• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಬ್ಬರು ಮಕ್ಕಳನ್ನು ಕೊಂದು ತಾಯಿಯು ಆತ್ಮಹತ್ಯೆಗೆ ಯತ್ನ!

ಪ್ರತಿಧ್ವನಿ by ಪ್ರತಿಧ್ವನಿ
November 22, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ಇಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಹೆತ್ತ ಮಕ್ಕಳನ್ನೇ ತಾಯಿ ಒಬ್ಬಳು ಭೀಕರವಾಗಿ ಕೊಲೆ ಮಾಡಿದ್ದು ಅಲ್ಲದೇ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇದೀಗ ವರದಿಯಾಗಿದೆ. 7 ವರ್ಷದ ಹಾಗೂ 3 ವರ್ಷದ ಇಬ್ಬರು ಮಕ್ಕಳನ್ನು ತಾಯಿಯೇ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ADVERTISEMENT

ಸುಬ್ರಹ್ಮಣ್ಯ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಕೊಲೆಯಾದ ಮಕ್ಕಳನ್ನು ಹಗ್ಗದಿಂದ ಕುತ್ತಿಗೆಗೆ ಬಿಗಿದು ಶಂಭು (7) ಮತ್ತು ಶಿಯಾ (3) ಎನ್ನುವ ಮಕ್ಕಳನ್ನು ಮಮತಾ ಸಾಹು ಎನ್ನುವ ತಾಯಿ ಕೊಂದಿದ್ದಾಳೆ.ಬಳಿಕ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಭೀಕರವಾದಂತಹ ಕೊಲೆ ನಡೆದಿದ್ದು, ಕೊಲೆ ಕುರಿತಂತೆ ಮಕ್ಕಳ ತಂದೆ ಸುಬ್ರಮಣ್ಯಪುರ ಪೊಲೀಸ್ ಠಾಣೆಗೆ ಇದೀಗ ದೂರು ನೀಡಿದ್ದಾರೆ. ಸದ್ಯ ತಂದೆಯ ದೂರಿನ ಮೇರೆಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಕುರಿತಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Tags: Bangalorecase based on the father's complaintFile a caseMother killed two childrenPolice department KarnatakaSubramanyapur police station
Previous Post

ರಾಜ್ಯಾದ್ಯಂತ ಬಿಜೆಪಿ ವಕ್ಫ್‌ ಪ್ರತಿಭಟನೆ ಹೇಗಿದೆ..? ಎಲ್ಲೆಲ್ಲಿ ಯಾರ್ಯಾರು ಭಾಗಿ..?

Next Post

ನಾಳೆ ಮತ ಎಣಿಕೆಗೆ ಸಿದ್ಧತೆ ಹೇಗಿದೆ..? ಸಿಎಂ ಡಿಸಿಎಂ ಏನಂದ್ರು..?

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
Next Post

ನಾಳೆ ಮತ ಎಣಿಕೆಗೆ ಸಿದ್ಧತೆ ಹೇಗಿದೆ..? ಸಿಎಂ ಡಿಸಿಎಂ ಏನಂದ್ರು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada