• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದಡ್ಡ ಶಾಸಕ ಹಾಗೂ ಪ್ರಕಾಶ್ ರಾಜ್ ಸಂಘಕ್ಕೆ ಭೇಟಿ ನೀಡಿ: ಜಗ್ಗೇಶ್ ಆಹ್ವಾನ

ಪ್ರತಿಧ್ವನಿ by ಪ್ರತಿಧ್ವನಿ
February 7, 2026
in Top Story, ಕರ್ನಾಟಕ, ರಾಜಕೀಯ
0
ದಡ್ಡ ಶಾಸಕ ಹಾಗೂ ಪ್ರಕಾಶ್ ರಾಜ್ ಸಂಘಕ್ಕೆ ಭೇಟಿ ನೀಡಿ: ಜಗ್ಗೇಶ್ ಆಹ್ವಾನ
Share on WhatsAppShare on FacebookShare on Telegram

ಬೆಂಗಳೂರು: ಇತ್ತೀಚೆಗೆ ಆರ್‌ಎಸ್‌ಎಸ್‌ ಕುರಿತು ಶಾಸಕ ಶಿವಲಿಂಗೇಗೌಡ(Shivalinge Gowda) ಅವರು ಹಗುರವಾಗಿ ಮಾತನಾಡಿದ್ದು, ಸಂಘದ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಇದೀಗ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್(MP Jaggesh) ಪ್ರತಿಕ್ರಿಯೆ ನೀಡಿದ್ದಾರೆ.

ADVERTISEMENT
BJP Leaders Meeting : ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಸಭೆ..! #rashok #byvijayendra

ಆರ್‌ಎಸ್‌ಎಸ್(RSS) ಬಗ್ಗೆ ತಪ್ಪು ತಿಳುವಳಿಕೆ ಹೊಂದಿರುವವರು ಒಮ್ಮೆ ಸಂಘಕ್ಕೆ ಭೇಟಿ ನೀಡಬೇಕು ಎಂದು ಜಗ್ಗೇಶ್ ಆಹ್ವಾನ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಪ್ರಕಾಶ್ ಬೆಳವಾಡಿ ಅವರ ಹಳೆಯ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ರಂಗಭೂಮಿ ಹಿನ್ನೆಲೆಯಿಂದ ಬಂದಿರುವ ಪ್ರಕಾಶ್ ಬೆಳವಾಡಿ ಅವರಿಗೆ ಮೊದಲಿಗೆ ಆರ್‌ಎಸ್‌ಎಸ್ ಬಗ್ಗೆ ತಪ್ಪು ಅಭಿಪ್ರಾಯ ಇತ್ತಂತೆ. 10ನೇ ವಯಸ್ಸಿನಲ್ಲಿ ತಾಯಿ ಶಾಖೆಗೆ ಹೋಗುವಂತೆ ಹೇಳಿದರೂ ಅವರು ನಿರಾಕರಿಸಿದ್ದರು. ನಂತರ ಯುವಕರಾಗಿದ್ದಾಗ 15-20 ಆರ್‌ಎಸ್‌ಎಸ್ ಕಾರ್ಯಕರ್ತರು ಅವರ ಮನೆಗೆ ಬಂದು ಶಾಖೆಗೆ ಬರಲು ಆಹ್ವಾನ ನೀಡಿದ್ದರು. ಆಹ್ವಾನ ಸ್ವೀಕರಿಸಿ ಶಾಖೆಗೆ ಹೋದ ಬಳಿಕ, ಸಂಘದ ಬಗ್ಗೆ ಇದ್ದ ತಪ್ಪು ಕಲ್ಪನೆ ಬದಲಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

DK Shivakumar: ಬಜೆಟ್ ಬಳಿಕ CM ಆಗುತ್ತೀರಾ ಎಂದು ಮಾಧ್ಯಮಗಳ ಪ್ರಶ್ನೆಗೆ  ಡಿಕೆಶಿ ಹಿಂಗ್ಯಾಕಂದ್ರು? #pratidhvani

ಆರ್‌ಎಸ್‌ಎಸ್‌ನಲ್ಲಿ ಬ್ರಾಹ್ಮಣರು ಮಾತ್ರ ಇರುತ್ತಾರೆ ಎಂಬುದು ತಪ್ಪು, ಎಲ್ಲ ಸಮುದಾಯದ ಜನರೂ ಇದ್ದಾರೆ ಮತ್ತು ಸಾಕಷ್ಟು ಜ್ಞಾನಿಗಳು ಇದ್ದಾರೆ ಎಂಬುದು ಅರಿವಾಯಿತು ಎಂದು ಪ್ರಕಾಶ್ ಬೆಳವಾಡಿ ವಿಡಿಯೋದಲ್ಲಿ ಹೇಳಿದ್ದಾರೆ.

Yathindra Siddaramaiah : ಡಿಕೆಶಿ ಹೇಳಿಕೆಗೆ MLC ಯತಿಂದ್ರ ಸಿದ್ದರಾಮಯ್ಯ ಖಡಕ್‌ ರಿಯಾಕ್ಷನ್‌..! #dkshivakumar

ಈ ವಿಡಿಯೋ ಹಂಚಿಕೊಂಡಿರುವ ಜಗ್ಗೇಶ್, ಇತ್ತೀಚಿಗೆ ಒಬ್ಬ ದಡ್ಡ ಶಾಸಕ ವಿಧಾನಸಭೆಯಲ್ಲಿ ಹಾಗು ಒಬ್ಬ ಅಜ್ಞಾನಿ ಶಾಸಕ ವಿಧಾನಪರಿಷತ್‌ನಲ್ಲಿ ಆರ್‌ಎಸ್‌ಎಸ್ ಬಗ್ಗೆ ಬಗ್ಗೆ ಲಘುವಾಗಿ ಮಾತಾಡಿದರು..ಸಂಘದ ಬಗ್ಗೆ ಹೀಗೆ ಅರಿವಿರದ ಅನೇಕರು ಇದ್ದಾರೆ. ಜೊತೆಗೆ ಕಲಾವಿದ ಪ್ರಕಾಶ್ ರಾಜ್ ಇವರಂತೆ. ಸಂಘಕ್ಕೆ ಒಮ್ಮೆ ಭೇಟಿಕೊಡಿ ಮನಸ್ಥಿತಿ ಬದಲಾಗಿ ಸಂಘದ ದೇಶ ಚಿಂತನೆ ಅರಿವಾಗುತ್ತೆ ಎಂದು ಕ್ಯಾಪ್ಶನ್‌ನಲ್ಲಿ ಬರೆದುಕೊಂಡಿದ್ದಾರೆ.

Tags: BJPcongressJDSKarnatakaMP JaggeshPoliticsprakash rajRSSSession 2026shivalinge gowda
Previous Post

ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

Next Post

Online Games: ಮಗನ ಆನ್‌ಲೈನ್ ಗೇಮ್ ಹುಚ್ಚಿಗೆ ತಾಯಿ ಕುಟುಂಬ ಸರ್ವನಾಶ

Related Posts

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ
Top Story

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

by ಪ್ರತಿಧ್ವನಿ
February 8, 2026
0

ರಾಯಚೂರು: ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪೂರ ಅವರ ಪುತ್ರನ ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಲಿಂಗಸುಗೂರಿನಲ್ಲಿ...

Read moreDetails
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

February 8, 2026
Next Post
Online Games: ಮಗನ ಆನ್‌ಲೈನ್ ಗೇಮ್ ಹುಚ್ಚಿಗೆ ತಾಯಿ ಕುಟುಂಬ ಸರ್ವನಾಶ

Online Games: ಮಗನ ಆನ್‌ಲೈನ್ ಗೇಮ್ ಹುಚ್ಚಿಗೆ ತಾಯಿ ಕುಟುಂಬ ಸರ್ವನಾಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada