದಾನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!