• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರದ ಮೂಲಕ ಚಾಮುಂಡಿ ತಾಯಿಯೇ ನನ್ನನ್ನು ಕರೆಸಿಕೊಂಡಿದ್ದಾಳೆ : ಬಾನು ಮುಷ್ತಾಕ್ 

Chetan by Chetan
September 22, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸರ್ಕಾರದ ಮೂಲಕ ಚಾಮುಂಡಿ ತಾಯಿಯೇ ನನ್ನನ್ನು ಕರೆಸಿಕೊಂಡಿದ್ದಾಳೆ : ಬಾನು ಮುಷ್ತಾಕ್ 
Share on WhatsAppShare on FacebookShare on Telegram

ನಾಡಹಬ್ಬ ದಸರಾಗೆ (Dasara 2025) ಇಂದು ಅಧಿಕೃತ ಚಾಲನೆ ದೊರೆತಿದೆ. ಇಂದು ಬೆಳಿಗ್ಗೆ 10.30 ರ ಶುಭ ಲಗ್ನದಲ್ಲಿ ತಾಯಿ ಚಾಮುಂಡಿಯ ಮೂರ್ತಿಗೆ ಸಿಎಂಸಿದ್ದರಾಮಯ್ಯ, ಸಚಿವ ಹೆಚ್.ಸಿ ಮಹದೇವಪ್ಪ ಹಾಗೂ ಅತಿಥಿ ಬಾನು ಮುಷ್ತಾಕ್ (Banu mushtaq) ಅವರು (Chamundi goddess) ಪುಷ್ಪಾರ್ಚನೆ ಸಲ್ಲಿಸುವ ಮೂಲಕ ನವರಾತ್ರಿಯ (Navarathri) ಪೂಜೆಗಳಿಗೆ ಚಾಲನೆ ನೀಡಿದ್ದಾರೆ.

ADVERTISEMENT

ಆ ಮೂಲಕ ಹಲವಾರು ವಿರೋಧ ಮತ್ತು ಟೀಕೆಗಳ ನಡುವೆಯೂ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಾನು ಮುಷ್ತಾಕ್ ಅವರ ಮೂಲಕವೇ ದಸರಾ ಉದ್ಘಾಟನೆ ಮಾಡಿಸಿದ್ದಾರೆ. ಈ ವೇಳೆ ಮಾತನಾಡಿದ ಬಾನು ಮುಷ್ತಾಕ್ ಅವರು, ತಾಯಿ ಚಾಮುಂಡಿಯೇ ಸರ್ಕಾರದ ಮೂಲಕ ನನ್ನನ್ನು ಕರೆಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. 

ಹಿಂದೂ-ಮುಸ್ಲಿಂ ಭಾವೈಕ್ಯತೆ, ಸಾಮರಸ್ಯ ನಮ್ಮ ಶಕ್ತಿ, ಆರ್ಥಿಕತ್ರ ನಮ್ಮ ರೆಕ್ಕೆ. ಸೌಹಾರ್ದತೆಯ ಮೂಲಕ ಮಾತ್ರವೇ ಪ್ರಗತಿ ಸಾಧ್ಯ, ಆಕಾಶ ಯಾರನ್ನೂ ದೂರುವುದಿಲ್ಲ.. ಭೂಮಿ ಯಾರನ್ನೂ ಬೇರ್ಪಡಿಸುವುದಿಲ್ಲ.. ಹೀಗಾಗಿ ಬೇಧ ಭಾವ ಸಲ್ಲದು ಎಂದಿದ್ದಾರೆ. 

Tags: banu mushtaqMysuru Dasaranavarathrisiddaramaiah
Previous Post

ಇಂದಿನಿಂದ ನವರಾತ್ರಿ ಉತ್ಸವ ಆರಂಭ – ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಮೂಲಕ ದಸರಾ ಉದ್ಘಾಟನೆ 

Next Post

Mysore Dasara: ತಾಯಿ ಚಾಮುಂಡಿ ಶಕ್ತಿ, ಧೈರ್ಯ, ಮಮತೆ ಹಾಗೂ ರಕ್ಷಕತ್ವದ ಸಂಕೇತ: ಬಾನು ಮುಷ್ತಾಕ್

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post

Mysore Dasara: ತಾಯಿ ಚಾಮುಂಡಿ ಶಕ್ತಿ, ಧೈರ್ಯ, ಮಮತೆ ಹಾಗೂ ರಕ್ಷಕತ್ವದ ಸಂಕೇತ: ಬಾನು ಮುಷ್ತಾಕ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada