• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೌದಿ ಜೈಲಿನಿಂದ ಸಂಸದ ನಳೀನ್ ಕುಮಾರ್‌ ಕಟೀಲ್‌ಗೆ ಬಂತು ಇ-ಮೇಲ್..!

ಪ್ರತಿಧ್ವನಿ by ಪ್ರತಿಧ್ವನಿ
August 25, 2023
in Top Story, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
ಸೌದಿ ಜೈಲಿನಿಂದ ಸಂಸದ ನಳೀನ್ ಕುಮಾರ್‌ ಕಟೀಲ್‌ಗೆ ಬಂತು ಇ-ಮೇಲ್..!
Share on WhatsAppShare on FacebookShare on Telegram

ಹ್ಯಾಕರ್‌ಗಳ ವಂಚನೆಯಿಂದ ಸೌದಿಯ ರಿಯಾದ್ ಜೈಲಿನಲ್ಲಿ ಸೆರೆಮನೆ ವಾಸ ಅನುಭವಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಚಂದ್ರಶೇಖರ್ ಎನ್ನುವ ಅನಿವಾಸಿ ಭಾರತೀಯನಿಗೆ ಬಿಡುಗಡೆ ಭಾಗ್ಯ ಒದಗಿ ಬರುವ ಸಂಭವ ಶೀಘ್ರದಲ್ಲೇ ಇದೆ ಎನ್ನಲಾಗಿದೆ

ADVERTISEMENT

ಈ ಸಂಬಂಧ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕೇಂದ್ರ ಸರಕಾರದ ಮೂಲಕ ಸೌದಿ ರಾಯಭಾರಿ ಕಚೇರಿಗೆ ವಿವರಣೆ ನೀಡಿ ಪತ್ರ ಬರೆದಿದ್ದು ಇದೀಗ ಪತ್ರಕ್ಕೆ ಸ್ಪಂದನೆ ದೊರಕಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಓದಿದ್ದೀರಾ ? ; ಯುವ ಕಾಂಗ್ರೆಸ್ ಅಧ್ಯಕ್ಷನ ನಿರ್ಮಾಣ ಹಂತದ ಮನೆಯನ್ನ ಕೆಡವಿದ ದುಷ್ಕರ್ಮಿಗಳು

ಸಂಸದ ನಳೀನ್ ಕುಮಾರ್‌ರ ದೆಹಲಿ ಕಚೇರಿಗೆ ಸೌದಿ ಅರೇಬಿಯಾದ ರಿಯಾದ್‌ ಜೈಲಿನಿಂದಲೇ ಇ-ಮೇಲ್ ಬಂದಿದ್ದು ಹಲವಾರು ವಿವರಣೆಗಳನ್ನು ಒದಗಿಸಿದೆ.

ಒಂದು ಕಡೆಯಿಂದ ಚಂದ್ರಶೇಖರ್ ಅವರ ಸ್ನೇಹಿತರು ಬಿಡುಗಡೆಗೆ ಸತತ ಪ್ರಯತ್ನ ಪಡುತ್ತಿದ್ದು ಇತ್ತ ಸಂಸದರ ಮೂಲಕ ಭಾರತ ಸರಕಾರವು ಶ್ರಮಿಸುತ್ತಿರುವುದರಿಂದ ಶೀಘ್ರ ಬಿಡುಗಡೆಯಾಗುವ ಆಶಾಬಾವನೆ ಇದೆ. ಈ ಸಂಬಂದ ನಿರಂತರ ಕಾಳಜಿ ವಹಿಸಿ ಸಾಮಾಜಿಕ ಜಾಲತಾಣದಲ್ಲಿ ,ಪೇಸ್‌ಬಿಕ್ ಖಾತೆಯಲ್ಲಿ ಸರಕಾರ ಕೆಲಸ ಮಾಡುತ್ತಿದೆ ಎಂದು ಹೇಳಿಕೊಂಡಿದ್ದಾರೆ.

Tags: BJPCongress GovernmentNalin Kumar Kateelsoudi
Previous Post

ಯುವ ಕಾಂಗ್ರೆಸ್ ಅಧ್ಯಕ್ಷನ ನಿರ್ಮಾಣ ಹಂತದ ಮನೆಯನ್ನ ಕೆಡವಿದ ದುಷ್ಕರ್ಮಿಗಳು

Next Post

ಯುವತಿಯ ಕೊಲೆ ಪ್ರಕರಣ, ಜಗಳದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ..!

Related Posts

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌
Top Story

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

by ಪ್ರತಿಧ್ವನಿ
April 21, 2026
0

ಕೃಷ್ಣಗಿರಿ : ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ. ಇದನ್ನು ಅರಿತೇ ಪನ್ನೀರ್‌ ಸೆಲ್ವಂ ಡಿಎಂಕೆ ಸೇರಿದ್ದಾರೆ ಎಂದು ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.‌ https://youtu.be/Qq4ttLUbePI?si=fsnxrvw_HfnTQXm3 ತಮಿಳುನಾಡಿನ...

Read moreDetails
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

April 20, 2026
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
Next Post
ಯುವತಿಯ ಕೊಲೆ ಪ್ರಕರಣ, ಜಗಳದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ..!

ಯುವತಿಯ ಕೊಲೆ ಪ್ರಕರಣ, ಜಗಳದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!